ಬೆಲೆ ಏರಿಕೆ ವಿಚಾರಕ್ಕೆ ಸಂಬಂಧಿಸಿದಂತೆ ರಾಜ್ಯ ಸರ್ಕಾರದ ವಿರುದ್ದ – ಬಿ.ವೈ ವಿಜಯೇಂದ್ರ ವಾಗ್ದಾಳಿ.

ಬೆಂಗಳೂರು (ಮಾರ್ಚ್,5):- ವಿದ್ಯುತ್ ಮೀಟರ್ ದರ ಏರಿಕೆ ವಿಚಾರಕ್ಕೆ ಸಂಬಂಧಿಸಿದಂತೆ ರಾಜ್ಯ ಸರ್ಕಾರದ ವಿರುದ್ದ ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ವಾಗ್ದಾಳಿ ನಡೆಸಿದ್ದು ರಾಜ್ಯದಲ್ಲಿರುವುದು ಬೆಲೆ ಏರಿಕೆ ಸರ್ಕಾರ ಎಂದು ಟೀಕಿಸಿದ್ದಾರೆ.
ಈ ಕುರಿತು ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಬಿ.ವೈ ವಿಜಯೇಂದ್ರ, ರಾಜ್ಯದಲ್ಲಿ ಬೆಲೆ ಏರಿಕೆ ಮಾಡುವ ಸರ್ಕಾರವಿದೆ. ಅದಕ್ಕೆ ಎಲ್ಲಾ ವಸ್ತುಗಳ ಬೆಲೆ ಏರಿಕೆ ಆಗುತ್ತಿದೆ. ಹಾಲು ಸ್ಟ್ಯಾಂಪ್ ಡ್ಯೂಟಿ ವಿದ್ಯತ್ ಮೀಟರ್ ಬೆಲೆ ಏರಿಕೆ ಮಾಡಿದೆ. ಇದರಿಂದ ಜನಸಾಮನ್ಯಾರಿಗೆ ಹೊರೆ ಆಗುತ್ತಿದೆ ಎಂದು ವಾಗ್ದಾಳಿ ನಡೆಸಿದರು.
ಸರ್ಕಾರ ಕಳೆದ 20 ತಿಂಗಳಿನಿಂದ ಅಭಿವೃದ್ದಿ ಕಾಮಗಾರಿಗೆ ಚಾಲನೆ ನೀಡಿಲ್ಲ. ಕಾಂಗ್ರೆಸ್ ನವರಿಗೆ ಶಾಸಕರಿಗೆ ಅನುದಾನ ಕೊಡಲು ಸಾಧ್ಯವಾಗಿಲ್ಲ. ಎಸ್ ಸಿ, ಎಸ್ ಟಿಯವರಿಗೆ ಟೆಂಡರ್ ಗೆ ಮೀಸಲಾತಿ ಕೊಟ್ಟಿದ್ದಾರೆ. ಆದರೆ ಎಲ್ಲಿ ಕೆಲಸದ ಟೆಂಡರ್ ಕರೆದಿದ್ದಾರೆ ಈ ನಡುವೆ ಮುಸ್ಲೀಮರಿಗೆ 4% ಮೀಸಲಾತಿ ಕೊಡಲು ಮುಂದಾಗಿದ್ದಾರೆ ಎಂದು ಹರಿಹಾಯ್ದರು.

Related Posts

ಜನತೆಗೆ ತೈಲ ಕಂಪನಿಗಳು ಮತ್ತೊಂದು ಬಿಗ್ ಶಾಕ್!

ಹಣದುಬ್ಬರ ಹಾಗೂ ಬೆಲೆ ಏರಿಕೆಯಿಂದ ತತ್ತರಿಸಿರುವ ಸಾಮಾನ್ಯ ಜನತೆಗೆ ತೈಲ ಕಂಪನಿಗಳು ಮತ್ತೊಂದು ಬಿಗ್ ಶಾಕ್ ನೀಡಿವೆ. ಇರಾನ್ ಮತ್ತು ಇಸ್ರೇಲ್ ನಡುವೆ ನಡೆಯುತ್ತಿರುವ ಯುದ್ಧದ ಬಿಸಿ ಇದೀಗ ನೇರವಾಗಿ ಭಾರತೀಯರ ಜೇಬಿಗೆ ತಟ್ಟಿದೆ. ನವದೆಹಲಿ: ಹಣದುಬ್ಬರ ಹಾಗೂ ಬೆಲೆ ಏರಿಕೆಯಿಂದ…

ಸ್ಟೂಡೆಂಟ್ ಎಲೆಕ್ಷನ್ ಗೆ ಅಸ್ತು ಎಂದ ಸಿಎಂ!

