ಬಾಂಗ್ಲಾದೇಶ ವಿರುದ್ಧದ ಟಿ20 ಸರಣಿಗೆ ಟೀಂ ಇಂಡಿಯಾ ಪ್ರಕಟ

ಬಾಂಗ್ಲಾದೇಶ ವಿರುದ್ಧದ ಟಿ20 ಸರಣಿಗೆ ಟೀಂ ಇಂಡಿಯಾ ಪ್ರಕಟ

ಬಾಂಗ್ಲಾ ವಿರುದ್ಧ 3 ಪಂದ್ಯಗಳ ಟಿ20 ಸರಣಿಗೆ ಬಲಿಷ್ಠ ತಂಡವನ್ನು ಪ್ರಕಟ ಮಾಡಲಾಗಿದೆ. ಕ್ಯಾಪ್ಟನ್​ ಸೂರ್ಯಕುಮಾರ್ ಯಾದವ್ ನೇತೃತ್ವದ 15 ಸದಸ್ಯರ ಟೀಂ ಇಂಡಿಯಾವನ್ನು ಪ್ರಕಟಿಸಲಾಗಿದೆ. ಸಂಜು ಸ್ಯಾಮ್ಸನ್ ಮತ್ತು ಜಿತೇಶ್ ಶರ್ಮಾ ವಿಕೆಟ್ ಕೀಪರ್‌ಗಳಾಗಿ ಆಯ್ಕೆ ಮಾಡಲಾಗಿದೆ.

15 ಸದಸ್ಯರ ತಂಡದಲ್ಲಿಸೂರ್ಯಕುಮಾರ್ ಯಾದವ್ ನಾಯಕರಾಗಿದ್ರೆ. ಆರಂಭಿಕನಾಗಿ ಅಭಿಷೇಕ್ ಶರ್ಮಾ, ಸಂಜು ಸ್ಯಾಮ್ಸನ್, ರಿಯಾನ್ ಪರಾಗ್, ಹಾರ್ದಿಕ್ ಪಾಂಡ್ಯ, ರಿಂಕು ಸಿಂಗ್, ಶಿವಂ ದುಬೆ, ರವಿ ಬಿಷ್ಣೋಯ್, ಅರ್ಷದೀಪ್ ಸಿಂಗ್, ವಾಷಿಂಗ್ಟನ್​ ಸುಂದರ್​​, ಹರ್ಷಿತ್ ರಾಣಾ, ನಿತೀಶ್ ಶರ್ಮಾ ಕುಮಾರ್ ರೆಡ್ಡಿ, ಜಿತೇಶ್ ಶರ್ಮಾ, ಮಯಾಂಕ್​ ಯಾದವ್​​, ವರುಣ್​​ ಚಕ್ರವರ್ತಿ.

Related Posts

ಟೀಮ್ ಇಂಡಿಯಾದಲ್ಲಿ ಈಗಲೂ ಕೊಹ್ಲಿಯೇ ‘ಕಿಂಗ್’..!

  ಸೌತ್ ಆಫ್ರಿಕಾ, ನಮೀಬಿಯಾ ಮತ್ತು ಝಿಂಬಾಬ್ವೆ ಜಂಟಿಯಾಗಿ ಆಯೋಜಿಸಲಿರುವ 2027ರ ಏಕದಿನ ವಿಶ್ವಕಪ್​ಗೆ ಟೀಮ್ ಇಂಡಿಯಾದ ಸಿದ್ಧತೆಗಳು ಶುರುವಾಗಿದೆ. ಈ ಸಿದ್ಧತೆಗಳ ನಡುವೆ ಭಾರತ ತಂಡದ ನಾಯಕ ಶುಭ್​ಮನ್ ಗಿಲ್ ನೀಡಿರುವ ಹೇಳಿಕೆಗಳು ಇದೀಗ ಭಾರೀ ವೈರಲ್ ಆಗಿದೆ. ಭಾರತೀಯ…

