‘Thalapathy 69’ ವಿಜಯ್ ಕೊನೆಯ ಸಿನಿಮಾ

ಕೆವಿಎನ್ ಪ್ರೊಡಕ್ಷನ್ಸ್’ ಸಂಸ್ಥೆ ಮೂಲಕ ‘Thalapathy 69’ ಚಿತ್ರ ಸಿದ್ಧವಾಗಲಿದೆ. ಈ ಚಿತ್ರದ ಬಗ್ಗೆ ಇಂದು (ಸೆಪ್ಟೆಂಬ್ 14) ಸಂಜೆ 5 ಗಂಟೆಗೆ ಅಪ್​ಡೇಟ್ ಕೊಡೋದಾಗಿ ಕೆವಿಎನ್ ಸಂಸ್ಥೆ ತಿಳಿಸಿದೆ.

ದಳಪತಿ ವಿಜಯ್ ಅವರು ತಮ್ಮ 69ನೇ ಸಿನಿಮಾಗೆ ಸಿದ್ಧತೆ ಮಾಡಿಕೊಳ್ಳುತ್ತಿದ್ದಾರೆ. ಇದು ವಿಜಯ್ ಅವರ ಕೊನೆಯ ಸಿನಿಮಾ ಆಗಿರಲಿದೆ. ಇತ್ತೀಚೆಗಷ್ಟೇ ರಿಲೀಸ್ ಆದ ‘ಉಔಂಖಿ’ ಸಿನಿಮಾ ಫ್ಲಾಪ್ ಆಗಿದೆ. ಈ ಕಾರಣಕ್ಕೆ ಅವರ ಮುಂದಿನ ಚಿತ್ರದ ಬಗ್ಗೆ ಫ್ಯಾನ್ಸ್ ನಿರೀಕ್ಷೆ ಇಟ್ಟುಕೊಂಡಿದ್ದಾರೆ. ಈ ಸಿನಿಮಾ ದಳಪತಿ ವಿಜಯ್ ಅವರ ಕೊನೆಯ ಸಿನಿಮಾ ಎಂದು ‘ಕೆವಿಎನ್ ಪ್ರೊಡಕ್ಷನ್ಸ್’ ಖಚಿತಪಡಿಸಿದೆ.

 

 

ದಳಪತಿ ವಿಜಯ್ ಅವರು ರಾಜಕೀಯದಲ್ಲಿ ಬ್ಯುಸಿ ಆಗುತ್ತಿದ್ದಾರೆ. ಈ ಕಾರಣಕ್ಕೆ ‘Thalapathy 69’ ಅವರ ಕೊನೆಯ ಸಿನಿಮಾ ಆಗಲಿದೆ ಎಂದು ಹೇಳಲಾಗಿತ್ತು. ಇದಾದ ಬಳಿಕವೂ ಅವರು ಕೆಲವು ಸಿನಿಮಾ ಒಪ್ಪಿಕೊಳ್ಳುತ್ತಾರೆ ಎಂದು ವರದಿ ಆಗಿತ್ತು. ಆದರೆ, ಆ ರೀತಿ ಇಲ್ಲ ಎಂಬುದು ಸ್ಪಷ್ಟವಾಗಿದೆ. ಈಗ ರಿಲೀಸ್ ಆಗಿರೋ ವಿಡಿಯೋದಲ್ಲಿ ಈ ಬಗ್ಗೆ ಮಾಹಿತಿ ನೀಡಲಾಗಿದೆ.

