ವಿಜಯ್ ದೇವರಕೊಂಡ-ರಶ್ಮಿಕಾ ವೆಡ್ಡಿಂಗ್ ಕಾರ್ಡ್ ವೈರಲ್ !
ರಶ್ಮಿಕಾ ಮಂದಣ್ಣ ಹಾಗೂ ವಿಜಯ್ ದೇವರಕೊಂಡ ವಿವಾಹ ಆಗುತ್ತಿರುವುದು ಅಧಿಕೃತವಾಗಿದೆ. ಅತಿಥಿಗಳಿಗೆ ನೀಡಲಾದ ಅವರ ವಿವಾಹ ಕಾರ್ಡ್ ವೈರಲ್ ಆಗಿದೆ. ಅವರ ವಿವಾಹ ಫೆಬ್ರವರಿ 26ರಂದು ಅದ್ಧೂರಿಯಾಗಿ ನಡೆಯಲಿದೆ. ಆತ್ಮೀಯ ಸ್ನೇಹಿತರು ಹಾಗೂ ಕುಟುಂಬದವರ ಜೊತೆ ವಿಜಯ್ ದೇವೆಕೊಂಡ ಮತ್ತು ರಶ್ಮಿಕಾ…
ಸ್ಮೃತಿ ಮಂದಾನಗೆ ಮೋಸ ಮಾಡಿಬಿಟ್ರಾ ಪಾಲಶ್ ಮುಚ್ಚಲ್ ? ಮದುವೆ ನಿಂತ ಹಿಂದಿನ ಅಸಲಿ ರಹಸ್ಯ ಏನು ..!
ಟೀಂ ಇಂಡಿಯಾದ ಆಟಗಾರ್ತಿ ಸ್ಮೃತಿ ಮಂದಾನರ ಮದುವೆ ತಾತ್ಕಾಲಿಕವಾಗಿ ಮುಂದೂಡಿಕೆ ಆಗಿದೆ. ಸ್ಮೃತಿ ತಂದೆ ಹೃದಯಾಘಾತದಿಂದ ಆಸ್ಪತ್ರೆ ಸೇರಿದ್ದೇ ಮದುವೆ ಮುಂದೂಡಿಕೆಗೆ ಕಾರಣ ಎನ್ನಲಾಗ್ತಿತ್ತು. ಆದ್ರೀಗ ಇದರ ಹಿಂದೆ ಬೇರೆಯದ್ದೇ ಕಾರಣ ಇದೆ ಅನ್ನೋ ಚರ್ಚೆ ಶುರುವಾಗಿದೆ. ಸ್ಮೃತಿ ಮಂದಾನ.. ಟೀಂ…
ವಧುವಿಗೆ ಅಪಘಾತ – ಐಸಿಯುನಲ್ಲೇ ತಾಳಿ ಕಟ್ಟಿದ ವರ!
ತಿರುವನಂತಪುರ: ಮದುವೆ ದಿನ ಮೇಕಪ್ ಮಾಡಿಸಿಕೊಳ್ಳಲು ತೆರಳುತ್ತಿದ್ದ ವಧುವಿಗೆ ಅಪಘಾತವಾಗಿ ಆಸ್ಪತ್ರೆಯ ಐಸಿಯುನಲ್ಲೇ ವರ ತಾಳಿ ಕಟ್ಟಿದ ಅಪರೂಪದ ಘಟನೆ ಕೇರಳದ ಕೊಚ್ಚಿಯಲ್ಲಿ ನಡೆದಿದೆ. ಕೇರಳದ ಆಲಪ್ಪುಳದ ಥುಂಬೋಳಿಯಲ್ಲಿ ಈ ಅಪರೂಪದ ಘಟನೆ ನಡೆದಿದೆ. ಆಳಪ್ಪುಳ ನಿವಾಸಿ ಅವನಿ ಹಾಗೂ ಥುಂಬೋಳಿ…
ರಘು ದೀಕ್ಷಿತ್ ಜೊತೆ ನೆರವೇರಿತು ಗಾಯಕಿ ವಾರಿಜಶ್ರೀ ಮದುವೆ
ಸಂಗೀತ ನಿರ್ದೇಶಕ, ಗಾಯಕ ರಘು ದೀಕ್ಷಿತ್ ಹಾಗೂ ಗಾಯಕಿ ವಾರಿಜಶ್ರೀ ವೇಣುಗೋಪಾಲ್ ಅವರು ವೈವಾಹಿಕ ಜೀವನಕ್ಕೆ ಕಾಲಿಟ್ಟಿದ್ದಾರೆ. ಆಪ್ತರು, ಸ್ನೇಹಿತರು ಹಾಗೂ ಕುಟುಂಬದವರ ಸಮ್ಮುಖದಲ್ಲಿ ಸಡಗರದಿಂದ ಈ ವಿವಾಹ ನೆರವೇರಿದೆ. ಸೋಶಿಯಲ್ ಮೀಡಿಯಾದಲ್ಲಿ ಮದುವೆಯ ಫೋಟೋಗಳು ವೈರಲ್ ಆಗುತ್ತಿದ್ದು, ಅಭಿಮಾನಿಗಳು ನವಜೋಡಿಗೆ…
