ವಾಷಿಂಗ್ಟನ್ ಡಿಸಿ ಮೇಯರ್ ಚುನಾವಣೆ: ಭಾರತೀಯ ಮೂಲದ ರಿನಿ ಸಂಪತ್‌ಗೆ ಅಮೆರಿಕನ್ ಹಿಂದೂ ಕೋಅಲಿಷನ್ ಬೆಂಬಲ.

ವಾಷಿಂಗ್ಟನ್: ಅಮೆರಿಕದ ರಾಜಧಾನಿ ವಾಷಿಂಗ್ಟನ್ ಡಿಸಿಯ ಮೇಯರ್ ಚುನಾವಣಾ ಕಣ ರಂಗೇರಿದ್ದು, ಭಾರತೀಯ ಮೂಲದ ಸೈಬರ್ ಸುರಕ್ಷತಾ ತಜ್ಞೆ ರಿನಿ ಸಂಪತ್ ಅವರಿಗೆ ಅಮೆರಿಕನ್ ಹಿಂದೂ ಕೋಅಲಿಷನ್ (AHC) ಅಧಿಕೃತ ಬೆಂಬಲ ಘೋಷಿಸಿದೆ. ಇಸ್ಕಾನ್ ದೇವಾಲಯದಲ್ಲಿ ಬೆಂಬಲಿಗರ ಸಭೆ: ರಿನಿ ಸಂಪತ್…

ಡೊನಾಲ್ಡ್ ಟ್ರಂಪ್‌ಗೆ ಇರಾನ್ ತಿರುಗೇಟು: ಲೆಗೋ ಶೈಲಿಯ ವಿಡಿಯೊ ಮೂಲಕ ಅಮೆರಿಕ ಅಧ್ಯಕ್ಷರ ಅಪಹಾಸ್ಯ.

ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರನ್ನು ಗುರಿಯಾಗಿಸಿಕೊಂಡು ಇರಾನ್ ದೇಶವು ‘ಲೆಗೋ’ (Lego-style) ಮಾದರಿಯ ಅನಿಮೇಟೆಡ್ ವಿಡಿಯೊವೊಂದನ್ನು ಬಿಡುಗಡೆ ಮಾಡಿದೆ. ಇತ್ತೀಚೆಗೆ ವಾಷಿಂಗ್ಟನ್‌ನಲ್ಲಿ ನಡೆದ ‘ವೈಟ್ ಹೌಸ್ ಕರಸ್ಪಾಂಡೆಂಟ್ಸ್ ಡಿನ್ನರ್’ ಕಾರ್ಯಕ್ರಮದ ವೇಳೆ ಉಂಟಾದ ಗೊಂದಲವನ್ನೇ ವಸ್ತುವಾಗಿಟ್ಟುಕೊಂಡು ಈ ಡಿಸ್ ಟ್ರ್ಯಾಕ್…

ಇರಾನ್‌ಗೆ ಚೀನಾ ಶಸ್ತ್ರಾಸ್ತ್ರ ನೆರವು: ಷಿ ಜಿನ್‌ಪಿಂಗ್‌ಗೆ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಖಡಕ್ ವಾರ್ನಿಂಗ್!

ವಾಷಿಂಗ್ಟನ್: ಪಶ್ಚಿಮ ಏಷ್ಯಾದಲ್ಲಿ ಉದ್ವಿಗ್ನತೆ ಹೆಚ್ಚುತ್ತಿರುವ ಬೆನ್ನಲ್ಲೇ, ಇರಾನ್‌ಗೆ ಅತ್ಯಾಧುನಿಕ ವಾಯು ರಕ್ಷಣಾ ವ್ಯವಸ್ಥೆಗಳನ್ನು ಪೂರೈಸಲು ಮುಂದಾಗಿರುವ ಚೀನಾಕ್ಕೆ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಗಂಭೀರ ಎಚ್ಚರಿಕೆ ನೀಡಿದ್ದಾರೆ. ಚೀನಾ ಇರಾನ್‌ಗೆ ಶಸ್ತ್ರಾಸ್ತ್ರ ನೀಡುವ ಸಾಹಸ ಮಾಡಿದರೆ ಊಹಿಸಲಾಗದ ಸಂಕಷ್ಟ ಎದುರಿಸಬೇಕಾಗುತ್ತದೆ…