ಕನ್ನಡದ ಕೆವಿಎನ್ ಪ್ರೊಡಕ್ಷನ್ಸ್ ಸಂಸ್ಥೆ ‘Thalapathy 69’ ಚಿತ್ರಕ್ಕೆ ಬಂಡವಾಳ ಹೂಡುತ್ತಿದೆ. ಈ ಚಿತ್ರದ ಅಪ್​​ಡೇಟ್ ಇಂದು (ಸೆಪ್ಟೆಂಬರ್ 14) ಸಿಗಲಿದೆ. ಈ ಮೊದಲು ವಿಜಯ್ ಸಿನಿಮಾ ರಿಲೀಸ್ ಆದಾಗ ಫ್ಯಾನ್ಸ್ ಹೇಗೆ ಸಂಭ್ರಮಿಸಿದ್ದರು ಎನ್ನುವುದರ ಫೋಟೋ ಹಂಚಿಕೊಳ್ಳಲಾಗಿದೆ. ವಿಡಿಯೋದ ಕೊನೆಯಲ್ಲಿ ‘ಕೊನೆಯ ಬಾರಿ ಖಿhಚಿಟಚಿಠಿಚಿಣhಥಿ 69’ ಎಂದು ಬರೆಯಲಾಗಿದೆ. ಈ ಮೂಲಕ ಇದು ವಿಜಯ್ ಕೊನೆಯ ಸಿನಿಮಾ ಎಂಬುದನ್ನು ಖಚಿತಪಡಿಸಿದ್ದಾರೆ.

‘ತಮಿಳಗ ವೆಟ್ರಿ ಕಳಗಂ’ ಅನ್ನೋದು ವಿಜಯ್ ಪಕ್ಷದ ಹೆಸರು. ಅವರು ಮುಂದಿನ ದಿನಗಳಲ್ಲಿ ಪಕ್ಷ ಕಟ್ಟು ಕೆಲಸದಲ್ಲಿ ಬ್ಯುಸಿ ಆಗಲಿದ್ದಾರೆ. 2026ರ ವಿಧಾನಸಭೆ ಚುನಾವಣೆಯಲ್ಲಿ ಅವರು ಸ್ಪರ್ಧೆ ಮಾಡಲಿದ್ದಾರೆ. ಇದಕ್ಕಾಗಿ ಫ್ಯಾನ್ಸ್ ಕಾದಿದ್ದಾರೆ.

  • Related Posts

    ರಾಮ್‌ಚರಣ್‌, ಕಿಚ್ಚ ಸುದೀಪ್‌ ಬಾಡಿಗಾರ್ಡ್‌ಗಳ ನಂತರ ಈಗ ಯಶ್‌ ಅಂಗರಕ್ಷಕನ ಹವಾ!

    ಚಿತ್ರರಂಗದಲ್ಲಿ ನೆಚ್ಚಿನ ನಟರ ಜೊತೆಗೆ ಅವರ ಪರ್ಸನಲ್‌ ಬಾಡಿಗಾರ್ಡ್‌ಗಳೂ ಇತ್ತೀಚೆಗೆ ಭಾರಿ ಸದ್ದು ಮಾಡುತ್ತಿದ್ದು, ಅಭಿಮಾನಿಗಳಲ್ಲಿ ಸಖತ್ ಟ್ರೆಂಡ್ ಸೃಷ್ಟಿಸುತ್ತಿದ್ದಾರೆ. ನಟ ರಾಮ್‌ ಚರಣ್‌ ಅಭಿನಯದ ಪ್ಯಾನ್‌ ಇಂಡಿಯಾ ಸಿನಿಮಾ ‘ಪೆದ್ದಿ’ ಪ್ರಚಾರದ ವೇಳೆಯಲ್ಲಿ ಅವರ ಪರ್ಸನಲ್ ಸೆಕ್ಯೂರಿಟಿ ಗಾರ್ಡ್, ಆಫ್ರಿಕಾ…

    ರಾಮಾಯಣ’ ಟ್ರೇಲರ್ ಉದ್ದಕ್ಕೂ ರಾವಣನದ್ದೇ ಅಬ್ಬರ !

      ಚಿತ್ರಮಂದಿರಗಳಲ್ಲಿ ಬಿಡುಗಡೆಯಾಗಿರುವ ‘ರಾಮಾಯಣ’ ಟ್ರೇಲರ್ ಭಾರಿ ಧೂಳೆಬ್ಬಿಸುತ್ತಿದೆ. ರಾವಣನಾಗಿ ರಾಕಿಂಗ್ ಸ್ಟಾರ್ ಯಶ್ ಅವರ ರೌದ್ರಾವತಾರದ ಎಂಟ್ರಿಗೆ ಪ್ರೇಕ್ಷಕರು ಥಿಯೇಟರ್‌ನಲ್ಲಿ ಹುಚ್ಚೆದ್ದು ಕುಣಿದಿದ್ದು, ಇಡೀ ಟ್ರೇಲರ್ ಯಶ್ ಅವರ ಅಪ್ರತಿಮ ಡಾಮಿನೇಷನ್‌ನಿಂದ ಕೂಡಿದೆ ಎಂದು ಫ್ಯಾನ್ಸ್ ಕೊಂಡಾಡುತ್ತಿದ್ದಾರೆ. ‘ರಾಮಾಯಣ’ ಟ್ರೇಲರ್…

