Kannada
ಮುಂಬೈ: ಐಪಿಎಲ್ 2026ರ ಭಾನುವಾರದ ಬಿಗ್ ಸಂಡೆ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ಮತ್ತು ಮುಂಬೈ ಇಂಡಿಯನ್ಸ್ (MI) ತಂಡಗಳು ಮುಖಾಮುಖಿಯಾಗುತ್ತಿವೆ. ಶುಕ್ರವಾರವಷ್ಟೇ ರಾಜಸ್ಥಾನ್ ರಾಯಲ್ಸ್ ವಿರುದ್ಧ ಸೋಲು ಅನುಭವಿಸಿದ್ದ ಆರ್‌ಸಿಬಿ ತಂಡ, ಕೇವಲ ಒಂದೇ ದಿನದ ಅಂತರದಲ್ಲಿ ಮುಂಬೈನ…