WPL 2025 : ನಾಳೆ ಡೆಲ್ಲಿ ಕ್ಯಾಪಿಟಲ್ಸ್ vs ಮುಂಬೈ ಇಂಡಿಯನ್ಸ್ ಫೈನಲ್ ಹಣಾಹಣಿ

ನಾಳೆ ಮುಂಬೈನ ಬ್ರಬೌರ್ನೆ ಸ್ಟೇಡಿಯಂನಲ್ಲಿ ನಡೆಯಲಿರುವ ಮಹಿಳಾ ಪ್ರೀಮಿಯರ್ ಲೀಗ್. 2025ರ ಫೈನಲ್ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ vs ಮುಂಬೈ ಇಂಡಿಯನ್ಸ್ ಮುಖಾಮುಖಿಯಾಗಲಿವೆ.

ಡೆಲ್ಲಿ ಕ್ಯಾಪಿಟಲ್ಸ್ : ಮೆಗ್ ಲ್ಯಾನಿಂಗ್ (ಸಿ), ಜೆಮಿಮಾ ರಾಡ್ರಿಗಸ್, ಶಫಾಲಿ ವರ್ಮಾ, ಸ್ನೇಹಾ ದೀಪ್ತಿ, ಆಲಿಸ್ ಕ್ಯಾಪ್ಸಿ, ಅನ್ನಾಬೆಲ್ ಸದರ್ಲ್ಯಾಂಡ್, ಅರುಂಧತಿ ರೆಡ್ಡಿ, ಜೆಸ್ ಜೊನಾಸ್ಸೆನ್, ಮರಿಝನ್ನೆ ಕಪ್, ಮಿನ್ನು ಮಣಿ, ನಲ್ಲಪುರೆಡ್ಡಿ ಚರಣಿ, ನಿಕಿ ಪ್ರಸಾದ್, ರಾಧಾ ಯಾದವ್, ಶಿಖಾ ಪಾಂಡೆ, ತನ್ದಿನಿ ಕಶ್ಯಪ್, ಶರಾಹಿ ಕಶ್ಯಪ್.

ಮುಂಬೈ ಇಂಡಿಯನ್ಸ್ : ಹರ್ಮನ್‌ಪ್ರೀತ್ ಕೌರ್ (ಸಿ), ಅಕ್ಷಿತಾ ಮಹೇಶ್ವರಿ, ಅಮನ್‌ದೀಪ್ ಕೌರ್, ಅಮನ್‌ಜೋತ್ ಕೌರ್, ಅಮೆಲಿಯಾ ಕೆರ್, ಕ್ಲೋಯ್ ಟ್ರಯಾನ್, ಹೇಲಿ ಮ್ಯಾಥ್ಯೂಸ್, ಜಿಂಟಿಮಣಿ ಕಲಿತಾ, ಕೀರ್ತನಾ ಬಾಲಕೃಷ್ಣನ್, ನಡಿನ್ ಡಿ ಕ್ಲರ್ಕ್, ನ್ಯಾಟ್ ಸ್ಕೈವರ್-ಬ್ರಂಟ್, ಸಜೀವನ್ ಸಜನ, ಸಜೀವ್ ಸಜನ, ಸಕ್ತಿನಿ, ಯಸ್ಟ್ ಕಮಲಿಯಾ, ಜಿಪ್ತಾ ಶಬ್ನಿಮ್ ಇಸ್ಮಾಯಿಲ್, ಪರುಣಿಕಾ ಸಿಸೋಡಿಯಾ.

Related Posts

ಸೆ. 21ರಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ

ರಾಜ್ಯದಲ್ಲಿ ಸೆಪ್ಟೆಂಬರ್ 21ರಿಂದ ಮೂರು ದಿನಗಳ ಕಾಲ ವಿಶೇಷ ವಿಧಾನಮಂಡಲ ಅಧಿವೇಶನ ನಡೆಸಲು ರಾಜ್ಯ ಸಚಿವ ಸಂಪುಟ ಸಭೆ ಅನುಮೋದನೆ ನೀಡಿದೆ. ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ನೇತೃತ್ವದಲ್ಲಿ ನಡೆದ ಸಂಪುಟ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದ್ದು, ಸೆ. 21ರಿಂದ ಸೆ.…