ಕೊನೆಗೂ ಬ್ಯಾಚುಲರ್ ಲೈಫ್ಗೆ ಗುಡ್ಬೈ ಹೇಳಿದ ಚಿಕ್ಕಣ್ಣ, ಫಿಕ್ಸ್ ಆಯ್ತು ಕಾಮಿಡಿ ಸ್ಟಾರ್ ಚಿಕ್ಕಣ್ಣನ ಮದುವೆ
ಚಿಕ್ಕಣ್ಣ ಮದುವೆ: ಹಾಸ್ಯ ನಟ ಆ ನಂತರ ಹೀರೋ ಸಹ ಆದ ಚಿಕ್ಕಣ್ಣ ಮದುವೆಯಿಂದ ದೂರವಿದ್ದರು. ಆದರೆ ಈಗ ಕೊನೆಗೂ ಬ್ಯಾಚುಲರ್ ಲೈಫ್ಗೆ ಗುಡ್ಬೈ ಹೇಳಿದ್ದು, ಮದುವೆ ಮಾಡಿಕೊಳ್ಳಲು ಮುಂದಾಗಿದ್ದಾರೆ. ಚಿಕ್ಕಣ್ಣ ಮದವೆ ಆಗುತ್ತಿರುವ ಯುವತಿ ಯಾರು? ಯಾವ ಊರು? ನಟಿಯಾ?…
ಪತಿಯ ಮನೆಯ ಮುಂದೆ ಪತ್ನಿ ಧರಣಿ ಕಾರಣ ವರದಕ್ಷಿಣೆ …!
ತುಮಕೂರಿನ ಪತಿ ಮನೆ ಮುಂದೆ ಪತ್ನಿಯ ಧರಣಿ ಸತ್ಯಾಗ್ರಹ ಪತಿ, ಪೋಷಕರು ತನಗೆ ವರದಕ್ಷಿಣೆ ಕಿರುಕುಳ ನೀಡಿದ್ದಾರೆ ಎಂದ ಪ್ರೇರಣಾ ತನ್ನ ಒಡವೆ ವಾಪಸ್ ಕೊಡುವಂತೆ ಪ್ರೇರಣಾರಿಂದ ಧರಣಿ ವರದಕ್ಷಿಣೆ ಕಿರುಕುಳ ಆರೋಪ ಹೊರಿಸಿರುವ ನವ ವಿವಾಹಿತೆ ತನ್ನ ಪತಿಯ ಮನೆಯ…
ಕನ್ನಡದ ಖ್ಯಾತ ನಿರೂಪಕಿ ಅನುಶ್ರೀ ದಾಂಪತ್ಯ ಜೀವನಕ್ಕೆ ಕಾಲಿಡಲಿದ್ದಾರೆ.
ಜನಪ್ರಿಯ ನಿರೂಪಕಿ ಅನುಶ್ರೀ ಅವರು ರೋಷನ್ ಜೊತೆ ದಾಂಪತ್ಯ ಜೀವನಕ್ಕೆ ಕಾಲಿಡಲಿದ್ದಾರೆ. ಬೆಂಗಳೂರಿನ ಹೊರವಲಯದಲ್ಲಿ ಇರುವ ರೆಸಾರ್ಟ್ನಲ್ಲಿ ಅನುಶ್ರೀ ಅವರ ಮದುವೆ ನಡೆಯಲಿದೆ. ತುಂಬಾ ಸರಳವಾಗಿರುವ ಅವರ ವಿವಾಹ ಆಮಂತ್ರಣ ಪತ್ರಿಕೆಯ ಫೋಟೋ ಲಭ್ಯವಾಗಿದೆ. ಅನೇಕ ಸೆಲೆಬ್ರಿಟಿಗಳು ಅನುಶ್ರೀ ಮದುವೆಗೆ ಸಾಕ್ಷಿಯಾಗಲಿದ್ದಾರೆ.…
ಆ್ಯಂಕರ್ ಅನುಶ್ರೀ ಮದುವೆಗೆ ದಿನಾಂಕ ಫಿಕ್ಸ್?ಈಗ ಅಧಿಕೃತವಾಗುತ್ತಿದೆ.
