ಯುವ ಸಂಭ್ರಮ’ಕ್ಕೆ ಇಂದು ಭರ್ಜರಿ ಚಾಲನೆ
ಮೈಸೂರು: ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವದ ಮುನ್ನುಡಿಯಾದ ‘ಯುವ ಸಂಭ್ರಮ-2026’ ಸಾಂಸ್ಕೃತಿಕ ಹಬ್ಬಕ್ಕೆ ಇಂದು ಸಂಜೆ ಭರ್ಜರಿ ಚಾಲನೆ ದೊರೆಯಲಿದೆ. ಮೈಸೂರಿನ ಮಾನಸಗಂಗೋತ್ರಿಯ ಕುವೆಂಪು ಮುಕ್ತ ಬಯಲು ರಂಗಮಂದಿರದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಡಾ. ಯತೀಂದ್ರ ಸಿದ್ದರಾಮಯ್ಯ ಅವರು ಸಂಜೆ 4:30ಕ್ಕೆ ಕಾರ್ಯಕ್ರಮವನ್ನು…





