ಗಜಪಡೆಯ ಸಾನ್ನಿಧ್ಯದಲ್ಲಿ ವಿಶ್ವ ಆನೆ ದಿನದ ಸಂಭ್ರಮ.

ಮೈಸೂರು : ಮೈಸೂರು ಅರಮನೆ ಆವರಣದಲ್ಲಿ ಬೀಡು ಬಿಟ್ಟಿ ರುವ ದಸರಾ ಆನೆಗಳ ಸಮ್ಮುಖದಲ್ಲಿ ‘ವಿಶ್ವ ಆನೆ ದಿನ’ ಆಚರಿಸಲಾಯಿತು.

ಮೈಸೂರು ವನ್ಯಜೀವಿ ವಲಯದ ವನ್ಯ ಜೀವಿ ವಿಭಾಗದ ವತಿಯಿಂದ ಕರುಣಾ ಮಯಿ ವಿಶೇಷಚೇತನ ಮಕ್ಕಳ ಶಾಲೆ ಸಹಯೋಗದೊಂದಿಗೆ ವಿಶೇಷ ಮಕ್ಕಳಿಗೆ ಆನೆ ಸೇರಿದಂತೆ ವನ್ಯಜೀವಿಗಳ ಪರಿ ಚಯ ಮಾಡಿಕೊಡುವ ಮೂಲಕ ವಿಶ್ವ ಆನೆ ದಿನಾಚರಣೆ ನಡೆಸಲಾಯಿತು.

ಈ ವೇಳೆ ರಂಗನತಿಟ್ಟು ಪಕ್ಷಿಧಾಮದ ಪರಿಸರ ಶಿಕ್ಷಣಾಧಿಕಾರಿ ಗಗನ, ಆನೆ ಸೇರಿ ದಂತೆ ಇನ್ನಿತರೆ ವನ್ಯಜೀವಿಗಳ ಚಲನ ವಲನ ಕುರಿತು ವಿಶೇಷ ಮಕ್ಕಳಿಗೆ ತಿಳಿಸಿ ಕೊಟ್ಟರಲ್ಲದೆ, ವನ್ಯಜೀವಿಗಳ ರಕ್ಷಣೆ ನಮ್ಮೆ ಲ್ಲರ ಕರ್ತವ್ಯ ಎಂಬುದರ ಕುರಿತು ಅರಿವು ಮೂಡಿಸಿದರು. ಈ ವೇಳೆ ವೈದ್ಯ ಡಾ.ಆದರ್ಶ್, ಮಾವುತರು, ಕಾವಾಡಿ ಗರು, ಕರುಣಾಮಯಿ ವಿಶೇಷಚೇತನ ಮಕ್ಕಳ ಶಾಲೆ ಶಿಕ್ಷಕರು ಉಪಸ್ಥಿತರಿದ್ದರು.

#########

Related Posts

ಜನತೆಗೆ ತೈಲ ಕಂಪನಿಗಳು ಮತ್ತೊಂದು ಬಿಗ್ ಶಾಕ್!

ಹಣದುಬ್ಬರ ಹಾಗೂ ಬೆಲೆ ಏರಿಕೆಯಿಂದ ತತ್ತರಿಸಿರುವ ಸಾಮಾನ್ಯ ಜನತೆಗೆ ತೈಲ ಕಂಪನಿಗಳು ಮತ್ತೊಂದು ಬಿಗ್ ಶಾಕ್ ನೀಡಿವೆ. ಇರಾನ್ ಮತ್ತು ಇಸ್ರೇಲ್ ನಡುವೆ ನಡೆಯುತ್ತಿರುವ ಯುದ್ಧದ ಬಿಸಿ ಇದೀಗ ನೇರವಾಗಿ ಭಾರತೀಯರ ಜೇಬಿಗೆ ತಟ್ಟಿದೆ. ನವದೆಹಲಿ: ಹಣದುಬ್ಬರ ಹಾಗೂ ಬೆಲೆ ಏರಿಕೆಯಿಂದ…

ಸ್ಟೂಡೆಂಟ್ ಎಲೆಕ್ಷನ್ ಗೆ ಅಸ್ತು ಎಂದ ಸಿಎಂ!

