ತಂದೆಯಾದ ಖುಷಿಯಲ್ಲಿ ಹೆರಿಗೆ ಆಸ್ಪತ್ರೆ ಎದರು ವ್ಯಕ್ತಿ ಸಾ* ; ಮೈಸೂರಿನಲ್ಲಿ ಘಟನೆ.

ಮೈಸೂರು :- ಮಗು ಹುಟ್ಟಿದ ಮರುದಿನವೇ ತಂದೆ ಮೃತಪಟ್ಟಿರುವ ಘಟನೆ ಮೈಸೂರಿನಲ್ಲಿ ನಡೆದಿದೆ. ನಾಗೇಶ್ (47) ಮೃತ ದುರ್ದೈವಿ ಎಂದು ಗುರುತಿಸಲಾಗಿದೆ. ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆ ತಾಲೂಕಿನ ಚೌಡಹಳ್ಳಿ ನಿವಾಸಿ ನಾಗೇಶ್ ಹೆರಿಗೆಗೆ ಅಂತ ಪತ್ನಿಯನ್ನು ಮೈಸೂರಿನ ಚಲುವಾಂಬ ಆಸ್ಪತ್ರೆಗೆ ದಾಖಲಿಸಿದ್ದರು. ಹೀಗಾಗಿ, ನಾಗೇಶ್ ಪತ್ನಿಯ ಆರೈಕೆಗಾಗಿ ಕಳೆದ ಐದಾರು ದಿನಗಳಿಂದ ಆಸ್ಪತ್ರೆಯಲ್ಲಿ ತಂಗಿದ್ದರು. ನಾಗೇಶ್ ಪ್ರತಿದಿನ ಆಸ್ಪತ್ರೆಯ ಆವರಣದಲ್ಲಿ ಮಲಗುತ್ತಿದ್ದರು.
ರವಿವಾರ ನಾಗೇಶ್ ಪತ್ನಿಗೆ ಹೆರಿಗೆಯಾಗಿದೆ. ತಂದೆಯಾದ ಖುಷಿಯಲ್ಲಿ ನಾಗೇಶ್ ರವಿವಾರ ರಾತ್ರಿ 10.30ರ ಸುಮಾರಿಗೆ ಆಸ್ಪತ್ರೆಯ ಆವರಣದಲ್ಲಿ ಮಲಗಿದ್ದರು. ಬೆಳಗ್ಗೆ 7 ಗಂಟೆ ಸುಮಾರಿಗೆ ನೋಡಿದಾಗ ನಾಗೇಶ್ ಮೃತಪಟ್ಟಿರುವುದು ತಿಳಿದಿದೆ. ಮಗು ಜನಿಸಿದ ಮರುದಿನವೇ ತಂದೆ ನಾಗೇಶ್ ಉಸಿರು ಚಲ್ಲಿದ್ದಾರೆ. ತಂದೆಯಾದ ಖುಷಿಯಲ್ಲಿಯೇ ನಾಗೇಶ್ ಬಾರದ ಲೋಕಕ್ಕೆ ತೆರಳಿದ್ದಾರೆ.
ಇನ್ನು, ರೋಗಿಯ ಆರೈಕೆಗೆ ಬರುವ ಸಂಬಂಧಿಕರು ನಿತ್ಯ ಆಸ್ಪತ್ರೆಯ ಹೊರಗಡೆ ಮಲಗುತ್ತಾರೆ. ಆಸ್ಪತ್ರೆಯಲ್ಲಿ ತಂಗಲು ಸರಿಯಾದ ವ್ಯವಸ್ಥೆ ಇಲ್ಲ.

Related Posts

3 ದಶಕಗಳ ಬಳಿಕ ನಟಿ ಬಿಂದ್ಯಾ ಕ್ಷಮೆ ಕೇಳಿದ್ದೇಕೆ?

ಕನ್ನಡ ಚಿತ್ರರಂಗದ ಕ್ಲಾಸಿಕ್ ಸಿನಿಮಾ ಎಂಬ ಖ್ಯಾತಿ ‘ಹಳ್ಳಿ ಮೇಷ್ಟ್ರು’ ಚಿತ್ರಕ್ಕಿದೆ. ಈ ಸಿನಿಮಾ ಬಿಡುಗಡೆಯಾಗಿ 3 ದಶಕಗಳೇ ಕಳೆದಿವೆ. ಈ ಚಿತ್ರದ ಶೂಟಿಂಗ್ ಸಮಯದಲ್ಲಿ ನಡೆದಿದ್ದ ಒಂದು ವಿವಾದ ಮಾತ್ರ ನಟಿ ಬಿಂದಿಯಾ ಮತ್ತು ಕ್ರೇಜಿಸ್ಟಾರ್ ರವಿಚಂದ್ರನ್ ನಡುವೆ ದೊಡ್ಡ…

ಭೀಮಾ ನದಿ ತೀರದಲ್ಲಿ ಒಂದೇ ಕುಟುಂಬದ ಐವರು ಸೇರಿ 6 ಜನರ ಭೀಕರ ಕೊ*ಲೆ!

