ರಾಜಕೀಯ ಅಖಾಡದಲ್ಲಿ ಗೆದ್ದು ಬೀಗಿದ ಮಾಜಿ ಕುಸ್ತಿಪಟು ವಿನೇಶ್‌ ಫೋಗಟ್‌

ರಾಜಕೀಯ ಅಖಾಡದಲ್ಲಿ ಗೆದ್ದು ಬೀಗಿದ ಮಾಜಿ ಕುಸ್ತಿಪಟು ವಿನೇಶ್‌ ಫೋಗಟ್‌

ಹರಿಯಾಣ ಚುನಾವಣೆಯಲ್ಲಿ ಜೂಲಾನಾ ಕ್ಷೇತ್ರದಿಂದ ಸ್ಪರ್ಧಿಸಿದ್ದ ಕಾಂಗ್ರೆಸ್‌ ಅಭ್ಯರ್ಥಿ, ಮಾಜಿ ಕುಸ್ತಿಪಟು ವಿನೇಶ್‌ ಫೋಗಟ್‌ 6 ಸಾವಿರಕ್ಕೂ ಅಧಿಕ ಮತಗಳ ಅಂತರದಿಂದ ಗೆಲುವು ಸಾಧಿಸಿದ್ದಾರೆ. ಪ್ಯಾರಿಸ್‌ನಲ್ಲಿ ನಡೆದ ಒಲಿಂಪಿಕ್ಸ್‌ನಲ್ಲಿ ಚಿನ್ನದ ಪದಕದಿಂದ ವಂಚಿತಗೊಂಡಿದ್ದ ಅಂತಾರಾಷ್ಟ್ರೀಯ ಕುಸ್ತಿಪಟು ವಿನೇಶ್ ಫೋಗಟ್ ನಂತರ ಕಾಂಗ್ರೆಸ್‌ಗೆ ಸೇರಿ ಹರಿಯಾಣದ ಜೂಲಾನಾ ಕ್ಷೇತ್ರದಿಂದ ಚುನಾವಣೆಗೆ ಸ್ಪರ್ಧಿಸಿದ್ದರು.

ಆರಂಭದ ಮತ ಎಣಿಕೆಯಲ್ಲಿ ವಿನೇಶ್‌ ಫೋಗಟ್‌ ಅವರಿಗೆ ಮುನ್ನಡೆ ಸಿಕ್ಕಿದರೆ ನಂತರ ಬಿಜೆಪಿ ಅಭ್ಯರ್ಥಿ ಯೋಗೇಶ್‌ ಕುಮಾರ್‌ ಅವರಿಗೆ ಮುನ್ನಡೆ ಸಿಕ್ಕಿತ್ತು. ಅಂತಿಮ ಸುತ್ತುಗಳ ಮತ ಎಣಿಕೆಯಲ್ಲಿ ಕಾಂಗ್ರೆಸ್‌ ಹೆಚ್ಚು ಮತಗಳು ಬಿದ್ದ ಪರಿಣಾಮ ವಿನೇಶ್‌ ಫೋಗಟ್‌ ಮೊದಲ ಚುನಾವಣೆಯಲ್ಲಿ ಗೆದ್ದು ವಿಧಾನಸಭೆ ಪ್ರವೇಶಿಸಿದ್ದಾರೆ.

Related Posts

ನೇಪಾಳ ಪ್ರವಾಹ: ಕನ್ನಡಿಗರು ಸುರಕ್ಷಿತ, ಧೈರ್ಯ ತುಂಬಿದ ಸಿಎಂ

ನೇಪಾಳ ಹಾಗೂ ಟಿಬೆಟ್ ಗಡಿ ಭಾಗದಲ್ಲಿ ಉಂಟಾಗಿರುವ ಭೀಕರ ಹಠಾತ್ ಪ್ರವಾಹ ಮತ್ತು ಭೂಕುಸಿತದಿಂದ ರಸ್ತೆ ಸಂಪರ್ಕ ಸಂಪೂರ್ಣವಾಗಿ ಕಡಿತಗೊಂಡಿದ್ದು, ಮೂಲಸೌಕರ್ಯಗಳಿಗೆ ಅಪಾರ ಹಾನಿಯಾಗಿದೆ. ಈ ನೈಸರ್ಗಿಕ ವಿಕೋಪದ ನಡುವೆ ಸಿಲುಕಿದ್ದ ಕರ್ನಾಟಕದ 3 ಮಂದಿ ಸೇರಿದಂತೆ ಒಟ್ಟು 23 ಭಾರತೀಯರು…

ಕೇಂದ್ರ ಸಚಿವ ಸಂಪುಟ ಹಾಗೂ ಬಿಜೆಪಿ ಸಂಸದೀಯ ಮಂಡಳಿ ಪುನರ್‌ರಚನೆ: ಫಡ್ನವೀಸ್ ಸೇರಿದಂತೆ ನಾಲ್ವರು ಸಿಎಂಗಳಿಗೆ ಉನ್ನತ ಸ್ಥಾನ ಸಾಧ್ಯತೆ

