WPL Archives - Good News 24x7 https://www.goodnews24x7.com/tag/wpl/ Kannada Fri, 09 Jan 2026 05:41:26 +0000 en-US hourly 1 https://wordpress.org/?v=7.0 https://www.goodnews24x7.com/wp-content/uploads/2024/06/cropped-GoodNews24x7_Logo-32x32.jpg WPL Archives - Good News 24x7 https://www.goodnews24x7.com/tag/wpl/ 32 32 ಇಂದಿನಿಂದ ಮಹಿಳಾ ಪ್ರೀಮಿಯರ್ ಲೀಗ್ ಶುರು https://www.goodnews24x7.com/womens-premier-league-starts-today-2/ Fri, 09 Jan 2026 05:41:26 +0000 https://www.goodnews24x7.com/?p=8308 ಮಹಿಳಾ ಪ್ರೀಮಿಯರ್ ಲೀಗ್ (WPL) ಇಂದು ಡಿ.ವೈ.ಪಾಟೀಲ್ ಕ್ರೀಡಾಂಗಣ ನವಿ ಮುಂಬೈನಲ್ಲಿ ಚಾಲನೆ ಸಿಗಲಿದೆ. ಉದ್ಘಾಟನಾ ಪಂದ್ಯದಲ್ಲೇ ಮುಂಬೈ ಇಂಡಿಯನ್ಸ್ ಹಾಗೂ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡಗಳು ಕಾದಾಡಲಿವೆ. ಇಂಡಿಯನ್ ಪ್ರೀಮಿಯರ್ ಲೀಗ್ 4ನೇ ಆವೃತ್ತಿಗೆ ಇಂದು ಚಾಲನೆ ದೊರೆಯಲಿದೆ. ಡಿ.ವೈ.ಪಾಟೀಲ್…

The post ಇಂದಿನಿಂದ ಮಹಿಳಾ ಪ್ರೀಮಿಯರ್ ಲೀಗ್ ಶುರು appeared first on Good News 24x7.

]]>

ಮಹಿಳಾ ಪ್ರೀಮಿಯರ್ ಲೀಗ್ (WPL) ಇಂದು ಡಿ.ವೈ.ಪಾಟೀಲ್ ಕ್ರೀಡಾಂಗಣ ನವಿ ಮುಂಬೈನಲ್ಲಿ ಚಾಲನೆ ಸಿಗಲಿದೆ. ಉದ್ಘಾಟನಾ ಪಂದ್ಯದಲ್ಲೇ ಮುಂಬೈ ಇಂಡಿಯನ್ಸ್ ಹಾಗೂ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡಗಳು ಕಾದಾಡಲಿವೆ.

ಇಂಡಿಯನ್ ಪ್ರೀಮಿಯರ್ ಲೀಗ್ 4ನೇ ಆವೃತ್ತಿಗೆ ಇಂದು ಚಾಲನೆ ದೊರೆಯಲಿದೆ. ಡಿ.ವೈ.ಪಾಟೀಲ್ ಕ್ರೀಡಾಂಗಣದಲ್ಲಿ ನಡೆಯಲಿರುವ ಉದ್ಘಾಟನಾ ಪಂದ್ಯದಲ್ಲಿ ಹಾಲಿ ಮುಂಬೈ ಇಂಡಿಯನ್ಸ್ ಹಾಗೂ ರಾಯಲ್ ಚಾಲೆಂಜರ್ಸ್ ಬೆಂಗಳೂರು ಕಣಕ್ಕಿಳಿಯಲಿದೆ.

The post ಇಂದಿನಿಂದ ಮಹಿಳಾ ಪ್ರೀಮಿಯರ್ ಲೀಗ್ ಶುರು appeared first on Good News 24x7.

