ಇಡೀ ಮೈಸೂರಿನಲ್ಲೇ ಇದೇ ಬೃಹತ್ ಗಣಪತಿ…

ಮೈಸೂರಿನ ರಾಮಸ್ವಾಮಿ ವೃತ್ತ ಸಮೀಪ ಜಯಲಕ್ಷ್ಮೀ ವಿಲಾಸ ರಸ್ತೆ ಬಳಿ ಅಥರ್ವ ಗೆಳೆಯರ ಬಳಗದಿಂದ ಪ್ರತಿಷ್ಠಾಪಿಸಲು ಆಂಧ್ರಪ್ರದೇಶದ ಮದನಪಲ್ಲಿಯಿಂದ ತರಿಸಿರುವ ಬೃಹತ್ ಗಾತ್ರದ ಗಣೇಶ ಮೂರ್ತಿಯನ್ನು ಮೈಸೂರಿನ ದೇವರಾಜ ಅರಸು ರಸ್ತೆಯಲ್ಲಿ ಜೆಸಿಬಿ ಮೂಲಕ ಮೆರವಣಿಗೆಯಲ್ಲಿ ಮಂಗಳವಾರ ಸಂಜೆ ಕೊಂಡೊಯ್ಯಲಾಯಿತು. ಆಯೋಜಕರು ಹೇಳುವಂತೆ ಈ ಭಾರಿ ಗಾತ್ರದ ಗಣಪನ ಮೂರ್ತಿಯು 20 ಅಡಿ ಎತ್ತರ ಹಾಗೂ 15 ಅಡಿ ಅಗಲವಿದೆ. ಜೇಡಿಮಣ್ಣು ಮತ್ತು ನಾರಿನಿಂದ ರೂಪಿಸಿರುವ ಇದು ಸುಮಾರು 2 ಟನ್ ತೂಕ ಹೊಂದಿದೆ. 2 ಲಕ್ಷದ 20 ಸಾವಿರ ಮೌಲ್ಯದ ಈ ಗಣೇಶ ಮೂರ್ತಿ ಯನ್ನು ಮೈಸೂರಿಗೆ ತರಲು 50 ಸಾವಿರ . ಸಾರಿಗೆ ವೆಚ್ಚ ತಗುಲಿದೆ ಎನ್ನುತ್ತಾರೆ ಗೆಳೆಯರ ಬಳಗದವರು. ಅವರೇ ಹೇಳುವಂತೆ ಇಡೀ ಮೈಸೂರಿಗೇ ಇದೇ ಅತೀ ಗಣಪತಿ ಮೂರ್ತಿ.

Related Posts

3 ದಶಕಗಳ ಬಳಿಕ ನಟಿ ಬಿಂದ್ಯಾ ಕ್ಷಮೆ ಕೇಳಿದ್ದೇಕೆ?

ಕನ್ನಡ ಚಿತ್ರರಂಗದ ಕ್ಲಾಸಿಕ್ ಸಿನಿಮಾ ಎಂಬ ಖ್ಯಾತಿ ‘ಹಳ್ಳಿ ಮೇಷ್ಟ್ರು’ ಚಿತ್ರಕ್ಕಿದೆ. ಈ ಸಿನಿಮಾ ಬಿಡುಗಡೆಯಾಗಿ 3 ದಶಕಗಳೇ ಕಳೆದಿವೆ. ಈ ಚಿತ್ರದ ಶೂಟಿಂಗ್ ಸಮಯದಲ್ಲಿ ನಡೆದಿದ್ದ ಒಂದು ವಿವಾದ ಮಾತ್ರ ನಟಿ ಬಿಂದಿಯಾ ಮತ್ತು ಕ್ರೇಜಿಸ್ಟಾರ್ ರವಿಚಂದ್ರನ್ ನಡುವೆ ದೊಡ್ಡ…

ಭೀಮಾ ನದಿ ತೀರದಲ್ಲಿ ಒಂದೇ ಕುಟುಂಬದ ಐವರು ಸೇರಿ 6 ಜನರ ಭೀಕರ ಕೊ*ಲೆ!

