ಆಸ್ಟ್ರೇಲಿಯಾಗೆ 264 ರನ್ ಗುರಿ ನೀಡಿದ ಟೀಮ್ ಇಂಡಿಯಾ, ಸರಣಿ ಗೆಲ್ಲುವ ತವಕದಲ್ಲಿ ಆಸ್ಟ್ರೇಲಿಯಾ

ಆಸ್ಟ್ರೇಲಿಯಾಗೆ 264 ರನ್ ಗುರಿ ನೀಡಿದ ಟೀಮ್ ಇಂಡಿಯಾ, ಸರಣಿ ಗೆಲ್ಲುವ ತವಕದಲ್ಲಿ ಆಸ್ಟ್ರೇಲಿಯಾ ಆಸ್ಟ್ರೇಲಿಯಾ ವಿರುದ್ಧ ಎರಡನೇ ಏಕದಿನ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಟೀಮ್ ಇಂಡಿಯಾ 264 ರನ್​ಗಳಿಸಿದೆ. ಅಡಿಲೇಡ್​ನ ಓವಲ್ ಮೈದಾನದಲ್ಲಿ ನಡೆಯುತ್ತಿರುವ ಈ ಪಂದ್ಯದಲ್ಲಿ ಟಾಸ್…

RCB ಅಭಿಮಾನಿಗಳ ಅಭಿಮಾನಕ್ಕೆ ಕೊಂಚ ಭಾವುಕರಾದ ವಿರಾಟ್ ಕೊಹ್ಲಿ…

ಇಂಡಿಯನ್ ಪ್ರೀಮಿಯರ್ ಲೀಗ್ನ 58ನೇ ಪಂದ್ಯವು ಮಳೆಯ ಕಾರಣ ರದ್ದಾಗಿದೆ. ಈ ರದ್ದಾಗುವಿಕೆಯೊಂದಿಗೆ ರಾಯಲ್ ಚಾಲೆಂಜರ್ಸ್ ಬೆಂಗಳೂರು ಹಾಗೂ ಕೊಲ್ಕತ್ತಾ ನೈಟ್ ರೈಡರ್ಸ್ ತಂಡಗಳು ತಲಾ ಒಂದೊಂದು ಅಂಕಗಳನ್ನು ಹಂಚಿಕೊಂಡಿದೆ.ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಕೆಂಪು ಕೋಟೆ ಶನಿವಾರ ಸಂಪೂರ್ಣ ಶ್ವೇತಮಯವಾಗಿತ್ತು.…

RCB ಅಭಿಮಾನಿಗಳ ಈ ಅಭಿಮಾನಕ್ಕೆ ಕೊನೆಯೇ ಇಲ್ಲ….

ವಿರಾಟ್ ಕೊಹ್ಲಿ ,ತಮ್ಮ ವಿಶೇಷವಾದ ಬ್ಯಾಟಿಂಗ್ ಶೈಲಿ, ರೂಡಿಸಿಕೊಂಡಿದ್ದಂತಹ ನಿಯಮಗಳು, ಆಟದ ಮೇಲೆ ಇರುವ ಮಾನದಂಡಗಳು, ಯಾವುದೇ ಕ್ಲಿಷ್ಟಕರ ಸಂದರ್ಭವನ್ನು ಅಳವಡಿಸಿಕೊಳ್ಳುತ್ತಿದ್ದ ರೀತಿ, ಉತ್ತಮ ನಾಯಕರಾಗಿ ಮುನ್ನಡೆಸುತ್ತಿದ್ದ ರೀತಿ ಇವೆಲ್ಲವೂ ಸಹ ಇಂಡಿಯನ್ ಟೆಸ್ಟ್ ಕ್ರಿಕೆಟ್ ಅಭಿಮಾನಿಗಳಿಗೆ ಹೊಸ ಹುರುಪನ್ನು ತಂದುಕೊಟ್ಟಿತು.…

ಟೆಸ್ಟ್ ಕ್ರಿಕೆಟ್ಗೆ ಕಿಂಗ್ ಕೊಹ್ಲಿ ವಿದಾಯ….