]]>
ನಾಳೆಯಿಂದ ಮಹಿಳಾ ಪ್ರೀಮಿಯರ್ ಲೀಗ್ ಶುರು https://www.goodnews24x7.com/womens-premier-league-starts-tomorrow/ Thu, 08 Jan 2026 10:56:34 +0000 https://www.goodnews24x7.com/?p=8301 ನಾಳೆಯಿಂದ ಮಹಿಳಾ ಪ್ರೀಮಿಯರ್ ಲೀಗ್ ಶುರು ಮಹಿಳಾ ಪ್ರೀಮಿಯರ್ ಲೀಗ್ (WPL) ನಾಳೆಯಿಂದ ಡಿ.ವೈ.ಪಾಟೀಲ್ ಕ್ರೀಡಾಂಗಣ ನವಿ ಮುಂಬೈನಲ್ಲಿ ಚಾಲನೆ ಸಿಗಲಿದೆ. ಉದ್ಘಾಟನಾ ಪಂದ್ಯದಲ್ಲೇ ಮುಂಬೈ ಇಂಡಿಯನ್ಸ್ ಹಾಗೂ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡಗಳು ಕಾದಾಡಲಿವೆ. ಇಂಡಿಯನ್ ಪ್ರೀಮಿಯರ್ ಲೀಗ್ 4ನೇ…

The post ನಾಳೆಯಿಂದ ಮಹಿಳಾ ಪ್ರೀಮಿಯರ್ ಲೀಗ್ ಶುರು appeared first on Good News 24x7.

]]>

ನಾಳೆಯಿಂದ ಮಹಿಳಾ ಪ್ರೀಮಿಯರ್ ಲೀಗ್ ಶುರು

ಮಹಿಳಾ ಪ್ರೀಮಿಯರ್ ಲೀಗ್ (WPL) ನಾಳೆಯಿಂದ ಡಿ.ವೈ.ಪಾಟೀಲ್ ಕ್ರೀಡಾಂಗಣ ನವಿ ಮುಂಬೈನಲ್ಲಿ ಚಾಲನೆ ಸಿಗಲಿದೆ. ಉದ್ಘಾಟನಾ ಪಂದ್ಯದಲ್ಲೇ ಮುಂಬೈ ಇಂಡಿಯನ್ಸ್ ಹಾಗೂ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡಗಳು ಕಾದಾಡಲಿವೆ.

ಇಂಡಿಯನ್ ಪ್ರೀಮಿಯರ್ ಲೀಗ್ 4ನೇ ಆವೃತ್ತಿಗೆ ನಾಳೆ ಚಾಲನೆ ದೊರೆಯಲಿದೆ. ಡಿ.ವೈ.ಪಾಟೀಲ್ ಕ್ರೀಡಾಂಗಣದಲ್ಲಿ ನಡೆಯಲಿರುವ ಉದ್ಘಾಟನಾ ಪಂದ್ಯದಲ್ಲಿ ಹಾಲಿ ಮುಂಬೈ ಇಂಡಿಯನ್ಸ್ ಹಾಗೂ ರಾಯಲ್ ಚಾಲೆಂಜರ್ಸ್ ಬೆಂಗಳೂರು ಕಣಕ್ಕಿಳಿಯಲಿದೆ.

The post ನಾಳೆಯಿಂದ ಮಹಿಳಾ ಪ್ರೀಮಿಯರ್ ಲೀಗ್ ಶುರು appeared first on Good News 24x7.

]]>
ಬೆಂಗಳೂರಿನಲ್ಲಿ ಇಂದು ಆರ್‌ಸಿಬಿ​ VS ಮುಂಬೈ ಇಂಡಿಯನ್ಸ್​ ಸೆಣಸಾಟ https://www.goodnews24x7.com/rcb-vs-mumbai-indians-clash-in-bengaluru-today/ Fri, 21 Feb 2025 05:53:42 +0000 https://www.goodnews24x7.com/?p=2346 ಮಹಿಳಾ ಪ್ರೀಮಿಯರ್ ಲೀಗ್ 7ನೇ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಮುಂಬೈ ಇಂಡಿಯನ್ಸ್​ ತಂಡಗಳು ಮುಖಾಮುಖಿಯಾಗಲಿದೆ. ಈ ಪಂದ್ಯವು ಬೆಂಗಳೂರಿನ ಎಂ. ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆಯಲಿದೆ. ಎರಡೂ ಪಂದ್ಯಗಳನ್ನು ಗೆದ್ದು ಸ್ಮೃತಿ ಮಂಧಾನ ನೇತೃತ್ವದ ತಂಡ ನಾಲ್ಕು ಅಂಕಗಳನ್ನು ಹೊಂದಿದ್ದು,…

The post ಬೆಂಗಳೂರಿನಲ್ಲಿ ಇಂದು ಆರ್‌ಸಿಬಿ​ VS ಮುಂಬೈ ಇಂಡಿಯನ್ಸ್​ ಸೆಣಸಾಟ appeared first on Good News 24x7.