ಇರಾನ್-ಅಮೆರಿಕ ಶಾಂತಿ ಮಾತುಕತೆ: ಮುಟ್ಟುಗೋಲು ಹಾಕಿಕೊಂಡಿದ್ದ ಆಸ್ತಿ ಬಿಡುಗಡೆಗೆ ವಾಷಿಂಗ್ಟನ್ ಸಮ್ಮತಿ!

ವಾಷಿಂಗ್ಟನ್/ಇಸ್ಲಾಮಾಬಾದ್: ದಶಕಗಳಿಂದ ವೈಷಮ್ಯ ಹೊಂದಿರುವ ಅಮೆರಿಕ ಮತ್ತು ಇರಾನ್ ನಡುವಿನ ಸಂಬಂಧದಲ್ಲಿ ಮಹತ್ವದ ಬೆಳವಣಿಗೆಯೊಂದು ನಡೆದಿದೆ. ಪಾಕಿಸ್ತಾನದ ರಾಜಧಾನಿ ಇಸ್ಲಾಮಾಬಾದ್‌ನಲ್ಲಿ ನಡೆಯುತ್ತಿರುವ ಉನ್ನತ ಮಟ್ಟದ ಶಾಂತಿ ಮಾತುಕತೆಯ ಭಾಗವಾಗಿ, ವಿದೇಶಿ ಬ್ಯಾಂಕುಗಳಲ್ಲಿ ಮುಟ್ಟುಗೋಲು ಹಾಕಿಕೊಳ್ಳಲಾಗಿದ್ದ ಇರಾನಿನ ಆಸ್ತಿಗಳನ್ನು ಬಿಡುಗಡೆ ಮಾಡಲು ಅಮೆರಿಕ…

ಮೊಜ್ತಬಾ ಖಮೇನಿ ಅಮೆರಿಕದ ಜೊತೆ ಶಾಂತಿ ಮಾತುಕತೆ!

ವಾಷಿಂಗ್ಟನ್‌: ಅಮೆರಿಕದ ಜೊತೆ ಮಾತುಕತೆ ನಡೆಸಲು ಇರಾನಿನ ಹೊಸ ಸರ್ವೋಚ್ಚ ನಾಯಕ ಮೊಜ್ತಬಾ ಖಮೇನಿ ಒಪ್ಪಿಕೊಂಡಿದ್ದಾರೆ ಎಂದು ವರದಿಯಾಗಿದೆ.ಮೊಜ್ತಬಾ ಖಮೇನಿ ಅಮೆರಿಕದ ಜೊತೆ ಶಾಂತಿ ಮಾತುಕತೆ ನಡೆಸಲು ಒಪ್ಪಿಕೊಂಡಿದ್ದಾರೆ ಎಂದು ಸೌದಿ ಸರ್ಕಾರದ ಅಲ್ ಅರೇಬಿಯಾ ಮಾಧ್ಯಮ ವರದಿ ಮಾಡಿದೆ. ಈ…

ಹಾರ್ಮುಜ್ ಜಲಸಂಧಿಯಲ್ಲಿ ನೇವಲ್‌ ಮೈನ್ಸ್‌– ಇರಾನಿನ 16 ಹಡಗುಗಳನ್ನು ನಾಶ ಮಾಡಿರುವುದಾಗಿ ಅಮೆರಿಕದ ತಿಳಿಸಿದೆ.

