ಸಿಎಂ ಸಿದ್ದರಾಮಯ್ಯ ಪಾಲಿಗೆ ಇಂದು ಬಿಗ್‌ಡೇ…!

ಸಿಎಂ ಸಿದ್ದರಾಮಯ್ಯ ಪಾಲಿಗೆ ಇಂದು ಬಿಗ್‌ಡೇ…!

ಸಿಎಂ ಸಿದ್ದರಾಮಯ್ಯ ವಿರುದ್ಧದ ಪ್ರಾಸಿಕ್ಯೂಷನ್ ರದ್ದತಿ ಕೋರಿ ಸಲ್ಲಿಸಿದ್ದ ರಿಟ್ ಅರ್ಜಿಯ ವಿಚಾರಣೆ ಇಂದು ಹೈಕೋರ್ಟ್‌ನಲ್ಲಿ ಬರಲಿದೆ.

ನ್ಯಾ.ನಾಗಪ್ರಸನ್ನ ಅವರ ಪೀಠದಲ್ಲಿ ಈ ಪ್ರಕರಣದ ವಿಚಾರಣೆ ನಡೆಯಲಿದ್ದು, ಎಲ್ಲರ ಚಿತ್ತ ಹೈಕೋರ್ಟ್‌ನತ್ತ ನೆಟ್ಟಿದೆ. ಸಿಎಂ ಪರ ಹಿರಿಯ ನ್ಯಾಯವಾದಿ ಅಭಿಷೇಕ್ ಮನುಸಿಂಘ್ವಿ, ರಾಜ್ಯಪಾಲರ ಪರ ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ ವಾದ ಮುಂದುವರೆಸಲಿದ್ದಾರೆ.

ಏ.19ರ ವಿಚಾರಣೆ ವೇಳೆ, ಆ.29 ರವರೆಗೂ ಸಿಎಂ ಸಿದ್ದರಾಮಯ್ಯ ವಿರುದ್ಧ ಯಾವುದೇ ಕ್ರಮಕ್ಕೆ ಸೂಚಿಸದಂತೆ ಕೆಳಹಂತದ ನ್ಯಾಯಾಲಯಕ್ಕೆ ಹೈಕೋರ್ಟ್ ಸೂಚಿಸಿತ್ತು. ಈ ಮೂಲಕ ತಾತ್ಕಾಲಿಕ ರಿಲೀಫ್ ಕೊಟ್ಟಿತ್ತು. ಇಂದು ಕೋರ್ಟ್‌ನ ಮುಂದಿನ ನಡೆ ಭಾರೀ ಕುತೂಹಲಕ್ಕೆ ಎಡೆ ಮಾಡಿಕೊಟ್ಟಿದೆ.

Related Posts

ಬೆಂಗಳೂರಿನಲ್ಲಿ ಅಕ್ರಮ ವಲಸಿಗರ ಮೇಲೆ ಪೊಲೀಸ್ ಕಣ್ಣು!

200ಕ್ಕೂ ಹೆಚ್ಚು ವಿದೇಶಿ ಪ್ರಜೆಗಳಿಗೆ ಗೇಟ್​​​ಪಾಸ್ ಬೆಂಗಳೂರಿನಲ್ಲಿ ಅಕ್ರಮವಾಗಿ ನೆಲೆಸಿರುವ ವಿದೇಶಿ ಪ್ರಜೆಗಳ ವಿರುದ್ಧ ಪೊಲೀಸರು ವಿಸ್ತೃತ ಕಾರ್ಯಾಚರಣೆ ನಡೆಸುತ್ತಿದ್ದಾರೆ. ನಗರ ಆಯುಕ್ತರ ನೇತೃತ್ವದಲ್ಲಿ ನಡೆದ ಈ ತಪಾಸಣೆಯಲ್ಲಿ 200ಕ್ಕೂ ಹೆಚ್ಚು ದಾಖಲೆರಹಿತ ವಿದೇಶಿಗರನ್ನು ಪತ್ತೆಹಚ್ಚಿ ವಶಕ್ಕೆ ಪಡೆಯಲಾಗಿದೆ. ಇವರಲ್ಲಿ ಬಾಂಗ್ಲಾದೇಶ…