]]>

ಮಹಿಳಾ ಪ್ರೀಮಿಯರ್ ಲೀಗ್ 7ನೇ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಮುಂಬೈ ಇಂಡಿಯನ್ಸ್​ ತಂಡಗಳು ಮುಖಾಮುಖಿಯಾಗಲಿದೆ. ಈ ಪಂದ್ಯವು ಬೆಂಗಳೂರಿನ ಎಂ. ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆಯಲಿದೆ. ಎರಡೂ ಪಂದ್ಯಗಳನ್ನು ಗೆದ್ದು ಸ್ಮೃತಿ ಮಂಧಾನ ನೇತೃತ್ವದ ತಂಡ ನಾಲ್ಕು ಅಂಕಗಳನ್ನು ಹೊಂದಿದ್ದು, ಪಾಯಿಂಟ್ ಪಟ್ಟಿಯಲ್ಲಿ ಅಗ್ರಸ್ಥಾನದಲ್ಲಿದೆ

ರಾಯಲ್ ಚಾಲೆಂಜರ್ಸ್ ಬೆಂಗಳೂರು ಮಹಿಳಾ ತಂಡ : ಸ್ಕ್ವಾಡ್ ಸ್ಮೃತಿ ಮಂಧಾನ (ಸಿ), ರಿಚಾ ಘೋಷ್ (ವಾಕ್), ಡೇನಿಯಲ್ ವ್ಯಾಟ್-ಹಾಡ್ಜ್, ಎಲ್ಲಿಸ್ ಪೆರ್ರಿ, ರಾಘ್ವಿ ಬಿಸ್ಟ್, ಕನಿಕಾ ಅಹುಜಾ, ಜಾರ್ಜಿಯಾ ವೇರ್‌ಹ್ಯಾಮ್, ಕಿಮ್ ಗಾರ್ತ್, ಏಕ್ತಾ ಬಿಶ್ತ್, ಜೋಶಿತಾ ವಿಜೆ, ರೇಣುಕಾ ಸಿಂಗ್ ಠಾಕೂರ್, ಸ್ನೆಹ್ನಾ, ಸ್ನೆಹ್ನಾ ಠಾಕೂರ್ ಹೀದರ್ ಗ್ರಹಾಂ, ಷಾರ್ಲೆಟ್ ಡೀನ್, ಜಾಗರವಿ ಪವಾರ್, ಪ್ರೇಮಾ ರಾವತ್ಮುಂಬೈ ಇಂಡಿಯನ್ಸ್ ಮಹಿಳಾ ತಂಡ : ಹೇಲಿ ಮ್ಯಾಥ್ಯೂಸ್, ಯಾಸ್ತಿಕಾ ಭಾಟಿಯಾ (ಡಬ್ಲ್ಯೂ), ನ್ಯಾಟ್ ಸಿವರ್-ಬ್ರಂಟ್, ಹರ್ಮನ್‌ಪ್ರೀತ್ ಕೌರ್ (ಸಿ), ಅಮೆಲಿಯಾ ಕೆರ್, ಅಮನ್‌ಜೋತ್ ಕೌರ್, ಸಜೀವನ್ ಸಜಾನಾ, ಶಬ್ನಿಮ್ ಇಸ್ಮಾಯಿಲ್, ಕೀರ್ತನಾ ಬಾಲಕೃಷ್ಣನ್, ಸೈಕಾ ಇಶಾಕ್, ಜಿಂತಿಮಣಿ ಕಾಮಿನಿ, ಕಮಾಲಿಸೋ ಕಲಿಟಾ, ಜಿಂಟಿಮಾನಿ ಕಾ ಟ್ರಿಪ್, ಚ್ಲೋಯಿನಿ ಕಾಳಿತಾ, ಸಂಸ್ಕೃತಿ ಗುಪ್ತಾ, ಅಕ್ಷಿತಾ ಮಹೇಶ್ವರಿ, ನಡಿನ್ ಡಿ ಕ್ಲರ್ಕ್

The post ಬೆಂಗಳೂರಿನಲ್ಲಿ ಇಂದು ಆರ್‌ಸಿಬಿ​ VS ಮುಂಬೈ ಇಂಡಿಯನ್ಸ್​ ಸೆಣಸಾಟ appeared first on Good News 24x7.

