won the toss Archives - Good News 24x7 https://www.goodnews24x7.com/tag/won-the-toss/ Kannada Sun, 13 Apr 2025 09:45:28 +0000 en-US hourly 1 https://wordpress.org/?v=7.0.2 https://www.goodnews24x7.com/wp-content/uploads/2024/06/cropped-GoodNews24x7_Logo-32x32.jpg won the toss Archives - Good News 24x7 https://www.goodnews24x7.com/tag/won-the-toss/ 32 32 ಟಾಸ್ ಗೆದ್ದು RCB ಬೌಲಿಂಗ್ ಆಯ್ಕೆ; ಯಾವುದೇ ಬದಲಾವಣೆ ಇಲ್ಲ https://www.goodnews24x7.com/rcb-win-toss-and-elect-to-bowl-no-change/ Sun, 13 Apr 2025 09:41:03 +0000 https://www.goodnews24x7.com/?p=3211 ಟಾಸ್ ಗೆದ್ದ ಆರ್ಸಿಬಿ ನಾಯಕ ರಜತ್ ಪಾಟಿದರ್ ಬೌಲಿಂಗ್ ಆಯ್ಕೆ ಮಾಡಿಕೊಂಡಿದ್ದಾರೆ.  ಐಪಿಎಲ್ 2025 ರಲ್ಲಿ ಇಂದು ಡಬಲ್ ಹೆಡರ್ ಪಂದ್ಯ ನಡೆಯಲಿದೆ. ದಿನದ ಮೊದಲ ಪಂದ್ಯದಲ್ಲಿ ರಾಜಸ್ಥಾನ ರಾಯಲ್ಸ್ ಮತ್ತು ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡಗಳು ಮುಖಾಮುಖಿಯಾಗಿವೆ. ಈ ಪಂದ್ಯ…

The post ಟಾಸ್ ಗೆದ್ದು RCB ಬೌಲಿಂಗ್ ಆಯ್ಕೆ; ಯಾವುದೇ ಬದಲಾವಣೆ ಇಲ್ಲ appeared first on Good News 24x7.

]]>

ಟಾಸ್ ಗೆದ್ದ ಆರ್ಸಿಬಿ ನಾಯಕ ರಜತ್ ಪಾಟಿದರ್ ಬೌಲಿಂಗ್ ಆಯ್ಕೆ ಮಾಡಿಕೊಂಡಿದ್ದಾರೆ.  ಐಪಿಎಲ್ 2025 ರಲ್ಲಿ ಇಂದು ಡಬಲ್ ಹೆಡರ್ ಪಂದ್ಯ ನಡೆಯಲಿದೆ. ದಿನದ ಮೊದಲ ಪಂದ್ಯದಲ್ಲಿ ರಾಜಸ್ಥಾನ ರಾಯಲ್ಸ್ ಮತ್ತು ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡಗಳು ಮುಖಾಮುಖಿಯಾಗಿವೆ. ಈ ಪಂದ್ಯ ಜೈಪುರದ ಸವಾಯಿ ಮಾನ್ಸಿಂಗ್ ಕ್ರೀಡಾಂಗಣದಲ್ಲಿ ನಡೆಯುತ್ತಿದೆ. ಇದು ರಾಜಸ್ಥಾನ್ ರಾಯಲ್ಸ್ ತಂಡದ ತವರು ಮೈದಾನ. ಎರಡೂ ತಂಡಗಳು ಗೆಲುವಿನ ಹಾದಿಗೆ ಮರಳಲು ಪ್ರಯತ್ನಿಸಲಿವೆ. ಕಳೆದ ಪಂದ್ಯದಲ್ಲಿ ಬೆಂಗಳೂರು ತಂಡ ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ಆರು ವಿಕೆಟ್ಗಳಿಂದ ಸೋತಿತ್ತು. ಇತ್ತ ರಾಜಸ್ಥಾನ ತಂಡವನ್ನು ಗುಜರಾತ್ ಟೈಟಾನ್ಸ್ 58 ರನ್ಗಳಿಂದ ಸೋಲಿಸಿತು. ಮತ್ತೊಂದೆಡೆ, ರಾಜಸ್ಥಾನ್ ಪ್ರಸ್ತುತ ಪಾಯಿಂಟ್ ಪಟ್ಟಿಯಲ್ಲಿ 7 ನೇ ಸ್ಥಾನದಲ್ಲಿದ್ದರೆ, ಆರ್ಸಿಬಿ 5 ನೇ ಸ್ಥಾನದಲ್ಲಿದೆ.

The post ಟಾಸ್ ಗೆದ್ದು RCB ಬೌಲಿಂಗ್ ಆಯ್ಕೆ; ಯಾವುದೇ ಬದಲಾವಣೆ ಇಲ್ಲ appeared first on Good News 24x7.

]]>