2011 ರಲ್ಲಿ ವೆಸ್ಟ್ ಇಂಡೀಸ್ ವಿರುದ್ಧ ಕಣಕ್ಕಿಳಿಯುವ ಮೂಲಕ ಟೆಸ್ಟ್ ಕೆರಿಯರ್ ಆರಂಭಿಸಿದ್ದ ವಿರಾಟ್ ಕೊಹ್ಲಿ, 2014 ರಲ್ಲಿ ಭಾರತ ಟೆಸ್ಟ್ ತಂಡದ ನಾಯಕರಾಗಿ ಆಯ್ಕೆಯಾಗಿದ್ದರು. ಇದಾದ ಬಳಿಕ ಅವರು ಹಿಂತಿರುಗಿ ನೋಡಿಲ್ಲ ಎನ್ನಬಹುದು. ಟೀಮ್ ಇಂಡಿಯಾ ಪರ 123 ಟೆಸ್ಟ್…

ಕಿಂಗ್ ಕೊಹ್ಲಿ ಅಬ್ಬರಕ್ಕೆ ರೆಕಾರ್ಡ್ಸ್ ಗಳು ಉಡೀಸ್….

ಇಂಡಿಯನ್ ಪ್ರೀಮಿಯರ್ ಲೀಗ್ನಲ್ಲಿ ದಾಖಲೆಗಳ ಸರದಾರ ವಿರಾಟ್ ಕೊಹ್ಲಿಯ ದಾಖಲೆಗಳ ಸರಮಾಲೆ ಮುಂದುವರೆದಿದೆ. ಇದೀಗ ಈ ದಾಖಲೆಗಳ ಪಟ್ಟಿಗೆ ಒಂದಷ್ಟು ಹೊಸ ದಾಖಲೆಗಳು ಸೇರ್ಪಡೆಯಾಗಿವೆ. ಆ ದಾಖಲೆಗಳಾವುವು ಎಂಬುದರ ಸಂಪೂರ್ಣ ಮಾಹಿತಿ ಇಲ್ಲಿದೆ ನೋಡಿ… ಇಂಡಿಯನ್ ಪ್ರೀಮಿಯರ್ ಲೀಗ್ನ 52ನೇ ಪಂದ್ಯದ…

ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ಭರ್ಜರಿ ಗೆಲುವು; RCB ಮತ್ತೆ ಟೇಬಲ್ ಟಾಪರ್

ನೆನ್ನೆ ದೆಹಲಿಯ ಅರುಣ್ ಜೇಟ್ಲಿ ಕ್ರೀಡಾಂಗಣದಲ್ಲಿ ನಡೆದ 2ನೇ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ನೀಡಿದ 163 ರನ್ ಗಳ ಗುರಿಯನ್ನು ಬೆನ್ನು ಹತ್ತಿದ ಆರ್ ಸಿಬಿ ಕೃನಾಲ್ ಪಾಂಡ್ಯಾ ಮತ್ತು ವಿರಾಟ್ ಕೊಹ್ಲಿ ಅವರ ಅರ್ಧಶತಕಗಳ ನೆರವಿನಿಂದ ಜಯಭೇರಿ ಭಾರಿಸಿತು. ಆರ್…

ಗೆಲುವಿನ ಕಿರೀಟ ಮುಡಿಗೇರಿಸಿಕೊಂಡು ಶ್ರೇಯಸ್ ಅಯ್ಯರ್ನನ್ನ ಕಿಚಾಯಿಸಿದ RCB

ಕೇವಲ ಎರಡನೇ ದಿನಗಳ ಅಂತರದಲ್ಲಿ ಆರ್ಸಿಬಿ ತನ್ನ 7ನೇ ಪಂದ್ಯದ ಸೋಲಿಗೆ ಸೇಡು ತೀರಿಸಿಕೊಂಡಿದೆ. ಏಪ್ರಿಲ್ 18 ರಂದು ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದಿದ್ದ ಪಂಜಾಬ್ ಕಿಂಗ್ಸ್ ವಿರುದ್ಧದ ಪಂದ್ಯದಲ್ಲಿ ಆರ್ಸಿಬಿ ಸೋಲು ಕಂಡಿತ್ತು. ಹೀಗಾಗಿ ಸೇಡು ತೀರಿಸಿಕೊಳ್ಳುವ ಇರಾದೆಯೊಂದಿಗೆ ಮೈದಾನಕ್ಕಿಳಿದಿದ್ದ ಆರ್ಸಿಬಿ…

Rcb ಗೆ ಗೆಲುವು ತಂದು ಕೊಡುತ್ತ Green Jersey?