]]>
WPL 2025 : ಮುಂಬೈ ಇಂಡಿಯನ್ಸ್​ VS ಡೆಲ್ಲಿ ಕ್ಯಾಪಿಟಲ್ಸ್ ಸೆಣಸಾಟ https://www.goodnews24x7.com/wpl-2025-mumbai-indians-vs-delhi-capitals-clash/ Sat, 15 Feb 2025 06:44:23 +0000 https://www.goodnews24x7.com/?p=2331 ಮಹಿಳಾ ಪ್ರೀಮಿಯರ್ ಲೀಗ್ 2ನೇ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ಮತ್ತು ಡೆಲ್ಲಿ ಕ್ಯಾಪಿಟಲ್ಸ್ ತಂಡಗಳು ಮುಖಾಮುಖಿಯಾಗಲಿದೆ. ಈ ಪಂದ್ಯವು ಗುಜರಾತ್‌ನ ವಡೋದರಾ ಅಂತರಾಷ್ಟ್ರೀಯ ಕ್ರಿಕೆಟ್ ಸ್ಟೇಡಿಯಂನಲ್ಲಿ ನಡೆಯಲಿದೆ. ಮುಂಬೈ ಇಂಡಿಯನ್ಸ್ ಮಹಿಳಾ ತಂಡ : ಹೇಲಿ ಮ್ಯಾಥ್ಯೂಸ್, ಯಾಸ್ತಿಕಾ ಭಾಟಿಯಾ (ಡಬ್ಲ್ಯೂ),…

The post WPL 2025 : ಮುಂಬೈ ಇಂಡಿಯನ್ಸ್​ VS ಡೆಲ್ಲಿ ಕ್ಯಾಪಿಟಲ್ಸ್ ಸೆಣಸಾಟ appeared first on Good News 24x7.

]]>

ಮಹಿಳಾ ಪ್ರೀಮಿಯರ್ ಲೀಗ್ 2ನೇ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ಮತ್ತು ಡೆಲ್ಲಿ ಕ್ಯಾಪಿಟಲ್ಸ್ ತಂಡಗಳು ಮುಖಾಮುಖಿಯಾಗಲಿದೆ. ಈ ಪಂದ್ಯವು ಗುಜರಾತ್‌ನ ವಡೋದರಾ ಅಂತರಾಷ್ಟ್ರೀಯ ಕ್ರಿಕೆಟ್ ಸ್ಟೇಡಿಯಂನಲ್ಲಿ ನಡೆಯಲಿದೆ.

ಮುಂಬೈ ಇಂಡಿಯನ್ಸ್ ಮಹಿಳಾ ತಂಡ : ಹೇಲಿ ಮ್ಯಾಥ್ಯೂಸ್, ಯಾಸ್ತಿಕಾ ಭಾಟಿಯಾ (ಡಬ್ಲ್ಯೂ), ನ್ಯಾಟ್ ಸಿವರ್-ಬ್ರಂಟ್, ಹರ್ಮನ್‌ಪ್ರೀತ್ ಕೌರ್ (ಸಿ), ಅಮೆಲಿಯಾ ಕೆರ್, ಅಮನ್‌ಜೋತ್ ಕೌರ್, ಸಜೀವನ್ ಸಜಾನಾ, ಶಬ್ನಿಮ್ ಇಸ್ಮಾಯಿಲ್, ಕೀರ್ತನಾ ಬಾಲಕೃಷ್ಣನ್, ಸೈಕಾ ಇಶಾಕ್, ಜಿಂತಿಮಣಿ ಕಾಮಿನಿ, ಕಮಾಲಿಸೋ ಕಲಿಟಾ, ಜಿಂಟಿಮಾನಿ ಕಾ ಟ್ರಿಪ್, ಚ್ಲೋಯಿನಿ ಕಾಳಿತಾ, ಸಂಸ್ಕೃತಿ ಗುಪ್ತಾ, ಅಕ್ಷಿತಾ ಮಹೇಶ್ವರಿ, ನಡಿನ್ ಡಿ ಕ್ಲರ್ಕ್

