ರಾಧಿಕಾ ಪಂಡಿತ್ ಜೊತೆ ಹೊಸ ಲುಕ್‌ನಲ್ಲಿ ‘ರಾಕಿಂಗ್’ ಸ್ಟಾರ್!
Yash: ಮುಂಬೈನಲ್ಲಿ ಪತ್ನಿ ರಾಧಿಕಾ ಪಂಡಿತ್ ಜೊತೆ ಕಾಣಿಸಿಕೊಂಡ ಯಶ್ ಅವರ ಹೊಸ ಅವತಾರ ಈಗ ಸಾಮಾಜಿಕ ಜಾಲತಾಣಗಳಲ್ಲಿ ಸಿಕ್ಕಾಪಟ್ಟೆ ವೈರಲ್ ಆಗ್ತಿದೆ. ಯಶ್ ಭಾರತೀಯ ಸಿನೆಮಾ ಲೋಕವೇ ಹಿಂತಿರುಗಿ ನೋಡುವಂತೆ ಮಾಡಿದ ರಾಕಿಂಗ್ ಸ್ಟಾರ್ ಯಶ್ ಕೆಜಿಎಫ್ ಸಿನಿಮಾದ ಬಳಿಕ…
‘ಎದೆ ತಟ್ಟಿ ಹೇಳು ನಾ ಭಾರತೀಯನೆಂದು. ಗರ್ವದಿಂದ ಬಾಳು ನಾ ಕನ್ನಡಿಗನೆಂದು ; ಯಶ್
ಪ್ಯಾನ್ ಇಂಡಿಯಾ ಸ್ಟಾರ್ ಯಶ್ ತಮ್ಮ ಕನ್ನಡ ಪ್ರೀತಿ ಸ್ಪಷ್ಟಪಡಿಸಿದ್ದಾರೆ. ಕನ್ನಡ ರಾಜ್ಯೋತ್ಸವದಂದು ‘ಸಾವಿರ ಭಾಷೆ ನಾಲಿಗೆಯಲ್ಲಿರಲಿ, ಕನ್ನಡ ಭಾಷೆ ಹೃದಯದಲ್ಲಿರಲಿ’ ಎಂದು ಟ್ವೀಟ್ ಮಾಡುವ ಮೂಲಕ ಕನ್ನಡ ಪ್ರೀತಿ ತೋರಿಸಿದ್ದಾರೆ. ಅಲ್ಲದೆ, ಅವರ ಬಹುನಿರೀಕ್ಷಿತ ‘ಟಾಕ್ಸಿಕ್’ ಸಿನಿಮಾ ಕುರಿತಾದ ಎಲ್ಲಾ…
ಯಶ್ ತಾಯಿ ಪುಷ್ಪಾ ಎಚ್ಚರಿಕೆ ? ಮುಖ್ಯಮಂತ್ರಿ ಎದುರು ಹೋಗ್ತೀನಿ ದೂರು ಸ್ವೀಕರಿಸದ್ದಿದ್ದರೆ ಉಗ್ರ ಹೋರಾಟ ಮಾಡುತ್ತೇವೆ !
ಪುಷ್ಪಾ ಅರುಣ್ ಕುಮಾರ್ ನಿರ್ಮಾಣದ ‘ಕೊತ್ತಲವಾಡಿ’ ಚಿತ್ರ ಆಗಸ್ಟ್ 1ರಂದು ಬಿಡುಗಡೆಯಾಯಿತು. ಸಿನಿಮಾವನ್ನು ನೋಡದೆ ನೆಗೆಟಿವ್ ವಿಮರ್ಶೆಗಳನ್ನು ಹಂಚಿಕೊಳ್ಳುವವರ ವಿರುದ್ಧ ಕ್ರಮ ಕೈಗೊಳ್ಳುವಂತೆ ಸರ್ಕಾರಕ್ಕೆ ಕೋರಿದ್ದಾರೆ. ಅವರು ಸಾಮಾಜಿಕ ಜಾಲತಾಣಗಳಲ್ಲಿನ ಈ ರೀತಿಯ ನಕಾರಾತ್ಮಕ ಪ್ರಚಾರದಿಂದ ಕನ್ನಡ ಚಿತ್ರರಂಗಕ್ಕೆ ಆಗುತ್ತಿರುವ ಹಾನಿಯ…
ನಟ, ನಿರ್ದೇಶಕ ರಿಷಬ್ ಶೆಟ್ಟಿಗೆ ‘ಅತ್ಯುತ್ತಮ ನಟ’ ಪ್ರಶಸ್ತಿ
ನವದೆಹಲಿಯ ನ್ಯಾಷನಲ್ ಮೀಡಿಯಾ ಸೆಂಟರ್‌ನಲ್ಲಿ 70ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿಗಳನ್ನು ಅನೌನ್ಸ್ ಮಾಡಲಾಯಿತು. ‘ಕಾಂತಾರ’ ಚಿತ್ರದಲ್ಲಿನ ಅತ್ಯದ್ಭುತ ಅಭಿನಯಕ್ಕಾಗಿ ಕನ್ನಡದ ಪ್ರತಿಭಾವಂತ ನಟ, ನಿರ್ದೇಶಕ ರಿಷಬ್ ಶೆಟ್ಟಿಗೆ ‘ಅತ್ಯುತ್ತಮ ನಟ’ ಪ್ರಶಸ್ತಿ ಲಭಿಸಿದೆ. ಇಡೀ ವಿಶ್ವದಾದ್ಯಂತ ಸದ್ದು ಮಾಡಿದ ‘ಕಾಂತಾರ’ ಸಿನಿಮಾ…