ಪ್ರಸಿದ್ಧ ಕನ್ನಡ ಆ್ಯಂಕರ್ ಅನುಶ್ರೀ ಅವರ ಮದುವೆಯ ಸುದ್ದಿ ಈಗ ಅಧಿಕೃತವಾಗುತ್ತಿದೆ. ಆಗಸ್ಟ್ ತಿಂಗಳಲ್ಲಿ ಅವರ ವಿವಾಹ ನಡೆಯಲಿದೆ ಎಂದು ವರದಿಗಳಿವೆ. ಬೆಂಗಳೂರಿನ ಉದ್ಯಮಿಯೊಂದಿಗೆ ಅವರ ವಿವಾಹ ನಡೆಯುವ ಸಾಧ್ಯತೆ ಇದೆ. ಈ ಬಗ್ಗೆ ಅನುಶ್ರೀ ಅವರು ಇನ್ನೂ ಅಧಿಕೃತವಾಗಿ ಯಾವುದೇ…
ಸಿಟ್ಟಿಗೆದ್ದ ಫೋಟೋಗ್ರಾಫರ್ ; ಡಿಲೀಟ್ ಆದ್ವು ಮದುವೆ ಫೋಟೋಗಳು….
ಬೆಳಗ್ಗೆಯಿಂದ ಸಂಜೆ ತನಕ ನಿಂತುಕೊಂಡೆ ಮದುವೆಯ ಸುಂದರ ಫೋಟೋಗಳನ್ನುಗಳನ್ನು ಕ್ಲಿಕಿಸಿಕೊಳ್ಳುವವರೇ ಈ ಫೋಟೋಗ್ರಾಫರ್. ಆದರೆ ಮದುವೆ ಮನೆಯವರು ಅಥವಾ ಮದುವೆ ಮಂಟಪದಲ್ಲಿ ಈ ಫೋಟೋಗ್ರಾಫರ್ ಬಗ್ಗೆ ವಿಚಾರಿಸುವುದೇ ಇಲ್ಲ. ಆದರೆ ಇಲ್ಲೊಬ್ಬ ಫೋಟೋಗ್ರಾಫರ್ ಈ ವಿಚಾರವಾಗಿ ಸಿಟ್ಟುಗೊಂಡಿದ್ದು, ಮಾಡಿದ ಕೆಲಸ ತಿಳಿದರೆ…
ತನ್ನದೇ ಮದುವೆಯ ಅರಿಶಿನ ಶಾಸ್ತ್ರದ ವೇಳೆ ಹೃದಯಾಘಾತದಿಂದ ಸಾ*ನ್ನಪ್ಪಿದ ವಧು….
ಉತ್ತರ ಪ್ರದೇಶದ ಬದೌನ್‌ನಲ್ಲಿ ಮದುವೆಗೆ ಒಂದು ದಿನ ಮೊದಲು ಅರಿಶಿನ ಶಾಸ್ತ್ರ ಸಮಾರಂಭದಲ್ಲಿ ನೃತ್ಯ ಮಾಡುತ್ತಿದ್ದಾಗ ವಧು ಹೃದಯಾಘಾತದಿಂದ ಸಾ*ನ್ನಪ್ಪಿದ್ದಾಳೆ. ಅರಿಶಿನ ಶಾಸ್ತ್ರದ ಸಮಾರಂಭ ನಡೆಯುವಾಗ ಮದುವೆಗೂ ಕೆಲವೇ ಗಂಟೆಗಳಿರುವಾಗ ವಧು ಹೃದಯಾಘಾತದಿಂದ ಹಠಾತ್ತನೆ ನಿಧನಳಾಗಿದ್ದಾಳೆ. ತನ್ನ ಗ್ರಾಮದಲ್ಲಿ ಅರಿಶಿನ ಶಾಸ್ತ್ರದ…