ವಾಷಿಂಗ್ಟನ್‌: ತನ್ನ ಮೇಲೆ ದಾಳಿ ನಡೆಸಿದ್ದಕ್ಕೆ ಪ್ರತಿಯಾಗಿ ಇರಾನ್‌ ಈಗ ಹಾರ್ಮುಜ್ ಜಲಸಂಧಿಯಲ್ಲಿ ಹಡಗುಗಳು ಸಂಚರಿಸದಂತೆ ಸಮುದ್ರದ ಒಳಗಡೆ ಸ್ಫೋಟಕವನ್ನು ಇರಿಸಿದ ವಿಚಾರ ಬೆಳಕಿಗೆ ಬಂದಿದೆ. ಅಮೆರಿಕದ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ ಪ್ರತಿಕ್ರಿಯಿಸಿ, ಇರಾನ್ ಹಾರ್ಮುಜ್ ಜಲಸಂಧಿಯಲ್ಲಿ ಯಾವುದೇ ನೇವಲ್‌ ಮೈನ್ಸ್‌…

ಅಮೆರಿಕದ ಗುರಿ ಈಗ ಯಾವ ದೇಶ? ಟ್ರಂಪ್ ಶಾಕಿಂಗ್ ಹೇಳಿಕೆ!

ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್, ಇರಾನ್ ವಿರುದ್ಧ ತೀವ್ರ ಸಂಘರ್ಷದ ಎಚ್ಚರಿಕೆ ನೀಡಿದ್ದು, ವೆನೆಜುವೆಲಾದಲ್ಲಿನ ಯಶಸ್ವಿ ಕಾರ್ಯಾಚರಣೆಯ ನಂತರ ಈ ದೇಶದಲ್ಲಿ ಪ್ರಮುಖ ಬದಲಾವಣೆಗಳಾಗಲಿವೆ ಎಂದು ಸೂಚಿಸಿದ್ದಾರೆ. ಅಮೆರಿಕದ ಮುಂದಿನ ಗುರಿ ಯಾವುದು ತಿಳಿಯಿರಿ ವಾಷಿಂಗ್ಟನ್ (ಮಾ.8): ಜಾಗತಿಕ ರಾಜಕೀಯದಲ್ಲಿ ಅಮೆರಿಕದ…

2023 ರಲ್ಲಿ ಪೊಲೀಸ್ ಅಧಿಕಾರಿ ಕಾರು ಗುದ್ದಿ ಭಾರತೀಯ ವಿದ್ಯಾರ್ಥಿನಿ ಸಾ*: ಕುಟುಂಬಕ್ಕೆ 262 ಕೋಟಿ ರೂ. ಪರಿಹಾರ.

ವಾಷಿಂಗ್ಟನ್: ಅಮೆರಿಕದಲ್ಲಿ ನಡೆದ ಅಪಘಾತದಲ್ಲಿ ಸಾವನ್ನಪ್ಪಿದ್ದ ಭಾರತೀಯ ವಿದ್ಯಾರ್ಥಿನಿ ಕುಟುಂಬಕ್ಕೆ 262 ಕೋಟಿ ರೂ. ಪರಿಹಾರ ನೀಡಲಾಗುತ್ತಿದೆ. ಈ ಮೊತ್ತ ಎಷ್ಟು ದೊಡ್ಡದೆಂದರೆ, ಪೊಲೀಸರ ನಿರ್ಲಕ್ಷ್ಯದಿಂದ ಸಂಭವಿಸಿದ ಅಪಘಾತ ಪ್ರಕರಣಕ್ಕೆ ಅಮೆರಿಕ ಇತಿಹಾಸದಲ್ಲಿ ಇದುವರೆಗಿನ ಅತಿದೊಡ್ಡ ಪರಿಹಾರಗಳಲ್ಲಿ ಇದು ಕೂಡ ಒಂದು.…

ಮೋದಿ ಸರ್ವಾಧಿಕಾರಿಗಳ ಜೊತೆ ಕೈಕುಲುಕಿದ ವಿಚಾರ: ಟ್ರಂಪ್ ಆಪ್ತನಿಂದ ಟೀಕೆ.

