ಕಾರ್ಯಕ್ರಮದಲ್ಲಿ ಉರ್ದು ಬಳಕೆ ಮಾಡಿದ್ರೆ ಖಂಡಿಸುತ್ತೇನೆ: ಪ್ರದೀಪ್ ಈಶ್ವರ್

ಬೆಂಗಳೂರು: ಆರೋಗ್ಯ ಇಲಾಖೆ (Health Department) ಕಾರ್ಯಕ್ರಮದಲ್ಲಿ ಉರ್ದು (Urdu) ಬಳಕೆ ಮಾಡಿರೋ ವಿಚಾರ ಗೊತ್ತಿಲ್ಲ ಎಂದು ಕಾಂಗ್ರೆಸ್ (Congress) ಶಾಸಕ ಪ್ರದೀಪ್ ಈಶ್ವರ್ (Pradeep Eshwar) ತಿಳಿಸಿದ್ದಾರೆ.

ವಿಧಾನಸೌಧದಲ್ಲಿ ಪ್ರತಿಕ್ರಿಯೆ ನೀಡಿದ ಅವರು, ಆರೋಗ್ಯ ಇಲಾಖೆ ಕಾರ್ಯಕ್ರಮದಲ್ಲಿ ಉರ್ದು ಭಾಷೆ ಬಳಕೆ ಮಾಡಿರೋ ಬಗ್ಗೆ ನನಗೆ ಗೊತ್ತಿಲ್ಲ. ನನ್ನ ಗಮನಕ್ಕೆ ಬಂದಿಲ್ಲ. ತಿಳಿದುಕೊಂಡು ಹೇಳುತ್ತೇನೆ ಎಂದರು.

ನಮ್ಮಲ್ಲಿ ಕನ್ನಡಕ್ಕೆ ಮೊದಲ ಆದ್ಯತೆ. ನಮ್ಮ ಮಣ್ಣಿನ ಭಾಷೆ, ನಮ್ಮ ತಾಯಿ ಭಾಷೆ ಕನ್ನಡನೇ. ಬೇರೆ ಭಾಷೆಗಳು ಹೊಟ್ಟೆ ತುಂಬಿಸಿಕೊಳ್ಳೋಕೆ, ಬದುಕು ಕಟ್ಟಿಕೊಳ್ಳೋಕೆ. ಕನ್ನಡ ಭಾಷೆ ಮಾತ್ರ ಭಾವನೆ ಜೊತೆ ಇರೋದು.ಅಂತಹದ್ದು ನಡೆದಿದ್ದರೆ ನಾನು ನಾಳೆ ಬಂದು ಖಂಡಿಸುತ್ತೇನೆ ಅಂತ ತಿಳಿಸಿದರು.

Related Posts

ಗೆಲುವನ್ನು ಲೆಕ್ಕಿಸದೆ ಕುಸಿದು ಬಿದ್ದ ಓಟಗಾರನಿಗೆ ನೆರವಾದ ಸಹ-ಸ್ಪರ್ಧಿಗಳು; ಹೃದಯಸ್ಪರ್ಶಿ ವಿಡಿಯೋ!

ಕ್ರೀಡೆ ಅಂದಾಗ ಅಲ್ಲಿ ಎದುರಾಳಿಗಳ ವಿರುದ್ಧ ಗೆಲ್ಲಲೇಬೇಕು ಎನ್ನುವ ಹಠ ಇದ್ದೇ ಇರುತ್ತದೆ. ಆದರೆ ಇಲ್ಲೊಂದು ಮ್ಯಾರಾಥಾನ್‌ನಲ್ಲಿ ಸೋಲು-ಗೆಲುವುಗಿಂತಲೂ ಮಾನವೀಯತೆ ಮುಖ್ಯ ಅನ್ನೋದನ್ನು ಇಬ್ಬರು ಯುವ ಕ್ರೀಡಾಪಟುಗಳು ತೋರಿಸಿಕೊಟ್ಟಿದ್ದಾರೆ‌. ತಮ್ಮ ವೈಯಕ್ತಿಕ ದಾಖಲೆಯನ್ನು ಬದಿಗಿಟ್ಟು ಸಂಕಷ್ಟದಲ್ಲಿದ್ದ ಸಹ ಕ್ರೀಡಾಪಟುವಿಗೆ ಸಹಾಯ ಮಾಡುವ…

ಚುನಾವಣೆ ನಂತರ ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ? ಕೇಂದ್ರ ಸರ್ಕಾರದ ಸ್ಪಷ್ಟನೆ

ಐದು ರಾಜ್ಯಗಳ ವಿಧಾನಸಭಾ ಚುನಾವಣೆ ಮುಗಿದ ಬೆನ್ನಲ್ಲೇ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಪ್ರತಿ ಲೀಟರ್‌ಗೆ 25 ರಿಂದ 28 ರೂಪಾಯಿಗಳಷ್ಟು ಹೆಚ್ಚಾಗಲಿದೆ ಎಂಬ ವದಂತಿಗಳು ಹರಡಿವೆ. ಆದರೆ, ಕೇಂದ್ರ ಪೆಟ್ರೋಲಿಯಂ ಮತ್ತು ನೈಸರ್ಗಿಕ ಅನಿಲ ಸಚಿವಾಲಯವು ಈ ವರದಿಗಳನ್ನು ಅಧಿಕೃತವಾಗಿ…