(ಕೆಎಂಶಿ)-ಉನ್ನತ ‘ಶಿಕ್ಷಣ ವಲಯದಲ್ಲಿ ಸಾಮಾಜಿಕ ನ್ಯಾಯ ಕಲ್ಪಿ ಸಲು, ರಾಜ್ಯದ ಎಲ್ಲ ಸರ್ಕಾರಿ, ಖಾಸಗಿ ಮತ್ತು ಡೀಮ್ಸ್ ವಿಶ್ವವಿದ್ಯಾಲಯಗಳಲ್ಲಿ ಜಾತಿ ಆಧಾರಿತ ದೌರ್ಜನ್ಯ ತಡೆಯಲು ರೋಹಿತ್ ವೇಮುಲ ಕಾಯಿದೆ ಜಾರಿಗೆ ತರಲಾಗುತ್ತದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ. ವಿದ್ಯಾರ್ಥಿಗಳಲ್ಲಿ ನಾಯಕತ್ವ ಗುಣ…

You Missed

ಜನತೆಗೆ ತೈಲ ಕಂಪನಿಗಳು ಮತ್ತೊಂದು ಬಿಗ್ ಶಾಕ್!

ಜನತೆಗೆ ತೈಲ ಕಂಪನಿಗಳು ಮತ್ತೊಂದು ಬಿಗ್ ಶಾಕ್!

ಸ್ಟೂಡೆಂಟ್ ಎಲೆಕ್ಷನ್ ಗೆ ಅಸ್ತು ಎಂದ ಸಿಎಂ!

ಸ್ಟೂಡೆಂಟ್ ಎಲೆಕ್ಷನ್ ಗೆ ಅಸ್ತು ಎಂದ ಸಿಎಂ!

ರಾಧಿಕಾ ಪಂಡಿತ್ ಜೊತೆ ಹೊಸ ಲುಕ್‌ನಲ್ಲಿ ‘ರಾಕಿಂಗ್’ ಸ್ಟಾರ್!

ರಾಧಿಕಾ ಪಂಡಿತ್ ಜೊತೆ ಹೊಸ ಲುಕ್‌ನಲ್ಲಿ ‘ರಾಕಿಂಗ್’ ಸ್ಟಾರ್!

ಕನ್ನಡ ಚಿತ್ರರಂಗದ ವ್ಯಕ್ತಿಯೊಬ್ಬರ ನಿವಾಸ ಮ್ಯೂಸಿಯಂ ಆಗಲಿದೆ

ಕನ್ನಡ ಚಿತ್ರರಂಗದ ವ್ಯಕ್ತಿಯೊಬ್ಬರ ನಿವಾಸ ಮ್ಯೂಸಿಯಂ ಆಗಲಿದೆ

ಸಚಿನ್ ತೆಂಡೂಲ್ಕರ್ ಸೊಸೆ ಎಷ್ಟು ಶ್ರೀಮಂತೆ ಗೊತ್ತಾ?

ಸಚಿನ್ ತೆಂಡೂಲ್ಕರ್ ಸೊಸೆ ಎಷ್ಟು ಶ್ರೀಮಂತೆ ಗೊತ್ತಾ?

ಬೆಂಗಳೂರಿನಲ್ಲಿ ಅಕ್ರಮ ವಲಸಿಗರ ಮೇಲೆ ಪೊಲೀಸ್ ಕಣ್ಣು!

ಬೆಂಗಳೂರಿನಲ್ಲಿ ಅಕ್ರಮ ವಲಸಿಗರ ಮೇಲೆ ಪೊಲೀಸ್ ಕಣ್ಣು!