ಮುಂಬರುವ 2027-28ರ ರಾಜ್ಯ ವಿಧಾನಸಭಾ ಚುನಾವಣೆಗಳು ಹಾಗೂ 2029ರ ಲೋಕಸಭಾ ಚುನಾವಣೆಯನ್ನು ದೃಷ್ಟಿಯಲ್ಲಿಟ್ಟುಕೊಂಡು ಕೇಂದ್ರ ಸಚಿವ ಸಂಪುಟ ಮತ್ತು ಬಿಜೆಪಿಯ 12 ಸದಸ್ಯರ ಸಂಸದೀಯ ಮಂಡಳಿಯನ್ನು ಶೀಘ್ರದಲ್ಲೇ ಪುನರ್‌ರಚಿಸಲು ಬಿಜೆಪಿ ಸಿದ್ಧತೆ ನಡೆಸುತ್ತಿದೆ. ಈ ಉನ್ನತ ಮಟ್ಟದ ಬದಲಾವಣೆಯಲ್ಲಿ ಮಹಾರಾಷ್ಟ್ರ ಮುಖ್ಯಮಂತ್ರಿ…

You Missed

ಅಭಿಮಾನಿಗಳ ಬೇಡಿಕೆಗೆ ಮಣಿದ ಸರ್ಕಾರ, ನಿಶಾನೆ ಆನೆಯಾಗಿ ಕಂಗೊಳಿಸಲಿರುವ ಅಭಿಮನ್ಯು

ಅಭಿಮಾನಿಗಳ ಬೇಡಿಕೆಗೆ ಮಣಿದ ಸರ್ಕಾರ, ನಿಶಾನೆ ಆನೆಯಾಗಿ ಕಂಗೊಳಿಸಲಿರುವ ಅಭಿಮನ್ಯು

ಸೆ. 21ರಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ

ಸೆ. 21ರಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ

ಇಂದಿರಾ ಕ್ಯಾಂಟೀನ್‌ಗೆ ಅಧಿಕಾರಿಗಳ ಆಕಸ್ಮಿಕ ಭೇಟಿ: ಶುಚಿತ್ವ ಹಾಗೂ ಆಹಾರದ ಗುಣಮಟ್ಟ ಪರಿಶೀಲನೆ

ಇಂದಿರಾ ಕ್ಯಾಂಟೀನ್‌ಗೆ ಅಧಿಕಾರಿಗಳ ಆಕಸ್ಮಿಕ ಭೇಟಿ: ಶುಚಿತ್ವ ಹಾಗೂ ಆಹಾರದ ಗುಣಮಟ್ಟ ಪರಿಶೀಲನೆ

ಬಿಗ್ ಬಾಸ್ ಕನ್ನಡ 13: ಈ ಭಾನುವಾರದಿಂದ ‘ಏವಿಯೇಷನ್’ ಥೀಮ್‌ನೊಂದಿಗೆ ಗ್ರ್ಯಾಂಡ್ ಟೇಕ್ ಆಫ್!

ಬಿಗ್ ಬಾಸ್ ಕನ್ನಡ 13: ಈ ಭಾನುವಾರದಿಂದ ‘ಏವಿಯೇಷನ್’ ಥೀಮ್‌ನೊಂದಿಗೆ ಗ್ರ್ಯಾಂಡ್ ಟೇಕ್ ಆಫ್!

ಟಾಕ್ಸಿಕ್‌’ನಲ್ಲಿ ಯಶ್‌ ಅಭಿನಯಕ್ಕೆ ಕಿಚ್ಚನ ಪುತ್ರಿ ಫಿದಾ: ಪ್ರತಿಯೊಂದು ಫ್ರೇಮ್‌ನಲ್ಲೂ ಮ್ಯಾಜಿಕ್‌ ಎಂದ ಸಾನ್ವಿ ಸುದೀಪ್‌

ಟಾಕ್ಸಿಕ್‌’ನಲ್ಲಿ ಯಶ್‌ ಅಭಿನಯಕ್ಕೆ ಕಿಚ್ಚನ ಪುತ್ರಿ ಫಿದಾ: ಪ್ರತಿಯೊಂದು ಫ್ರೇಮ್‌ನಲ್ಲೂ ಮ್ಯಾಜಿಕ್‌ ಎಂದ ಸಾನ್ವಿ ಸುದೀಪ್‌

FSSAI ಅಸಮಾಧಾನ: ಎವರೆಸ್ಟ್ ಮತ್ತು LG ಇಂಗಿನ ಪುಡಿ ಮಾರಾಟಕ್ಕೆ ತಡೆ!

FSSAI ಅಸಮಾಧಾನ: ಎವರೆಸ್ಟ್ ಮತ್ತು LG ಇಂಗಿನ ಪುಡಿ ಮಾರಾಟಕ್ಕೆ ತಡೆ!