ವಿಜಯಪುರ ಜಿಲ್ಲೆಯ ಭೀಮಾ ನದಿ ತೀರದಲ್ಲಿ ಮತ್ತೆ ನೆತ್ತರ ಹರಿದಿದ್ದು, ಭೀಕರ ಸಾಮೂಹಿಕ ಹತ್ಯಾಕಾಂಡ ಇಡೀ ಜಿಲ್ಲೆಯನ್ನು ತಲ್ಲಣಗೊಳಿಸಿದೆ. ಜಮೀನು ವ್ಯಾಜ್ಯದ ಹಿನ್ನೆಲೆಯಲ್ಲಿ ಒಂದೇ ಕುಟುಂಬದ ಐವರು ಹಾಗೂ ಅವರ ಸ್ನೇಹಿತ ಸೇರಿದಂತೆ ಒಟ್ಟು ಆರು ಜನರನ್ನು ಮಾರಕಾಸ್ತ್ರಗಳಿಂದ ಕೊಚ್ಚಿ, ಗುಂಡು…

You Missed

ಮತದಾರರ ಪಟ್ಟಿ ಪರಿಷ್ಕರಣೆ (SIR): ಅಧಿಕಾರಿಗಳಿಗೆ ಸಿಎಂ ಡಿ.ಕೆ. ಶಿವಕುಮಾರ್ ಖಡಕ್ ಸೂಚನೆ

ಮತದಾರರ ಪಟ್ಟಿ ಪರಿಷ್ಕರಣೆ (SIR): ಅಧಿಕಾರಿಗಳಿಗೆ ಸಿಎಂ ಡಿ.ಕೆ. ಶಿವಕುಮಾರ್ ಖಡಕ್ ಸೂಚನೆ

3 ದಶಕಗಳ ಬಳಿಕ ನಟಿ ಬಿಂದ್ಯಾ ಕ್ಷಮೆ ಕೇಳಿದ್ದೇಕೆ?

3 ದಶಕಗಳ ಬಳಿಕ  ನಟಿ ಬಿಂದ್ಯಾ  ಕ್ಷಮೆ ಕೇಳಿದ್ದೇಕೆ?

ಭೀಮಾ ನದಿ ತೀರದಲ್ಲಿ ಒಂದೇ ಕುಟುಂಬದ ಐವರು ಸೇರಿ 6 ಜನರ ಭೀಕರ ಕೊ*ಲೆ!

ಭೀಮಾ ನದಿ ತೀರದಲ್ಲಿ  ಒಂದೇ ಕುಟುಂಬದ ಐವರು ಸೇರಿ 6 ಜನರ ಭೀಕರ ಕೊ*ಲೆ!

ಕರ್ನಾಟಕ ನೂತನ ಸಿಎಂ ಆಯ್ಕೆ: ಇಂದು ಸಂಜೆ ವಿಧಾನಸೌಧದಲ್ಲಿ ಮಹತ್ವದ ಸಿಎಲ್‌ಪಿ ಸಭೆ

ಕರ್ನಾಟಕ ನೂತನ ಸಿಎಂ ಆಯ್ಕೆ: ಇಂದು ಸಂಜೆ ವಿಧಾನಸೌಧದಲ್ಲಿ ಮಹತ್ವದ ಸಿಎಲ್‌ಪಿ ಸಭೆ

ಆತ್ಮನಿರ್ಭರ ಭಾರತಕ್ಕೆ ದೊಡ್ಡ ಬಲ: ಅತ್ಯಂತ ಬಲಿಷ್ಠ ‘ವೆಲ್ಡೆಡ್ ಪೈಪ್’ ಉತ್ಪಾದಿಸಿ ದಾಖಲೆ ಬರೆದ AM/NS ಇಂಡಿಯಾ!

ಆತ್ಮನಿರ್ಭರ ಭಾರತಕ್ಕೆ ದೊಡ್ಡ ಬಲ: ಅತ್ಯಂತ ಬಲಿಷ್ಠ ‘ವೆಲ್ಡೆಡ್ ಪೈಪ್’ ಉತ್ಪಾದಿಸಿ ದಾಖಲೆ ಬರೆದ AM/NS ಇಂಡಿಯಾ!

ಕರ್ನಾಟಕ ರಾಜಕೀಯದಲ್ಲಿ ಹೈಡ್ರಾಮಾ: ಸಿದ್ದರಾಮಯ್ಯ ರಾಜೀನಾಮೆಗೆ ಹೈಕಮಾಂಡ್ ಗಡುವು!

ಕರ್ನಾಟಕ ರಾಜಕೀಯದಲ್ಲಿ ಹೈಡ್ರಾಮಾ: ಸಿದ್ದರಾಮಯ್ಯ ರಾಜೀನಾಮೆಗೆ ಹೈಕಮಾಂಡ್ ಗಡುವು!