ಡೆಲ್ಲಿ ಕ್ಯಾಪಿಟಲ್ಸ್ ಮಹಿಳಾ ತಂಡ : ಶಫಾಲಿ ವರ್ಮಾ, ಮೆಗ್ ಲ್ಯಾನಿಂಗ್(ಸಿ), ಆಲಿಸ್ ಕ್ಯಾಪ್ಸೆ, ಜೆಮಿಮಾ ರಾಡ್ರಿಗಸ್, ಮರಿಜಾನ್ನೆ ಕಪ್, ಅನ್ನಾಬೆಲ್ ಸದರ್ಲ್ಯಾಂಡ್, ಅರುಂಧತಿ ರೆಡ್ಡಿ, ಮಿನ್ನು ಮಣಿ, ತಾನಿಯಾ ಭಾಟಿಯಾ(ಡಬ್ಲ್ಯೂ), ರಾಧಾ ಯಾದವ್, ಶಿಖಾ ಪಾಂಡೆ, ಜೆಸ್ ಜೊನಾಸೆನ್, ಸಾರಾ ಬ್ರೈಸ್, ತಿನಿಪ್, ತಿನಿಪ್, ತಿನಿಪ್, ತಿನಿಪ್, ತಿನಿಪ್, ತಿನಿಪ್, ಟಿನಿಪ್, ನಿಕಿ ಪ್ರಸಾದ್, ನಲ್ಲಪುರೆಡ್ಡಿ ಚರಣಿ

The post WPL 2025 : ಮುಂಬೈ ಇಂಡಿಯನ್ಸ್​ VS ಡೆಲ್ಲಿ ಕ್ಯಾಪಿಟಲ್ಸ್ ಸೆಣಸಾಟ appeared first on Good News 24x7.

]]>
ಉದ್ಘಾಟನಾ ಪಂದ್ಯದಲ್ಲೇ ಗುಜರಾತ್ ಜೈಂಟ್ಸ್ ವಿರುದ್ಧ ಆರ್​ಸಿಬಿಗೆ ಭರ್ಜರಿ ಗೆಲುವು https://www.goodnews24x7.com/rcb-registered-a-huge-win-against-gujarat-giants-in-the-opening-match/ Sat, 15 Feb 2025 03:40:44 +0000 https://www.goodnews24x7.com/?p=2326 ಮಹಿಳಾ ಪ್ರೀಮಿಯರ್ ಲೀಗ್ 2025 ರ ಉದ್ಘಾಟನಾ ಪಂದ್ಯದಲ್ಲಿ ಗುಜರಾತ್ ಜೈಂಟ್ಸ್ ವಿರುದ್ಧ ಆರ್​ಸಿಬಿಗೆ ಭರ್ಜರಿ ಜಯ. ಗುಜರಾತ್‌ನ ವಡೋದರಾ ಅಂತರಾಷ್ಟ್ರೀಯ ಕ್ರಿಕೆಟ್ ಸ್ಟೇಡಿಯಂನಲ್ಲಿ ನಡೆಯಲಿರುವ ಉದ್ಘಾಟನಾ ಪಂದ್ಯದಲ್ಲಿ ಹಾಲಿ ಚಾಂಪಿಯನ್ ರಾಯಲ್ ಚಾಲೆಂಜರ್ಸ್ ಬೆಂಗಳೂರು 6 ವಿಕೇಟ್ ಗಳ ಭರ್ಜರಿ…

The post ಉದ್ಘಾಟನಾ ಪಂದ್ಯದಲ್ಲೇ ಗುಜರಾತ್ ಜೈಂಟ್ಸ್ ವಿರುದ್ಧ ಆರ್​ಸಿಬಿಗೆ ಭರ್ಜರಿ ಗೆಲುವು appeared first on Good News 24x7.

