49.61ಕೋಟಿ ರೂಪಾಯಿ ದಸರಾಗೆ ಖರ್ಚು ಮಾಡುವ ಅವಶ್ಯಕತೆ ಇತ್ತಾ..? MLC ಹೆಚ್.ವಿಶ್ವನಾಥ್ ಕಿಡಿ.

ಮೈಸೂರು : ಮೈಸೂರು ದಸರಾ ಲೆಕ್ಕವನ್ನು 8 ತಿಂಗಳ ಬಳಿಕ ಕೊಟ್ಟಿದ್ದಾರೆ, 49.61ಕೋಟಿ ರೂಪಾಯಿ ಖರ್ಚು ಮಾಡಿದ್ದಾರೆ. ಸರ್ಕಾರದ ಹಣವನ್ನು ಇಷ್ಟೊಂದು ಖರ್ಚು ಮಾಡುವ ಅವಶ್ಯಕತೆ ಇತ್ತಾ? ಎಂದು ವಿಧಾನ ಪರಿಷತ್ ಸದಸ್ಯ ಹೆಚ್.ವಿಶ್ವನಾಥ್ ಕಿಡಿಕಾರಿದ್ದಾರೆ.

ಈ ಕುರಿತು ಇಂದು ಮಾತನಾಡಿದ ಹೆಚ್.ವಿಶ್ವನಾಥ್, 40% ಹಣವನ್ನು ಬರೀ ಯುವ ದಸರಾ ಎಂದು ಖರ್ಚು ಮಾಡಿದ್ದಾರೆ. 2003ರಲ್ಲಿ ನಾವು ದಸರಾ ಮಾಡುವಾಗ ಸರ್ಕಾರದಿಂದ ಅನುದಾನ ಸಿಕ್ಕಿರಲಿಲ್ಲ. ಖಾಸಗಿ ಕಂಪನಿಗಳಿಂದ ಸ್ಪಾನ್ಸರ್ ಶಿಪ್ ಪಡೆದು ದಸರಾ ಮಾಡಿದ್ದೆವು. ಮಾವುತರನ್ನು ಸನ್ಮಾನಿಸಿ ಆನೆಗಳನ್ನು ಕ್ಯಾಂಪ್ ನಿಂದ ಕಾಲು ನಡಿಗೆಯಲ್ಲಿ ಮೈಸೂರಿಗೆ ಕರೆ ತರುತ್ತಿದ್ದೆವು. ಹೀಗೇ ಮುಂದುವರೆದರೆ ಮುಂದಿನ ದಿನಗಳಲ್ಲಿ 100 ಕೋಟಿ ರೂಪಾಯಿಯಲ್ಲಿ ದಸರಾ ಮಾಡುತಾರೆ.

ಇವೆಲ್ಲವನ್ನು ಬಿಟ್ಟು ಮೊದಲು ಅರಮನೆ ಲೂಟಿಯಾಗುವುದನ್ನು ತಡೆಯಿರಿ. ಸುಬ್ರಹ್ಮಣ್ಯ ಎಂಬ ಅಧಿಕಾರಿ ಅರಮನೆಯನ್ನು ಲೂಟಿ ಮಾಡುತ್ತಿದ್ದಾರೆ. ಮೈಸೂರು ಉಸ್ತುವಾರಿ ಸಚಿವ ಮಹದೇವಪ್ಪ, ಸುಬ್ರಹ್ಮಣ್ಯನನ್ನು ತೆಗೆಯಲು ಕಷ್ಟ ಎಂದು ಹೇಳುತ್ತಿದ್ದಾರೆ. ದುಡ್ಡು ಕೊಟ್ಟು ಎಲ್ಲರನ್ನೂ ಕೊಂಡುಕೊಂಡಿದ್ದಾರೆ ಎಂದು ಹೇಳುತ್ತಾರೆ. ಅರಮನೆಯಲ್ಲಿ ಆಗುತ್ತಿರುವ ಅಕ್ರಮವನ್ನು ಮೊದಲು ತಡೆಯಿರಿ ಎಂದು ಎಚ್ ವಿಶ್ವನಾಥ್ ಆಗ್ರಹಿಸಿದರು.

Related Posts

ಸೆ. 21ರಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ

ರಾಜ್ಯದಲ್ಲಿ ಸೆಪ್ಟೆಂಬರ್ 21ರಿಂದ ಮೂರು ದಿನಗಳ ಕಾಲ ವಿಶೇಷ ವಿಧಾನಮಂಡಲ ಅಧಿವೇಶನ ನಡೆಸಲು ರಾಜ್ಯ ಸಚಿವ ಸಂಪುಟ ಸಭೆ ಅನುಮೋದನೆ ನೀಡಿದೆ. ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ನೇತೃತ್ವದಲ್ಲಿ ನಡೆದ ಸಂಪುಟ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದ್ದು, ಸೆ. 21ರಿಂದ ಸೆ.…