ವಾಷಿಂಗ್ಟನ್‌ : ಚೀನಾದ ಟಿಯಾಂಜಿನ್‌ನಲ್ಲಿ ಸೋಮವಾರ ನಡೆದ ಶಾಂಘೈ ಸಹಕಾರ ಸಂಘಟನೆಯ (SCO) ಶೃಂಗಸಭೆ ಹಿನ್ನೆಲೆ, ಭಾರತದ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ಚೀನಾ ಅಧ್ಯಕ್ಷ ಕ್ಸಿ ಜಿನ್‌ಪಿಂಗ್ ಹಾಗೂ ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಅವರೊಂದಿಗೆ ಮಾತುಕತೆ ಮತ್ತು ಸ್ನೇಹಪೂರ್ಣ…

ಭಾರತೀಯ – ಭಗವದ್ಗೀತೆ ಮೇಲೆ ಕೈಯಿಟ್ಟು ಪ್ರಮಾಣ ಸ್ವೀಕರಿಸಿದ ಕಾಶ್ ಪಟೇಲ್.

ವಾಷಿಂಗ್ಟನ್: ಭಾರತೀಯ ಮೂಲದ ಅಮೆರಿಕನ್ ಕಾಶ್ ಪಟೇಲ್ (Kash Patel) ಅವರಿಂದು ಫೆಡರಲ್ ಬ್ಯೂರೋ ಆಫ್ ಇನ್ವೆಸ್ಟಿಗೇಷನ್ (FBI)ನ 9ನೇ ನಿರ್ದೇಶಕರಾಗಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ. ವಿಶೇಷವೆಂದರೆ ಅಮೆರಿಕದಲ್ಲೂ ಹಿಂದೂ ಸಂಸ್ಕೃತಿ ಮರೆಯದ ಕಾಶ್ ಪಟೇಲ್ ಭಗವದ್ಗೀತೆ (Bhagavad Gita) ಮೇಲೆ…

You Missed

ಮತದಾರರ ಪಟ್ಟಿ ಪರಿಷ್ಕರಣೆ (SIR): ಅಧಿಕಾರಿಗಳಿಗೆ ಸಿಎಂ ಡಿ.ಕೆ. ಶಿವಕುಮಾರ್ ಖಡಕ್ ಸೂಚನೆ
3 ದಶಕಗಳ ಬಳಿಕ  ನಟಿ ಬಿಂದ್ಯಾ  ಕ್ಷಮೆ ಕೇಳಿದ್ದೇಕೆ?
ಭೀಮಾ ನದಿ ತೀರದಲ್ಲಿ  ಒಂದೇ ಕುಟುಂಬದ ಐವರು ಸೇರಿ 6 ಜನರ ಭೀಕರ ಕೊ*ಲೆ!
ಕರ್ನಾಟಕ ನೂತನ ಸಿಎಂ ಆಯ್ಕೆ: ಇಂದು ಸಂಜೆ ವಿಧಾನಸೌಧದಲ್ಲಿ ಮಹತ್ವದ ಸಿಎಲ್‌ಪಿ ಸಭೆ
ಆತ್ಮನಿರ್ಭರ ಭಾರತಕ್ಕೆ ದೊಡ್ಡ ಬಲ: ಅತ್ಯಂತ ಬಲಿಷ್ಠ ‘ವೆಲ್ಡೆಡ್ ಪೈಪ್’ ಉತ್ಪಾದಿಸಿ ದಾಖಲೆ ಬರೆದ AM/NS ಇಂಡಿಯಾ!
ಕರ್ನಾಟಕ ರಾಜಕೀಯದಲ್ಲಿ ಹೈಡ್ರಾಮಾ: ಸಿದ್ದರಾಮಯ್ಯ ರಾಜೀನಾಮೆಗೆ ಹೈಕಮಾಂಡ್ ಗಡುವು!