]]>

ಮಹಿಳಾ ಪ್ರೀಮಿಯರ್ ಲೀಗ್ 2025 ರ ಉದ್ಘಾಟನಾ ಪಂದ್ಯದಲ್ಲಿ ಗುಜರಾತ್ ಜೈಂಟ್ಸ್ ವಿರುದ್ಧ ಆರ್​ಸಿಬಿಗೆ ಭರ್ಜರಿ ಜಯ. ಗುಜರಾತ್‌ನ ವಡೋದರಾ ಅಂತರಾಷ್ಟ್ರೀಯ ಕ್ರಿಕೆಟ್ ಸ್ಟೇಡಿಯಂನಲ್ಲಿ ನಡೆಯಲಿರುವ ಉದ್ಘಾಟನಾ ಪಂದ್ಯದಲ್ಲಿ ಹಾಲಿ ಚಾಂಪಿಯನ್ ರಾಯಲ್ ಚಾಲೆಂಜರ್ಸ್ ಬೆಂಗಳೂರು 6 ವಿಕೇಟ್ ಗಳ ಭರ್ಜರಿ ಗೆಲುವು ಸಾಧಿಸಿದೆ.

ಗುಜರಾತ್‌ನ ವಡೋದರಾ ಅಂತಾರಾಷ್ಟ್ರೀಯ ಕ್ರಿಕೆಟ್ ಸ್ಟೇಡಿಯಂನಲ್ಲಿ ನಡೆದ ಪಂದ್ಯದಲ್ಲಿ ಟಾಸ್ ಗೆದ್ದ RCB ಮೊದಲು ಬೌಲಿಂಗ್ ಆಯ್ಕೆ ಮಾಡಿತು. ಹೀಗಾಗಿ ಮೊದಲು ಬ್ಯಾಟಿಂಗ್ ಮಾಡಿದ ಗುಜರಾತ್ ಜೈಂಟ್ಸ್ , ಆಶ್ಲೀ ಗಾರ್ಡ್ನರ್ 37 ಎಸೆತಗಳಲ್ಲಿ 79 ರನ್, ಬೆತ್ ಮೂನಿ 42 ಎಸೆತಗಳಲ್ಲಿ 56 ರನ್ ಗಳಿಸಿದರೆ, ಡಿಯಾಂಡ್ರಾ ಡಾಟಿನ್ 13 ಎಸೆತಗಳಲ್ಲಿ 25 ರನ್ ಗಳಿಸಿದರು. ಇದರಿಂದಾಗಿ ಗುಜರಾತ್ 20 ಓವರ್‌ಗಳಲ್ಲಿ 201 ರನ್ ಸೇರಿಸಿತು.

202ರನ್ ಗಳ ಬೃಹತ್ ಗುರಿಯನ್ನು ಬೆನ್ನಟ್ಟಿದ ಆರ್​ಸಿಬಿ ತಂಡದ ಪರ ರಿಚಾ ಘೋಷ್ (64), ಎಲ್ಲಿಸ್ ಪೆರ್ರಿ (57) ಹಾಗೂ ಕನಿಕಾ ಅಹುಜಾ (30) ಅಬ್ಬರದ ಬ್ಯಾಟಿಂಗ್ ಗೆ ಗುಜರಾತ್ ಬೌಲರ್ ಗಳು ತತ್ತರಿಸಿದರು. ಆರ್​ಸಿಬಿ 6 ವಿಕೆಟ್ ಗಳೊಂದಿಗೆ ಮೊದಲ ಗೆಲುವು ದಾಖಲಿಸಿದೆ. ಆರ್‌ಸಿಬಿ ಪರ ರೇಣುಕಾ ಸಿಂಗ್ 2 ವಿಕೆಟ್ ಪಡೆದರೆ, ಕನಿಕಾ ಅಹುಜಾ, ಜಾರ್ಜಿಯಾ ವೇರ್ಹ್ಯಾಮ್, ಪ್ರೇಮಾ ರಾವತ್ ತಲಾ 1 ವಿಕೆಟ್ ಪಡೆದರು.

The post ಉದ್ಘಾಟನಾ ಪಂದ್ಯದಲ್ಲೇ ಗುಜರಾತ್ ಜೈಂಟ್ಸ್ ವಿರುದ್ಧ ಆರ್​ಸಿಬಿಗೆ ಭರ್ಜರಿ ಗೆಲುವು appeared first on Good News 24x7.