ಜೈಪುರ್: ರಜತ್ ಪಾಟಿದಾರ್ ನಾಯಕತ್ವದ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಇಂದು (ಏ.13) ರಾಜಸ್ಥಾನ್ ರಾಯಲ್ಸ್ ವಿರುದ್ಧ ಸೆಣಸಲಿದೆ. ಜೈಪುರದ ಸವಾಯ್ ಮಾನ್ಸಿಂಗ್ ಕ್ರಿಕೆಟ್ ಮೈದಾನದಲ್ಲಿ ಮಧ್ಯಾಹ್ನ 3:30ಕ್ಕೆ ಪಂದ್ಯ ಆರಂಭವಾಗಲಿದೆ. ಆರ್ಸಿಬಿ ಆಟಗಾರರು ತಮ್ಮ ಕೆಂಪು ಮತ್ತು ಕಪ್ಪು ಮಿಶ್ರಿತ…

ಭಾರತ ಹಾಗೂ ಉಳಿದ ತಂಡಗಳಿಗೆ ಚಾಂಪಿಯನ್ ಟ್ರೋಫಿಯಲ್ಲಿ ದೊರೆತ ಹಣವೆಷ್ಟು??

2025ರ ಚಾಂಪಿಯನ್ ಟ್ರೋಫಿಯನ್ನು ಭಾರತವು ತನ್ನದಾಗಿಸಿಕೊಂಡಿದೆ. ದುಬೈನಲ್ಲಿ ನಡೆದ 2025ರ ಚಾಂಪಿಯನ್ಸ್ ಟ್ರೋಫಿ ಫೈನಲ್ನಲ್ಲಿ ನ್ಯೂಜಿಲೆಂಡ್ ತಂಡವನ್ನು ಸೋಲಿಸಿ ಮೂರನೇ ಬಾರಿ ಟ್ರೋಫಿ ಗೆದ್ದಿದೆ. 60 ಕೋಟಿ ರೂಗಳ ಒಟ್ಟು ಬಹುಮಾನದ ಗಾತ್ರದಲ್ಲಿ ಚಾಂಪಿಯನ್ ಭಾರತಕ್ಕೆ 19.5 ಕೋಟಿ ರೂಪಾಯಿ ಬಹುಮಾನ…

ಭಾರತ vs ನ್ಯೂಜಿಲೆಂಡ್ ಹೈವೋಲ್ವೇಜ್ ಫೈನಲ್ ಫೈಟ್.

ದುಬೈ: ಅಜೇಯ ದಾಖಲೆಯೊಂದಿಗೆ ಫೈನಲ್ ಪ್ರವೇಶಿಸಿರುವ ಭಾರತ ತಂಡ ಚಾಂಪಿಯನ್ಸ್ ಟ್ರೋಫಿ ಏಕದಿನ ಕ್ರಿಕೆಟ್ ಟೂರ್ನಿಯ ಫೈನಲ್ ಪಂದ್ಯದಲ್ಲಿ ಬಲಿಷ್ಠ ನ್ಯೂಜಿಲೆಂಡ್ ತಂಡದ ಸವಾಲನ್ನು ಎದುರಿಸಲು ಸಜ್ಜಾಗಿದೆ. ಆತಿಥ್ಯ ವಹಿಸಿರುವ ರಾಷ್ಟ್ರ ಪಾಕಿಸ್ತಾನ ಟೂರ್ನಿಯಿಂದ ಗುಂಪು ಹಂತದಲ್ಲೇ ನಿರ್ಗಮಿಸಿದ್ದರೂ ಭಾರತ ಮತ್ತು…