ವಿಜಯಪುರ ಜಿಲ್ಲೆಯ ಭೀಮಾ ನದಿ ತೀರದಲ್ಲಿ ಮತ್ತೆ ನೆತ್ತರ ಹರಿದಿದ್ದು, ಭೀಕರ ಸಾಮೂಹಿಕ ಹತ್ಯಾಕಾಂಡ ಇಡೀ ಜಿಲ್ಲೆಯನ್ನು ತಲ್ಲಣಗೊಳಿಸಿದೆ. ಜಮೀನು ವ್ಯಾಜ್ಯದ ಹಿನ್ನೆಲೆಯಲ್ಲಿ ಒಂದೇ ಕುಟುಂಬದ ಐವರು ಹಾಗೂ ಅವರ ಸ್ನೇಹಿತ ಸೇರಿದಂತೆ ಒಟ್ಟು ಆರು ಜನರನ್ನು ಮಾರಕಾಸ್ತ್ರಗಳಿಂದ ಕೊಚ್ಚಿ, ಗುಂಡು…

You Missed

ಮತದಾರರ ಪಟ್ಟಿ ಪರಿಷ್ಕರಣೆ (SIR): ಅಧಿಕಾರಿಗಳಿಗೆ ಸಿಎಂ ಡಿ.ಕೆ. ಶಿವಕುಮಾರ್ ಖಡಕ್ ಸೂಚನೆ

ಮತದಾರರ ಪಟ್ಟಿ ಪರಿಷ್ಕರಣೆ (SIR): ಅಧಿಕಾರಿಗಳಿಗೆ ಸಿಎಂ ಡಿ.ಕೆ. ಶಿವಕುಮಾರ್ ಖಡಕ್ ಸೂಚನೆ

3 ದಶಕಗಳ ಬಳಿಕ ನಟಿ ಬಿಂದ್ಯಾ ಕ್ಷಮೆ ಕೇಳಿದ್ದೇಕೆ?

3 ದಶಕಗಳ ಬಳಿಕ  ನಟಿ ಬಿಂದ್ಯಾ  ಕ್ಷಮೆ ಕೇಳಿದ್ದೇಕೆ?

ಭೀಮಾ ನದಿ ತೀರದಲ್ಲಿ ಒಂದೇ ಕುಟುಂಬದ ಐವರು ಸೇರಿ 6 ಜನರ ಭೀಕರ ಕೊ*ಲೆ!

ಭೀಮಾ ನದಿ ತೀರದಲ್ಲಿ  ಒಂದೇ ಕುಟುಂಬದ ಐವರು ಸೇರಿ 6 ಜನರ ಭೀಕರ ಕೊ*ಲೆ!

ಕರ್ನಾಟಕ ನೂತನ ಸಿಎಂ ಆಯ್ಕೆ: ಇಂದು ಸಂಜೆ ವಿಧಾನಸೌಧದಲ್ಲಿ ಮಹತ್ವದ ಸಿಎಲ್‌ಪಿ ಸಭೆ

ಕರ್ನಾಟಕ ನೂತನ ಸಿಎಂ ಆಯ್ಕೆ: ಇಂದು ಸಂಜೆ ವಿಧಾನಸೌಧದಲ್ಲಿ ಮಹತ್ವದ ಸಿಎಲ್‌ಪಿ ಸಭೆ

ಆತ್ಮನಿರ್ಭರ ಭಾರತಕ್ಕೆ ದೊಡ್ಡ ಬಲ: ಅತ್ಯಂತ ಬಲಿಷ್ಠ ‘ವೆಲ್ಡೆಡ್ ಪೈಪ್’ ಉತ್ಪಾದಿಸಿ ದಾಖಲೆ ಬರೆದ AM/NS ಇಂಡಿಯಾ!

ಆತ್ಮನಿರ್ಭರ ಭಾರತಕ್ಕೆ ದೊಡ್ಡ ಬಲ: ಅತ್ಯಂತ ಬಲಿಷ್ಠ ‘ವೆಲ್ಡೆಡ್ ಪೈಪ್’ ಉತ್ಪಾದಿಸಿ ದಾಖಲೆ ಬರೆದ AM/NS ಇಂಡಿಯಾ!

ಕರ್ನಾಟಕ ರಾಜಕೀಯದಲ್ಲಿ ಹೈಡ್ರಾಮಾ: ಸಿದ್ದರಾಮಯ್ಯ ರಾಜೀನಾಮೆಗೆ ಹೈಕಮಾಂಡ್ ಗಡುವು!

ಕರ್ನಾಟಕ ರಾಜಕೀಯದಲ್ಲಿ ಹೈಡ್ರಾಮಾ: ಸಿದ್ದರಾಮಯ್ಯ ರಾಜೀನಾಮೆಗೆ ಹೈಕಮಾಂಡ್ ಗಡುವು!