ನೇಪಾಳ ಪ್ರವಾಹ: ಕನ್ನಡಿಗರು ಸುರಕ್ಷಿತ, ಧೈರ್ಯ ತುಂಬಿದ ಸಿಎಂ

ನೇಪಾಳ ಹಾಗೂ ಟಿಬೆಟ್ ಗಡಿ ಭಾಗದಲ್ಲಿ ಉಂಟಾಗಿರುವ ಭೀಕರ ಹಠಾತ್ ಪ್ರವಾಹ ಮತ್ತು ಭೂಕುಸಿತದಿಂದ ರಸ್ತೆ ಸಂಪರ್ಕ ಸಂಪೂರ್ಣವಾಗಿ ಕಡಿತಗೊಂಡಿದ್ದು, ಮೂಲಸೌಕರ್ಯಗಳಿಗೆ ಅಪಾರ ಹಾನಿಯಾಗಿದೆ. ಈ ನೈಸರ್ಗಿಕ ವಿಕೋಪದ ನಡುವೆ ಸಿಲುಕಿದ್ದ ಕರ್ನಾಟಕದ 3 ಮಂದಿ ಸೇರಿದಂತೆ ಒಟ್ಟು 23 ಭಾರತೀಯರು…

You Missed

ಅಭಿಮಾನಿಗಳ ಬೇಡಿಕೆಗೆ ಮಣಿದ ಸರ್ಕಾರ, ನಿಶಾನೆ ಆನೆಯಾಗಿ ಕಂಗೊಳಿಸಲಿರುವ ಅಭಿಮನ್ಯು

ಅಭಿಮಾನಿಗಳ ಬೇಡಿಕೆಗೆ ಮಣಿದ ಸರ್ಕಾರ, ನಿಶಾನೆ ಆನೆಯಾಗಿ ಕಂಗೊಳಿಸಲಿರುವ ಅಭಿಮನ್ಯು

ಸೆ. 21ರಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ

ಸೆ. 21ರಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ

ಇಂದಿರಾ ಕ್ಯಾಂಟೀನ್‌ಗೆ ಅಧಿಕಾರಿಗಳ ಆಕಸ್ಮಿಕ ಭೇಟಿ: ಶುಚಿತ್ವ ಹಾಗೂ ಆಹಾರದ ಗುಣಮಟ್ಟ ಪರಿಶೀಲನೆ

ಇಂದಿರಾ ಕ್ಯಾಂಟೀನ್‌ಗೆ ಅಧಿಕಾರಿಗಳ ಆಕಸ್ಮಿಕ ಭೇಟಿ: ಶುಚಿತ್ವ ಹಾಗೂ ಆಹಾರದ ಗುಣಮಟ್ಟ ಪರಿಶೀಲನೆ

ಬಿಗ್ ಬಾಸ್ ಕನ್ನಡ 13: ಈ ಭಾನುವಾರದಿಂದ ‘ಏವಿಯೇಷನ್’ ಥೀಮ್‌ನೊಂದಿಗೆ ಗ್ರ್ಯಾಂಡ್ ಟೇಕ್ ಆಫ್!

ಬಿಗ್ ಬಾಸ್ ಕನ್ನಡ 13: ಈ ಭಾನುವಾರದಿಂದ ‘ಏವಿಯೇಷನ್’ ಥೀಮ್‌ನೊಂದಿಗೆ ಗ್ರ್ಯಾಂಡ್ ಟೇಕ್ ಆಫ್!

ಟಾಕ್ಸಿಕ್‌’ನಲ್ಲಿ ಯಶ್‌ ಅಭಿನಯಕ್ಕೆ ಕಿಚ್ಚನ ಪುತ್ರಿ ಫಿದಾ: ಪ್ರತಿಯೊಂದು ಫ್ರೇಮ್‌ನಲ್ಲೂ ಮ್ಯಾಜಿಕ್‌ ಎಂದ ಸಾನ್ವಿ ಸುದೀಪ್‌

ಟಾಕ್ಸಿಕ್‌’ನಲ್ಲಿ ಯಶ್‌ ಅಭಿನಯಕ್ಕೆ ಕಿಚ್ಚನ ಪುತ್ರಿ ಫಿದಾ: ಪ್ರತಿಯೊಂದು ಫ್ರೇಮ್‌ನಲ್ಲೂ ಮ್ಯಾಜಿಕ್‌ ಎಂದ ಸಾನ್ವಿ ಸುದೀಪ್‌

FSSAI ಅಸಮಾಧಾನ: ಎವರೆಸ್ಟ್ ಮತ್ತು LG ಇಂಗಿನ ಪುಡಿ ಮಾರಾಟಕ್ಕೆ ತಡೆ!

FSSAI ಅಸಮಾಧಾನ: ಎವರೆಸ್ಟ್ ಮತ್ತು LG ಇಂಗಿನ ಪುಡಿ ಮಾರಾಟಕ್ಕೆ ತಡೆ!