ಅಪ್ರಾಪ್ತ ಮಗನಿಗೆ ಬೈಕ್ ನೀಡಿದ ತಂದೆಗೆ 27,000 ರೂ. ದಂಡ…..

ಹಾವೇರಿ: ಅಪಘಾತ ಪ್ರಕರಣದಲ್ಲಿ ಅಪ್ರಾಪ್ತ ವಯಸ್ಸಿನ ಮಗನಿಗೆ ಬೈಕ್ ನೀಡಿದ್ದಕ್ಕಾಗಿ ತಂದೆಗೆ 27,000 ರೂ. ದಂಡ ವಿಧಿಸಿ ರಾಣೆಬೆನ್ನೂರು ಜೆಎಂಎಫ್ಸಿ ನ್ಯಾಯಾಲಯ ಆದೇಶ ಹೊರಡಿಸಿದೆ.
ಕಳೆದ ಜುಲೈ 30ರಂದು ರಾಣೆಬೆನ್ನೂರು ನಗರದ ಹಲಗೇರಿ ಕ್ರಾಸ್ ಬಳಿ ಬೈಕ್ ಅಪಘಾತವಾಗಿತ್ತು. ಅಪಘಾತದಲ್ಲಿ ಜಾಕಿರ್ ಜಮಾಲುದ್ದೀನ್ ಕಮದೋಡ ಎಂಬ ವ್ಯಕ್ತಿ ಗಾಯಗೊಂಡಿದ್ದು, ಅಪರಾಧ ಪ್ರಕರಣ ದಾಖಲಾಗಿತ್ತು. ರಾಣೆಬೆನ್ನೂರು ನಗರದ ಕಡ್ರಕಟ್ಟಿ ನಗರದ ನಿವಾಸಿ ದಿಳ್ಳೆಪ್ಪ ಕಾಟೆ ತನ್ನ ಅಪ್ರಾಪ್ತ ಮಗನಿಗೆ ಬೈಕ್ ನೀಡಿ ಅಪಘಾತವಾಗಿತ್ತು. ಈ ಪ್ರಕರಣದಲ್ಲಿ ಅಪ್ರಾಪ್ತ ಮಗನಿಗೆ ಬೈಕ್ ನೀಡಿದ ತಂದೆಗೆ ರಾಣೆಬೆನ್ನೂರು ಸ್ಥಳೀಯ ಪ್ರಧಾನ ಸಿವಿಲ್ ನ್ಯಾಯಾಧೀಶರು ಹಾಗೂ ಜೆಎಂಎಫ್ಸಿ ನ್ಯಾಯಾಲಯದ ನ್ಯಾಯಾಧೀಶರು 27,000 ದಂಡ ವಿಧಿಸಿದ್ದಾರೆ.

Related Posts

ಸೆ. 21ರಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ

ರಾಜ್ಯದಲ್ಲಿ ಸೆಪ್ಟೆಂಬರ್ 21ರಿಂದ ಮೂರು ದಿನಗಳ ಕಾಲ ವಿಶೇಷ ವಿಧಾನಮಂಡಲ ಅಧಿವೇಶನ ನಡೆಸಲು ರಾಜ್ಯ ಸಚಿವ ಸಂಪುಟ ಸಭೆ ಅನುಮೋದನೆ ನೀಡಿದೆ. ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ನೇತೃತ್ವದಲ್ಲಿ ನಡೆದ ಸಂಪುಟ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದ್ದು, ಸೆ. 21ರಿಂದ ಸೆ.…

ನೈಸ್ ಯೋಜನೆಯ ವಿರುದ್ಧ ಜೆಡಿಎಸ್ ಸಮರ: ಸರ್ಕಾರದ ಮುಂದೆ 6 ಪ್ರಮುಖ ಬೇಡಿಕೆಗಳು

ವಿಧಾನಮಂಡಲ ಅಧಿವೇಶನದಲ್ಲಿ ನೈಸ್ (NICE) ಯೋಜನೆಯ ಅಕ್ರಮಗಳ ಕುರಿತು ಚರ್ಚಿಸಲು ಸಾಧ್ಯವಾಗದ ಹಿನ್ನೆಲೆಯಲ್ಲಿ, ಜೆಡಿಎಸ್ ಮುಖಂಡರು ತಮ್ಮ ಹೋರಾಟವನ್ನು ಮತ್ತಷ್ಟು ತೀವ್ರಗೊಳಿಸಿದ್ದಾರೆ. ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಸುರೇಶ್ ಬಾಬು ಅವರ ನೇತೃತ್ವದ ನಿಯೋಗವು ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿಗಳನ್ನು ಭೇಟಿ…