ಇಂದಿರಾ ಕ್ಯಾಂಟೀನ್‌ಗೆ ಅಧಿಕಾರಿಗಳ ಆಕಸ್ಮಿಕ ಭೇಟಿ: ಶುಚಿತ್ವ ಹಾಗೂ ಆಹಾರದ ಗುಣಮಟ್ಟ ಪರಿಶೀಲನೆ

ಗುಂಡ್ಲುಪೇಟೆ ಪಟ್ಟಣದ ಇಂದಿರಾ ಕ್ಯಾಂಟೀನ್‌ಗೆ ಸೋಮವಾರ ಬೆಳಿಗ್ಗೆ ಅಧಿಕಾರಿಗಳ ತಂಡ ದಿಢೀರ್ ಭೇಟಿ ನೀಡಿ ಆಹಾರದ ಶುಚಿತ್ವ, ಗುಣಮಟ್ಟ ಹಾಗೂ ಕುಡಿಯುವ ನೀರಿನ ಪೂರೈಕೆಯನ್ನು ಕೂಲಂಕಷವಾಗಿ ಪರಿಶೀಲಿಸಿತು. ಬಡವರು ಮತ್ತು ಶ್ರಮಿಕರಿಗೆ ಪೌಷ್ಟಿಕ ಹಾಗೂ ಶುಚಿ-ರುಚಿಯಾದ ಆಹಾರ ದೊರೆಯಬೇಕು ಎಂಬ ಶಾಸಕರ…

You Missed

ಅಭಿಮಾನಿಗಳ ಬೇಡಿಕೆಗೆ ಮಣಿದ ಸರ್ಕಾರ, ನಿಶಾನೆ ಆನೆಯಾಗಿ ಕಂಗೊಳಿಸಲಿರುವ ಅಭಿಮನ್ಯು

ಅಭಿಮಾನಿಗಳ ಬೇಡಿಕೆಗೆ ಮಣಿದ ಸರ್ಕಾರ, ನಿಶಾನೆ ಆನೆಯಾಗಿ ಕಂಗೊಳಿಸಲಿರುವ ಅಭಿಮನ್ಯು

ಸೆ. 21ರಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ

ಸೆ. 21ರಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ

ಇಂದಿರಾ ಕ್ಯಾಂಟೀನ್‌ಗೆ ಅಧಿಕಾರಿಗಳ ಆಕಸ್ಮಿಕ ಭೇಟಿ: ಶುಚಿತ್ವ ಹಾಗೂ ಆಹಾರದ ಗುಣಮಟ್ಟ ಪರಿಶೀಲನೆ

ಇಂದಿರಾ ಕ್ಯಾಂಟೀನ್‌ಗೆ ಅಧಿಕಾರಿಗಳ ಆಕಸ್ಮಿಕ ಭೇಟಿ: ಶುಚಿತ್ವ ಹಾಗೂ ಆಹಾರದ ಗುಣಮಟ್ಟ ಪರಿಶೀಲನೆ

ಬಿಗ್ ಬಾಸ್ ಕನ್ನಡ 13: ಈ ಭಾನುವಾರದಿಂದ ‘ಏವಿಯೇಷನ್’ ಥೀಮ್‌ನೊಂದಿಗೆ ಗ್ರ್ಯಾಂಡ್ ಟೇಕ್ ಆಫ್!

ಬಿಗ್ ಬಾಸ್ ಕನ್ನಡ 13: ಈ ಭಾನುವಾರದಿಂದ ‘ಏವಿಯೇಷನ್’ ಥೀಮ್‌ನೊಂದಿಗೆ ಗ್ರ್ಯಾಂಡ್ ಟೇಕ್ ಆಫ್!

ಟಾಕ್ಸಿಕ್‌’ನಲ್ಲಿ ಯಶ್‌ ಅಭಿನಯಕ್ಕೆ ಕಿಚ್ಚನ ಪುತ್ರಿ ಫಿದಾ: ಪ್ರತಿಯೊಂದು ಫ್ರೇಮ್‌ನಲ್ಲೂ ಮ್ಯಾಜಿಕ್‌ ಎಂದ ಸಾನ್ವಿ ಸುದೀಪ್‌

ಟಾಕ್ಸಿಕ್‌’ನಲ್ಲಿ ಯಶ್‌ ಅಭಿನಯಕ್ಕೆ ಕಿಚ್ಚನ ಪುತ್ರಿ ಫಿದಾ: ಪ್ರತಿಯೊಂದು ಫ್ರೇಮ್‌ನಲ್ಲೂ ಮ್ಯಾಜಿಕ್‌ ಎಂದ ಸಾನ್ವಿ ಸುದೀಪ್‌

FSSAI ಅಸಮಾಧಾನ: ಎವರೆಸ್ಟ್ ಮತ್ತು LG ಇಂಗಿನ ಪುಡಿ ಮಾರಾಟಕ್ಕೆ ತಡೆ!

FSSAI ಅಸಮಾಧಾನ: ಎವರೆಸ್ಟ್ ಮತ್ತು LG ಇಂಗಿನ ಪುಡಿ ಮಾರಾಟಕ್ಕೆ ತಡೆ!