ವೃಕ್ಷಮಾತೆ ಸಾಲುಮರದ ತಿಮ್ಮಕ್ಕ ಇನ್ನಿಲ್ಲ

ವೃಕ್ಷಮಾತೆ ಸಾಲುಮರದ ತಿಮ್ಮಕ್ಕ ಇನ್ನಿಲ್ಲ

ವೃಕ್ಷಮಾತೆ, ಪದ್ಮಶ್ರೀ ಪುರಸ್ಕೃತೆ ಸಾಲುಮರದ ತಿಮ್ಮಕ್ಕ(114) ಅವರು ನಿಧನರಾಗಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ. ಬೆಂಗಳೂರಿನ ಜಯನಗರದ ಖಾಸಗಿ ಆಸ್ಪತ್ರೆಯಲ್ಲಿ ಸಾಲುಮರದ ತಿಮ್ಮಕ್ಕ ಅವರು ವಿಧಿವಶರಾಗಿದ್ದಾರೆ. ಉಸಿರಾಟ ಸಮಸ್ಯೆಯಿದ ಸಾಲುಮರದ ತಿಮ್ಮಕ್ಕ ಅವರು ಆಸ್ಪತ್ರೆಗ ದಾಖಲಾಗಿದ್ದರು. ಆದೆ ಚಿಕಿತ್ಸೆ ಫಲಿಸದೆ ನಿಧನರಾಗಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ

Related Posts

ಬಜೆಟ್​​ನಲ್ಲಿ ಬೆಂಗಳೂರಿಗೆ ಏನು ಸಿಕ್ತು?

ಸಿಎಂ ಸಿದ್ದರಾಮಯ್ಯ ಬಜೆಟ್​​ನಲ್ಲಿ ಬೆಂಗಳೂರಿಗೆ ಏನು ಉಡುಗೊರೆ ಕೊಟ್ಟಿದ್ದಾರೆ ಅಂತ ನೋಡೋದಾದ್ರೆ, ರಾಜ್ಯದಿಂದ ಗ್ರೇಟರ್ ಬೆಂಗಳೂರು ಪ್ರಾಧಿಕಾರಕ್ಕೆ 7 ಸಾವಿರ ಕೋಟಿ ಸರ್ಕಾರದ ಅನುದಾನವನ್ನು ಜಿಬಿಎ ಮೂಲಕ ಹಂಚಿಕೆ ಮಾಡಲು ಸೂಚನೆ, ಒಟ್ಟು 8 ಸಾವಿರ ಕೋಟಿ ಆಯವ್ಯಯಕ್ಕೆ ಜಿಬಿಎ ಅನುಮೋದನೆ…

2026 ರ ಬಜೆಟ್​​ನಲ್ಲಿ ರಾಜ್ಯದ ಜನರಿಗೆ ಏನೆಲ್ಲಾ ಸಿಕ್ತು?

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ವಿಧಾನಸಭೆಯಲ್ಲಿ ಈ ಮಹತ್ವದ ಆಯವ್ಯಯ ಮಂಡಿಸುತ್ತಿದ್ದಾರೆ. ಇದು ಕೇವಲ ಬಜೆಟ್ ಮಾತ್ರವಲ್ಲ, ರಾಜ್ಯದ ಇತಿಹಾಸದಲ್ಲೇ ಸಿದ್ದರಾಮಯ್ಯ ಅವರು ಮಂಡಿಸುತ್ತಿರುವ 17ನೇ ಬಜೆಟ್ ಆಗಿದ್ದು, ಇದೊಂದು ಹೊಸ ಮೈಲುಗಲ್ಲಾಗಿದೆ.ಕರುನಾಡಿನ ರಾಜಕೀಯ ಮತ್ತು ಆರ್ಥಿಕ ವಲಯದಲ್ಲಿ ಈಗ ಎಲ್ಲರ ಕಣ್ಣು…

You Missed

UPSC ಪರೀಕ್ಷೆಯಲ್ಲಿ ಅನುಜ್‌ ಅಗ್ನಿಹೋತ್ರಿ ಫಸ್ಟ್ ರ‍್ಯಾಂಕ್

UPSC ಪರೀಕ್ಷೆಯಲ್ಲಿ ಅನುಜ್‌ ಅಗ್ನಿಹೋತ್ರಿ ಫಸ್ಟ್ ರ‍್ಯಾಂಕ್

ಬಜೆಟ್​​ನಲ್ಲಿ ಬೆಂಗಳೂರಿಗೆ ಏನು ಸಿಕ್ತು?

ಬಜೆಟ್​​ನಲ್ಲಿ ಬೆಂಗಳೂರಿಗೆ ಏನು ಸಿಕ್ತು?

ತ್ರಿಷಾ, ವಿಜಯ್ ಮುಚ್ಚುಮರೆ ಇಲ್ಲದೇ ತಿರುಗಾಡುತ್ತಿದ್ದಾರೆ!

ತ್ರಿಷಾ, ವಿಜಯ್ ಮುಚ್ಚುಮರೆ ಇಲ್ಲದೇ ತಿರುಗಾಡುತ್ತಿದ್ದಾರೆ!

2026 ರ ಬಜೆಟ್​​ನಲ್ಲಿ ರಾಜ್ಯದ ಜನರಿಗೆ ಏನೆಲ್ಲಾ ಸಿಕ್ತು?

ಯುವ ಜನತೆ ಸಾಯುತ್ತಿರುವುದಕ್ಕೆ ಕಾರಣ ಕೋವಿಡ್ ಲಸಿಕೆ ಅಲ್ವವೇ ಅಲ್ಲ; ಅಸಲಿ ಸತ್ಯ ಬಿಚ್ಚಿಟ್ಟ ಡಾಕ್ಟರ್!

ಯುವ ಜನತೆ ಸಾಯುತ್ತಿರುವುದಕ್ಕೆ ಕಾರಣ ಕೋವಿಡ್ ಲಸಿಕೆ ಅಲ್ವವೇ ಅಲ್ಲ; ಅಸಲಿ ಸತ್ಯ ಬಿಚ್ಚಿಟ್ಟ ಡಾಕ್ಟರ್!

ಯುವಹೃದಯಕ್ಕೆ ಎದುರಾಗಿದೆ ಕುತ್ತು: 40ರ ಹರೆಯದವರಲ್ಲಿ ಹೆಚ್ಚುತ್ತಿದೆ ಹೃದಯಾಘಾತದ ಭೀತಿ!

ಯುವಹೃದಯಕ್ಕೆ ಎದುರಾಗಿದೆ ಕುತ್ತು: 40ರ ಹರೆಯದವರಲ್ಲಿ ಹೆಚ್ಚುತ್ತಿದೆ ಹೃದಯಾಘಾತದ ಭೀತಿ!