]]>
ನಾಳೆಯಿಂದ ಮಹಿಳಾ ಪ್ರೀಮಿಯರ್ ಲೀಗ್ ಶುರು : ಮೊದಲ ಪಂದ್ಯ ಯಾರ ನಡುವೆ? https://www.goodnews24x7.com/womens-premier-league-starts-tomorrow-who-will-be-the-first-match/ Thu, 13 Feb 2025 08:44:13 +0000 https://www.goodnews24x7.com/?p=2296 ಮಹಿಳಾ ಪ್ರೀಮಿಯರ್ ಲೀಗ್ (WPL) ನಾಳೆ ವಡೋದರಾ ಅಂತರಾಷ್ಟ್ರೀಯ ಕ್ರಿಕೆಟ್ ಸ್ಟೇಡಿಯಂನಲ್ಲಿ ಚಾಲನೆ ಸಿಗಲಿದೆ. ಉದ್ಘಾಟನಾ ಪಂದ್ಯದಲ್ಲೇ ಗುಜರಾತ್ ಜೈಂಟ್ಸ್ ಹಾಗೂ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡಗಳು ಕಾದಾಡಲಿವೆ. ಇಂಡಿಯನ್ ಪ್ರೀಮಿಯರ್ ಲೀಗ್ 3ನೇ ಆವೃತ್ತಿಗೆ ಶುಕ್ರವಾರ ಚಾಲನೆ ದೊರೆಯಲಿದೆ. ವಡೋದರಾ…

The post ನಾಳೆಯಿಂದ ಮಹಿಳಾ ಪ್ರೀಮಿಯರ್ ಲೀಗ್ ಶುರು : ಮೊದಲ ಪಂದ್ಯ ಯಾರ ನಡುವೆ? appeared first on Good News 24x7.

]]>

ಮಹಿಳಾ ಪ್ರೀಮಿಯರ್ ಲೀಗ್ (WPL) ನಾಳೆ ವಡೋದರಾ ಅಂತರಾಷ್ಟ್ರೀಯ ಕ್ರಿಕೆಟ್ ಸ್ಟೇಡಿಯಂನಲ್ಲಿ ಚಾಲನೆ ಸಿಗಲಿದೆ. ಉದ್ಘಾಟನಾ ಪಂದ್ಯದಲ್ಲೇ ಗುಜರಾತ್ ಜೈಂಟ್ಸ್ ಹಾಗೂ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡಗಳು ಕಾದಾಡಲಿವೆ.

ಇಂಡಿಯನ್ ಪ್ರೀಮಿಯರ್ ಲೀಗ್ 3ನೇ ಆವೃತ್ತಿಗೆ ಶುಕ್ರವಾರ ಚಾಲನೆ ದೊರೆಯಲಿದೆ. ವಡೋದರಾ ಅಂತರಾಷ್ಟ್ರೀಯ ಕ್ರಿಕೆಟ್ ಸ್ಟೇಡಿಯಂನಲ್ಲಿ ನಡೆಯಲಿರುವ ಉದ್ಘಾಟನಾ ಪಂದ್ಯದಲ್ಲಿ ಹಾಲಿ ಚಾಂಪಿಯನ್ ರಾಯಲ್ ಚಾಲೆಂಜರ್ಸ್ ಬೆಂಗಳೂರು ವಿರುದ್ಧ ಗುಜರಾತ್ ಜೈಂಟ್ಸ್ ಕಣಕ್ಕಿಳಿಯಲಿದೆ. ಫೆಬ್ರವರಿ 14 ರಿಂದ ಆರಂಭವಾಗಲಿರುವ ಚುಟುಕು ಕ್ರಿಕೆಟ್ ಕದನದ ಫೈನಲ್ ಫೈಟ್ ಮಾರ್ಚ್ 15 ರಂದು ನಡೆಯಲಿದೆ.

The post ನಾಳೆಯಿಂದ ಮಹಿಳಾ ಪ್ರೀಮಿಯರ್ ಲೀಗ್ ಶುರು : ಮೊದಲ ಪಂದ್ಯ ಯಾರ ನಡುವೆ? appeared first on Good News 24x7.

]]>