(ಕೆಎಂಶಿ)-ಉನ್ನತ ‘ಶಿಕ್ಷಣ ವಲಯದಲ್ಲಿ ಸಾಮಾಜಿಕ ನ್ಯಾಯ ಕಲ್ಪಿ ಸಲು, ರಾಜ್ಯದ ಎಲ್ಲ ಸರ್ಕಾರಿ, ಖಾಸಗಿ ಮತ್ತು ಡೀಮ್ಸ್ ವಿಶ್ವವಿದ್ಯಾಲಯಗಳಲ್ಲಿ ಜಾತಿ ಆಧಾರಿತ ದೌರ್ಜನ್ಯ ತಡೆಯಲು ರೋಹಿತ್ ವೇಮುಲ ಕಾಯಿದೆ ಜಾರಿಗೆ ತರಲಾಗುತ್ತದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ. ವಿದ್ಯಾರ್ಥಿಗಳಲ್ಲಿ ನಾಯಕತ್ವ ಗುಣ…

You Missed

ಜನತೆಗೆ ತೈಲ ಕಂಪನಿಗಳು ಮತ್ತೊಂದು ಬಿಗ್ ಶಾಕ್!

ಜನತೆಗೆ ತೈಲ ಕಂಪನಿಗಳು ಮತ್ತೊಂದು ಬಿಗ್ ಶಾಕ್!

ಸ್ಟೂಡೆಂಟ್ ಎಲೆಕ್ಷನ್ ಗೆ ಅಸ್ತು ಎಂದ ಸಿಎಂ!

ಸ್ಟೂಡೆಂಟ್ ಎಲೆಕ್ಷನ್ ಗೆ ಅಸ್ತು ಎಂದ ಸಿಎಂ!

ರಾಧಿಕಾ ಪಂಡಿತ್ ಜೊತೆ ಹೊಸ ಲುಕ್‌ನಲ್ಲಿ ‘ರಾಕಿಂಗ್’ ಸ್ಟಾರ್!

ರಾಧಿಕಾ ಪಂಡಿತ್ ಜೊತೆ ಹೊಸ ಲುಕ್‌ನಲ್ಲಿ ‘ರಾಕಿಂಗ್’ ಸ್ಟಾರ್!

ಕನ್ನಡ ಚಿತ್ರರಂಗದ ವ್ಯಕ್ತಿಯೊಬ್ಬರ ನಿವಾಸ ಮ್ಯೂಸಿಯಂ ಆಗಲಿದೆ

ಕನ್ನಡ ಚಿತ್ರರಂಗದ ವ್ಯಕ್ತಿಯೊಬ್ಬರ ನಿವಾಸ ಮ್ಯೂಸಿಯಂ ಆಗಲಿದೆ

ಸಚಿನ್ ತೆಂಡೂಲ್ಕರ್ ಸೊಸೆ ಎಷ್ಟು ಶ್ರೀಮಂತೆ ಗೊತ್ತಾ?

ಸಚಿನ್ ತೆಂಡೂಲ್ಕರ್ ಸೊಸೆ ಎಷ್ಟು ಶ್ರೀಮಂತೆ ಗೊತ್ತಾ?

ಬೆಂಗಳೂರಿನಲ್ಲಿ ಅಕ್ರಮ ವಲಸಿಗರ ಮೇಲೆ ಪೊಲೀಸ್ ಕಣ್ಣು!

ಬೆಂಗಳೂರಿನಲ್ಲಿ ಅಕ್ರಮ ವಲಸಿಗರ ಮೇಲೆ ಪೊಲೀಸ್ ಕಣ್ಣು!