You Missed

ಗೆಲುವನ್ನು ಲೆಕ್ಕಿಸದೆ ಕುಸಿದು ಬಿದ್ದ ಓಟಗಾರನಿಗೆ ನೆರವಾದ ಸಹ-ಸ್ಪರ್ಧಿಗಳು; ಹೃದಯಸ್ಪರ್ಶಿ ವಿಡಿಯೋ!

ಗೆಲುವನ್ನು ಲೆಕ್ಕಿಸದೆ ಕುಸಿದು ಬಿದ್ದ ಓಟಗಾರನಿಗೆ ನೆರವಾದ ಸಹ-ಸ್ಪರ್ಧಿಗಳು; ಹೃದಯಸ್ಪರ್ಶಿ ವಿಡಿಯೋ!

ಚುನಾವಣೆ ನಂತರ ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ? ಕೇಂದ್ರ ಸರ್ಕಾರದ ಸ್ಪಷ್ಟನೆ

ಚುನಾವಣೆ ನಂತರ ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ? ಕೇಂದ್ರ ಸರ್ಕಾರದ ಸ್ಪಷ್ಟನೆ

ಕರ್ನಾಟಕ ಎಸ್‌ಎಸ್‌ಎಲ್‌ಸಿ ಫಲಿತಾಂಶ 2026: ದಾಖಲೆ ಬರೆದ ವಿದ್ಯಾರ್ಥಿಗಳು, 7 ವಿದ್ಯಾರ್ಥಿಗಳಿಗೆ ಪೂರ್ಣ ಅಂಕ!

ಕರ್ನಾಟಕ ಎಸ್‌ಎಸ್‌ಎಲ್‌ಸಿ ಫಲಿತಾಂಶ 2026: ದಾಖಲೆ ಬರೆದ ವಿದ್ಯಾರ್ಥಿಗಳು, 7 ವಿದ್ಯಾರ್ಥಿಗಳಿಗೆ ಪೂರ್ಣ ಅಂಕ!

ಸಿ.ಟಿ. ರವಿ, ಪ್ರಧಾನಿ ಮೋದಿಯವರ ಕುರಿತಾದ ಮಲ್ಲಿಕಾರ್ಜುನ ಖರ್ಗೆಯವರ ಹೇಳಿಕೆಯನ್ನು ಕಠಿಣವಾಗಿ ಖಂಡಿಸಿದ್ದಾರೆ.

ಸಿ.ಟಿ. ರವಿ, ಪ್ರಧಾನಿ ಮೋದಿಯವರ ಕುರಿತಾದ ಮಲ್ಲಿಕಾರ್ಜುನ ಖರ್ಗೆಯವರ ಹೇಳಿಕೆಯನ್ನು ಕಠಿಣವಾಗಿ ಖಂಡಿಸಿದ್ದಾರೆ.

ಸೂರ್ಯವಂಶಿ, ಇತ್ತೀಚಿನ ಸಂದರ್ಶನವೊಂದರಲ್ಲಿ ತಾವು ಬಾಲ್ಯದಿಂದಲೂ ಎದುರಿಸುತ್ತಾ ಬಂದಿರುವ ಜಾತಿ ತಾರತಮ್ಯ ಮತ್ತು ಬಣ್ಣದ ಅಸಮಾನತೆಯ ಬಗ್ಗೆ ಕಹಿ ಸತ್ಯಗಳನ್ನು ಹಂಚಿಕೊಂಡಿದ್ದಾರೆ.

ಸೂರ್ಯವಂಶಿ, ಇತ್ತೀಚಿನ ಸಂದರ್ಶನವೊಂದರಲ್ಲಿ ತಾವು ಬಾಲ್ಯದಿಂದಲೂ ಎದುರಿಸುತ್ತಾ ಬಂದಿರುವ ಜಾತಿ ತಾರತಮ್ಯ ಮತ್ತು ಬಣ್ಣದ ಅಸಮಾನತೆಯ ಬಗ್ಗೆ ಕಹಿ ಸತ್ಯಗಳನ್ನು ಹಂಚಿಕೊಂಡಿದ್ದಾರೆ.

ನ್ಯಾಯಾಂಗದ ಮೇಲೆ ಭರವಸೆ ಮೂಡಿಸಿದ ಇತ್ತೀಚಿನ ಮಹತ್ವದ ತೀರ್ಪುಗಳು

ನ್ಯಾಯಾಂಗದ ಮೇಲೆ ಭರವಸೆ ಮೂಡಿಸಿದ ಇತ್ತೀಚಿನ ಮಹತ್ವದ ತೀರ್ಪುಗಳು