ರಜತ್ ವಿರುದ್ಧ ಮತ್ತೊಂದು ಕೇಸ್‌ – ಡಾಗ್‌ ಸತೀಶ್‌ಗೆ ಕೊಲೆ ಬೆದರಿಕೆ

ಬೆಂಗಳೂರು: ಬಿಗ್ ಬಾಸ್ ಮಾಜಿ ಸ್ವರ್ಧಿ ರಜತ್ ವಿರುದ್ಧ ಮತ್ತೊಂದು ಎಫ್‌ಐಆರ್‌ದಾಖಲಾಗಿದೆ. ಬಿಗ್ ಬಾಸ್ ಮಾಜಿ ಸ್ಪರ್ಧಿ ಸತೀಶ್ ಅಲಿಯಾಸ್ ಡಾಗ್ ಸತೀಶ್‌ ಅವರು ದೂರು ನೀಡಿದ್ದು ಚಾಮರಾಜಪೇಟೆ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪೊಲೀಸರು ಬಿಎನ್‌ಎಸ್‌ ಸೆಕ್ಷನ್‌ 351 ,…

You Missed

ಸಚಿನ್ ತೆಂಡೂಲ್ಕರ್ ಸೊಸೆ ಎಷ್ಟು ಶ್ರೀಮಂತೆ ಗೊತ್ತಾ?

ಸಚಿನ್ ತೆಂಡೂಲ್ಕರ್ ಸೊಸೆ ಎಷ್ಟು ಶ್ರೀಮಂತೆ ಗೊತ್ತಾ?

ಬೆಂಗಳೂರಿನಲ್ಲಿ ಅಕ್ರಮ ವಲಸಿಗರ ಮೇಲೆ ಪೊಲೀಸ್ ಕಣ್ಣು!

ಬೆಂಗಳೂರಿನಲ್ಲಿ ಅಕ್ರಮ ವಲಸಿಗರ ಮೇಲೆ ಪೊಲೀಸ್ ಕಣ್ಣು!

ರಜತ್ ವಿರುದ್ಧ ಮತ್ತೊಂದು ಕೇಸ್‌ – ಡಾಗ್‌ ಸತೀಶ್‌ಗೆ ಕೊಲೆ ಬೆದರಿಕೆ

ರಜತ್  ವಿರುದ್ಧ ಮತ್ತೊಂದು ಕೇಸ್‌ – ಡಾಗ್‌ ಸತೀಶ್‌ಗೆ ಕೊಲೆ ಬೆದರಿಕೆ

ಬೆಂಗಳೂರಿನಲ್ಲಿ ವಿದೇಶಿ ಪ್ರಜೆಗಳ ವಿರುದ್ಧ ಪೊಲೀಸರು ವ್ಯಾಪಕ ಕಾರ್ಯಾಚರಣೆ

ಬೆಂಗಳೂರಿನಲ್ಲಿ ವಿದೇಶಿ ಪ್ರಜೆಗಳ ವಿರುದ್ಧ ಪೊಲೀಸರು ವ್ಯಾಪಕ ಕಾರ್ಯಾಚರಣೆ

UPSC ಪರೀಕ್ಷೆಯಲ್ಲಿ ಅನುಜ್‌ ಅಗ್ನಿಹೋತ್ರಿ ಫಸ್ಟ್ ರ‍್ಯಾಂಕ್

UPSC ಪರೀಕ್ಷೆಯಲ್ಲಿ ಅನುಜ್‌ ಅಗ್ನಿಹೋತ್ರಿ ಫಸ್ಟ್ ರ‍್ಯಾಂಕ್

ಬಜೆಟ್​​ನಲ್ಲಿ ಬೆಂಗಳೂರಿಗೆ ಏನು ಸಿಕ್ತು?

ಬಜೆಟ್​​ನಲ್ಲಿ ಬೆಂಗಳೂರಿಗೆ ಏನು ಸಿಕ್ತು?