You Missed

ಅಭಿಮಾನಿಗಳ ಬೇಡಿಕೆಗೆ ಮಣಿದ ಸರ್ಕಾರ, ನಿಶಾನೆ ಆನೆಯಾಗಿ ಕಂಗೊಳಿಸಲಿರುವ ಅಭಿಮನ್ಯು

ಅಭಿಮಾನಿಗಳ ಬೇಡಿಕೆಗೆ ಮಣಿದ ಸರ್ಕಾರ, ನಿಶಾನೆ ಆನೆಯಾಗಿ ಕಂಗೊಳಿಸಲಿರುವ ಅಭಿಮನ್ಯು

ಸೆ. 21ರಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ

ಸೆ. 21ರಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ

ಇಂದಿರಾ ಕ್ಯಾಂಟೀನ್‌ಗೆ ಅಧಿಕಾರಿಗಳ ಆಕಸ್ಮಿಕ ಭೇಟಿ: ಶುಚಿತ್ವ ಹಾಗೂ ಆಹಾರದ ಗುಣಮಟ್ಟ ಪರಿಶೀಲನೆ

ಇಂದಿರಾ ಕ್ಯಾಂಟೀನ್‌ಗೆ ಅಧಿಕಾರಿಗಳ ಆಕಸ್ಮಿಕ ಭೇಟಿ: ಶುಚಿತ್ವ ಹಾಗೂ ಆಹಾರದ ಗುಣಮಟ್ಟ ಪರಿಶೀಲನೆ

ಬಿಗ್ ಬಾಸ್ ಕನ್ನಡ 13: ಈ ಭಾನುವಾರದಿಂದ ‘ಏವಿಯೇಷನ್’ ಥೀಮ್‌ನೊಂದಿಗೆ ಗ್ರ್ಯಾಂಡ್ ಟೇಕ್ ಆಫ್!

ಬಿಗ್ ಬಾಸ್ ಕನ್ನಡ 13: ಈ ಭಾನುವಾರದಿಂದ ‘ಏವಿಯೇಷನ್’ ಥೀಮ್‌ನೊಂದಿಗೆ ಗ್ರ್ಯಾಂಡ್ ಟೇಕ್ ಆಫ್!

ಟಾಕ್ಸಿಕ್‌’ನಲ್ಲಿ ಯಶ್‌ ಅಭಿನಯಕ್ಕೆ ಕಿಚ್ಚನ ಪುತ್ರಿ ಫಿದಾ: ಪ್ರತಿಯೊಂದು ಫ್ರೇಮ್‌ನಲ್ಲೂ ಮ್ಯಾಜಿಕ್‌ ಎಂದ ಸಾನ್ವಿ ಸುದೀಪ್‌

ಟಾಕ್ಸಿಕ್‌’ನಲ್ಲಿ ಯಶ್‌ ಅಭಿನಯಕ್ಕೆ ಕಿಚ್ಚನ ಪುತ್ರಿ ಫಿದಾ: ಪ್ರತಿಯೊಂದು ಫ್ರೇಮ್‌ನಲ್ಲೂ ಮ್ಯಾಜಿಕ್‌ ಎಂದ ಸಾನ್ವಿ ಸುದೀಪ್‌

FSSAI ಅಸಮಾಧಾನ: ಎವರೆಸ್ಟ್ ಮತ್ತು LG ಇಂಗಿನ ಪುಡಿ ಮಾರಾಟಕ್ಕೆ ತಡೆ!

FSSAI ಅಸಮಾಧಾನ: ಎವರೆಸ್ಟ್ ಮತ್ತು LG ಇಂಗಿನ ಪುಡಿ ಮಾರಾಟಕ್ಕೆ ತಡೆ!