youths Archives - Good News 24x7 https://www.goodnews24x7.com/tag/youths/ Kannada Sat, 13 Sep 2025 12:13:00 +0000 en-US hourly 1 https://wordpress.org/?v=6.9.1 https://www.goodnews24x7.com/wp-content/uploads/2024/06/cropped-GoodNews24x7_Logo-32x32.jpg youths Archives - Good News 24x7 https://www.goodnews24x7.com/tag/youths/ 32 32 ಹುಟ್ಟು ಹಬ್ಬದ ದಿನವೇ ಮಸಣ ಸೇರಿದ ಚಿತ್ರದುರ್ಗದ ಯುವಕ: ಹಾಸನ ದುರಂತ https://www.goodnews24x7.com/chitradurga-youth-dies-on-birthday-hassan-tragedy/ Sat, 13 Sep 2025 12:13:00 +0000 https://www.goodnews24x7.com/?p=7515 ಗಣೇಶ ವಿಸರ್ಜನೆ ಮೆರವಣಿಗೆ ವೇಳೆ ಟ್ರಕ್‌ ಹರಿದು 9 ಮಂದಿ ಸಾವನ್ನಪ್ಪಿರುವ ಘನಘೋರ ದುರಂತ ಹಾಸನ ಜಿಲ್ಲೆಯ ಮೊಸಳೆಹೊಸಹಳ್ಳಿಯಲ್ಲಿ ಸಂಭವಿಸಿದೆ. ಈ ಅಪಘಾತದಲ್ಲಿ ಹುಟ್ಟುಹಬ್ಬದ ದಿನವೇ ಯುವಕನೊಬ್ಬ ಸಾವನ್ನಪ್ಪಿದ್ದಾನೆ. ಇಂಜಿನಿಯರಿಂಗ್‌ ವಿದ್ಯಾರ್ಥಿಯಾಗಿದ್ದ ಚಿತ್ರದುರ್ಗದ ಹೊಸದುರ್ಗ ತಾಲೂಕಿನ ಗವಿಗಂಗಾಪುರ ಗ್ರಾಮದ 22 ವರ್ಷ…

The post ಹುಟ್ಟು ಹಬ್ಬದ ದಿನವೇ ಮಸಣ ಸೇರಿದ ಚಿತ್ರದುರ್ಗದ ಯುವಕ: ಹಾಸನ ದುರಂತ appeared first on Good News 24x7.

]]>

ಗಣೇಶ ವಿಸರ್ಜನೆ ಮೆರವಣಿಗೆ ವೇಳೆ ಟ್ರಕ್‌ ಹರಿದು 9 ಮಂದಿ ಸಾವನ್ನಪ್ಪಿರುವ ಘನಘೋರ ದುರಂತ ಹಾಸನ ಜಿಲ್ಲೆಯ ಮೊಸಳೆಹೊಸಹಳ್ಳಿಯಲ್ಲಿ ಸಂಭವಿಸಿದೆ. ಈ ಅಪಘಾತದಲ್ಲಿ ಹುಟ್ಟುಹಬ್ಬದ ದಿನವೇ ಯುವಕನೊಬ್ಬ ಸಾವನ್ನಪ್ಪಿದ್ದಾನೆ. ಇಂಜಿನಿಯರಿಂಗ್‌ ವಿದ್ಯಾರ್ಥಿಯಾಗಿದ್ದ ಚಿತ್ರದುರ್ಗದ ಹೊಸದುರ್ಗ ತಾಲೂಕಿನ ಗವಿಗಂಗಾಪುರ ಗ್ರಾಮದ 22 ವರ್ಷ ವಯಸ್ಸಿನ ಮಿಥುನ್‌ ತನ್ನ ಬರ್ತ್‌ ಡೇ ದಿನವೇ ಸಾವನ್ನಪ್ಪಿದ್ದಾನೆ. ಈ ದುರಂತದಲ್ಲಿ ಈವರೆಗೆ 9 ಜನರು ಸಾವನ್ನಪ್ಪಿದ್ದು, ಮೃತರಲ್ಲಿ ಯುವಕರೇ ಹೆಚ್ಚಿದ್ದಾರೆ. 20 ಕ್ಕೂ ಹೆಚ್ಚು ಮಂದಿ ಗಂಭೀರ ಗಾಯಗೊಂಡಿದ್ದು, ಅವರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

The post ಹುಟ್ಟು ಹಬ್ಬದ ದಿನವೇ ಮಸಣ ಸೇರಿದ ಚಿತ್ರದುರ್ಗದ ಯುವಕ: ಹಾಸನ ದುರಂತ appeared first on Good News 24x7.

]]>