ಅ*ತ್ಯಾಚಾ*ರಿಗಳಿಗೆ ಕಠಿಣ ಶಿಕ್ಷೆ ವಿಧಿಸಿ: ರೇಖಾ ಶ್ರೀನಿವಾಸ್

ಮೈಸೂರು: ಅ*ತ್ಯಾಚಾರಿಗಳಿಗೆ ಕಠಿಣ ಶಿಕ್ಷೆ ವಿಧಿಸಲು ಆಗ್ರಹಿಸಿದ ಶ್ರೀ ದುರ್ಗಾ ಫೌಂಡೇಶನ್ ಅಧ್ಯಕ್ಷರಾದ ರೇಖಾ ಶ್ರೀನಿವಾಸ್. ಪಶ್ಚಿಮ ಬಂಗಾಳದ ಬಾರುಪುರ್ ಮತ್ತುರಾಜಸ್ಥಾನದ ಶ್ರೀ ಗಂಗಾ ನಗರದಲ್ಲಿ ಅ*ಪ್ರಾಪ್ತ ಮೇಲೆ ನಡೆದ ಅ*ತ್ಯಾಚಾ*ರ ಘಟನೆಗಳು ಇಡೀ ದೇಶವನ್ನೇ ಬೆಚ್ಚಿ ಬೀಳಿಸಿವೆ. ಪ್ರಪಂಚವನ್ನೇ ಅರಿಯದ…

You Missed

ಪತ್ನಿ ಮಕ್ಕಳನ್ನ ಹ* ಗೈದು ಪತಿ ನೇಣಿಗೆ ಶರಣು !

ಪತ್ನಿ ಮಕ್ಕಳನ್ನ ಹ* ಗೈದು ಪತಿ ನೇಣಿಗೆ ಶರಣು !

ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್ ಅವರಿಗೆ ಗೌರವ ಡಾಕ್ಟರೇಟ್ !

ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್ ಅವರಿಗೆ ಗೌರವ ಡಾಕ್ಟರೇಟ್ !

ಮಾಜಿ ಪ್ರಧಾನಿ ಹೆಚ್​​.ಡಿ. ದೇವೇಗೌಡರ ಪತ್ನಿ ಚನ್ನಮ್ಮ ನಿಧನ

ಮಾಜಿ ಪ್ರಧಾನಿ ಹೆಚ್​​.ಡಿ. ದೇವೇಗೌಡರ ಪತ್ನಿ ಚನ್ನಮ್ಮ ನಿಧನ

ಚುಂಚನಗಿರಿ ಮಠದ 120 ಕೋಟಿ ಆಸ್ತಿ ಲೂಟಿ ಯತ್ನ, 11 ಜನ ಬಂಧನ !

ಚುಂಚನಗಿರಿ ಮಠದ 120 ಕೋಟಿ ಆಸ್ತಿ ಲೂಟಿ ಯತ್ನ, 11 ಜನ ಬಂಧನ !

ಒಡಿಶಾದ ಪುರಿಯಲ್ಲಿ ಇಂದಿನಿಂದ ಭವ್ಯ ‘ಜಗನ್ನಾಥ ರಥಯಾತ್ರೆ’ ಆರಂಭ !

ಒಡಿಶಾದ ಪುರಿಯಲ್ಲಿ ಇಂದಿನಿಂದ ಭವ್ಯ ‘ಜಗನ್ನಾಥ ರಥಯಾತ್ರೆ’ ಆರಂಭ !

ಟೀಮ್ ಇಂಡಿಯಾದಲ್ಲಿ ಈಗಲೂ ಕೊಹ್ಲಿಯೇ ‘ಕಿಂಗ್’..!

ಟೀಮ್ ಇಂಡಿಯಾದಲ್ಲಿ ಈಗಲೂ ಕೊಹ್ಲಿಯೇ ‘ಕಿಂಗ್’..!