    You Missed

    ಅಭಿಮಾನಿಗಳ ಬೇಡಿಕೆಗೆ ಮಣಿದ ಸರ್ಕಾರ, ನಿಶಾನೆ ಆನೆಯಾಗಿ ಕಂಗೊಳಿಸಲಿರುವ ಅಭಿಮನ್ಯು

    ಅಭಿಮಾನಿಗಳ ಬೇಡಿಕೆಗೆ ಮಣಿದ ಸರ್ಕಾರ, ನಿಶಾನೆ ಆನೆಯಾಗಿ ಕಂಗೊಳಿಸಲಿರುವ ಅಭಿಮನ್ಯು

    ಸೆ. 21ರಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ

    ಸೆ. 21ರಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ

    ಇಂದಿರಾ ಕ್ಯಾಂಟೀನ್‌ಗೆ ಅಧಿಕಾರಿಗಳ ಆಕಸ್ಮಿಕ ಭೇಟಿ: ಶುಚಿತ್ವ ಹಾಗೂ ಆಹಾರದ ಗುಣಮಟ್ಟ ಪರಿಶೀಲನೆ

    ಇಂದಿರಾ ಕ್ಯಾಂಟೀನ್‌ಗೆ ಅಧಿಕಾರಿಗಳ ಆಕಸ್ಮಿಕ ಭೇಟಿ: ಶುಚಿತ್ವ ಹಾಗೂ ಆಹಾರದ ಗುಣಮಟ್ಟ ಪರಿಶೀಲನೆ

    ಬಿಗ್ ಬಾಸ್ ಕನ್ನಡ 13: ಈ ಭಾನುವಾರದಿಂದ ‘ಏವಿಯೇಷನ್’ ಥೀಮ್‌ನೊಂದಿಗೆ ಗ್ರ್ಯಾಂಡ್ ಟೇಕ್ ಆಫ್!

    ಬಿಗ್ ಬಾಸ್ ಕನ್ನಡ 13: ಈ ಭಾನುವಾರದಿಂದ ‘ಏವಿಯೇಷನ್’ ಥೀಮ್‌ನೊಂದಿಗೆ ಗ್ರ್ಯಾಂಡ್ ಟೇಕ್ ಆಫ್!

    ಟಾಕ್ಸಿಕ್‌’ನಲ್ಲಿ ಯಶ್‌ ಅಭಿನಯಕ್ಕೆ ಕಿಚ್ಚನ ಪುತ್ರಿ ಫಿದಾ: ಪ್ರತಿಯೊಂದು ಫ್ರೇಮ್‌ನಲ್ಲೂ ಮ್ಯಾಜಿಕ್‌ ಎಂದ ಸಾನ್ವಿ ಸುದೀಪ್‌

    ಟಾಕ್ಸಿಕ್‌’ನಲ್ಲಿ ಯಶ್‌ ಅಭಿನಯಕ್ಕೆ ಕಿಚ್ಚನ ಪುತ್ರಿ ಫಿದಾ: ಪ್ರತಿಯೊಂದು ಫ್ರೇಮ್‌ನಲ್ಲೂ ಮ್ಯಾಜಿಕ್‌ ಎಂದ ಸಾನ್ವಿ ಸುದೀಪ್‌

    FSSAI ಅಸಮಾಧಾನ: ಎವರೆಸ್ಟ್ ಮತ್ತು LG ಇಂಗಿನ ಪುಡಿ ಮಾರಾಟಕ್ಕೆ ತಡೆ!

    FSSAI ಅಸಮಾಧಾನ: ಎವರೆಸ್ಟ್ ಮತ್ತು LG ಇಂಗಿನ ಪುಡಿ ಮಾರಾಟಕ್ಕೆ ತಡೆ!