ಮೌನ ಮುರಿದ ವಿರಾಟ್ ಕೊಹ್ಲಿRCB ವಿಜಯೋತ್ಸವ ದುರಂತ ಆಯಿತು….!
18 ವರ್ಷದ ಬಳಿಕ ಟ್ರೋಫಿ ಮುಡಿಗೇರಿಸಿಕೊಂಡಿದ್ದ ಆರ್ಸಿಬಿ ವಿಜಯೋತ್ಸವದಲ್ಲಿ ವಿರಾಟ್ ಕೊಹ್ಲಿ, ಕ್ಯಾಪ್ಟನ್ ರಜತ್ ಪಾಟಿದಾರ್ ಸೇರಿದಂತೆ ತಂಡದ ಎಲ್ಲ ಆಟಗಾರರು ಭಾಗಿಯಾಗಿದ್ದರು. ಈ ಆಟಗಾರರನ್ನೆಲ್ಲ ಕಣ್ತುಂಬಿಕೊಳ್ಳಬೇಕು ಎಂದು ಲಕ್ಷಾಂತರ ಜನರು ಸ್ಟೇಡಿಯಂ ಬಳಿ ಒಂದೇ ಬಾರಿ ನುಗ್ಗಿದ್ದರಿಂದ ಕಾಲ್ತುಳಿತ ಸಂಭವಿಸಿತ್ತು.…






