ಸಂಜು ಸ್ಯಾಮ್ಸನ್ ರಾಜಸ್ಥಾನ್ ರಾಯಲ್ಸ್ ತೊರೆಯಲು ಕಾರಣ ಯಾರು.?

ಸಂಜು ಸ್ಯಾಮ್ಸನ್ ಐಪಿಎಲ್ 2026 ರಲ್ಲಿ ಕೇವಲ 9 ಪಂದ್ಯಗಳಲ್ಲಿ ಮಾತ್ರ ಕಣಕ್ಕಿಳಿದಿದ್ದರು. ಈ ವೇಳೆ 35.62 ಸರಾಸರಿಯಲ್ಲಿ 285 ರನ್ ಗಳಿಸಿದ್ದಾರೆ. ಹಾಗೆಯೇ ಐಪಿಎಲ್​ನಲ್ಲಿ 177 ಪಂದ್ಯಗಳಲ್ಲಿ ಬ್ಯಾಟ್ ಬೀಸಿರುವ ಸ್ಯಾಮ್ಸನ್ 139.04 ಸ್ಟ್ರೈಕ್ ರೇಟ್‌ನಲ್ಲಿ ಈವರೆಗೆ 4704 ರನ್‌ಗಳನ್ನು … Continue reading ಸಂಜು ಸ್ಯಾಮ್ಸನ್ ರಾಜಸ್ಥಾನ್ ರಾಯಲ್ಸ್ ತೊರೆಯಲು ಕಾರಣ ಯಾರು.?