ಮನೆಗಳ ಮೇಲೆ ವಿಮಾನ ಪತನ ; ಅಮೆರಿಕದಲ್ಲಿ ಮತ್ತೊಮ್ಮೆ ದುರಂತ.

ಅಮೆರಿಕದ ಫಿಲಡೆಲ್ಫಿಯಾದಲ್ಲಿ ಮತ್ತೊಮ್ಮೆ ವಿಮಾನ ದುರಂತ ಸಂಭವಿಸಿದೆ. ಸಣ್ಣ ವಿಮಾನವೊಂದು ಪತನಗೊಂಡ ನಂತರ ಹಲವು ಮನೆಗಳಿಗೆ ಬೆಂಕಿ ಬಿದ್ದಿದೆ. ಈ ವಿಮಾನದಲ್ಲಿ ಇಬ್ಬರು ಇದ್ದರು. ಶುಕ್ರವಾರ ಸಂಜೆ ರೂಸ್ವೆಲ್ಟ್ ಮಾಲ್ ಬಳಿ ಈ ಅಪಘಾತ ಸಂಭವಿಸಿದೆ ಎಂದು ಫೆಡರಲ್ ಏವಿಯೇಷನ್ ಅಡ್ಮಿನಿಸ್ಟ್ರೇಷನ್ (ಎಫ್ಎಎ) ಹೇಳಿದೆ.

ಪತನಗೊಂಡ ವಿಮಾನವು ಲಿಯರ್ ಜೆಟ್ 55 ವಿಮಾನವಾಗಿದೆ. ವಿಮಾನವು ಸ್ಪ್ರಿಂಗ್ಫೀಲ್ಡ್ ಬ್ರಾನ್ಸನ್ ರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಹೋಗುತ್ತಿತ್ತು. ವಿಮಾನ ಅಪಘಾತದ ನಂತರ ಬಿದ್ದ ಅವಶೇಷಗಳಿಂದ ಕೆಲವು ಮನೆಗಳು ಮತ್ತು ಅನೇಕ ಕಾರುಗಳು ಬೆಂಕಿಗೆ ಆಹುತಿಯಾಗಿವೆ. ವಿಮಾನವು ಸ್ಥಳೀಯ ಕಾಲಮಾನ ಸಂಜೆ 6 ಗಂಟೆಗೆ ಟೇಕಾಫ್ ಆಗಿದ್ದು, ಟೇಕಾಫ್ ಆದ ಕೆಲವೇ ಸೆಕೆಂಡುಗಳಲ್ಲಿ ರಾಡಾರ್ನಿಂದ ಕಣ್ಮರೆಯಾಯಿತು . ವಿಮಾನದಲ್ಲಿರುವ ಇಬ್ಬರು ಬದುಕಿದ್ದಾರೋ ಇಲ್ಲವೋ ಎಂಬುದರ ಕುರಿತು ಮಾಹಿತಿ ಇನ್ನೂ ಲಭ್ಯವಾಗಿಲ್ಲ.

Related Posts

ಗೆಲುವನ್ನು ಲೆಕ್ಕಿಸದೆ ಕುಸಿದು ಬಿದ್ದ ಓಟಗಾರನಿಗೆ ನೆರವಾದ ಸಹ-ಸ್ಪರ್ಧಿಗಳು; ಹೃದಯಸ್ಪರ್ಶಿ ವಿಡಿಯೋ!

ಕ್ರೀಡೆ ಅಂದಾಗ ಅಲ್ಲಿ ಎದುರಾಳಿಗಳ ವಿರುದ್ಧ ಗೆಲ್ಲಲೇಬೇಕು ಎನ್ನುವ ಹಠ ಇದ್ದೇ ಇರುತ್ತದೆ. ಆದರೆ ಇಲ್ಲೊಂದು ಮ್ಯಾರಾಥಾನ್‌ನಲ್ಲಿ ಸೋಲು-ಗೆಲುವುಗಿಂತಲೂ ಮಾನವೀಯತೆ ಮುಖ್ಯ ಅನ್ನೋದನ್ನು ಇಬ್ಬರು ಯುವ ಕ್ರೀಡಾಪಟುಗಳು ತೋರಿಸಿಕೊಟ್ಟಿದ್ದಾರೆ‌. ತಮ್ಮ ವೈಯಕ್ತಿಕ ದಾಖಲೆಯನ್ನು ಬದಿಗಿಟ್ಟು ಸಂಕಷ್ಟದಲ್ಲಿದ್ದ ಸಹ ಕ್ರೀಡಾಪಟುವಿಗೆ ಸಹಾಯ ಮಾಡುವ…

ಚುನಾವಣೆ ನಂತರ ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ? ಕೇಂದ್ರ ಸರ್ಕಾರದ ಸ್ಪಷ್ಟನೆ

ಐದು ರಾಜ್ಯಗಳ ವಿಧಾನಸಭಾ ಚುನಾವಣೆ ಮುಗಿದ ಬೆನ್ನಲ್ಲೇ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಪ್ರತಿ ಲೀಟರ್‌ಗೆ 25 ರಿಂದ 28 ರೂಪಾಯಿಗಳಷ್ಟು ಹೆಚ್ಚಾಗಲಿದೆ ಎಂಬ ವದಂತಿಗಳು ಹರಡಿವೆ. ಆದರೆ, ಕೇಂದ್ರ ಪೆಟ್ರೋಲಿಯಂ ಮತ್ತು ನೈಸರ್ಗಿಕ ಅನಿಲ ಸಚಿವಾಲಯವು ಈ ವರದಿಗಳನ್ನು ಅಧಿಕೃತವಾಗಿ…

You Missed

ಗೆಲುವನ್ನು ಲೆಕ್ಕಿಸದೆ ಕುಸಿದು ಬಿದ್ದ ಓಟಗಾರನಿಗೆ ನೆರವಾದ ಸಹ-ಸ್ಪರ್ಧಿಗಳು; ಹೃದಯಸ್ಪರ್ಶಿ ವಿಡಿಯೋ!

ಗೆಲುವನ್ನು ಲೆಕ್ಕಿಸದೆ ಕುಸಿದು ಬಿದ್ದ ಓಟಗಾರನಿಗೆ ನೆರವಾದ ಸಹ-ಸ್ಪರ್ಧಿಗಳು; ಹೃದಯಸ್ಪರ್ಶಿ ವಿಡಿಯೋ!

ಚುನಾವಣೆ ನಂತರ ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ? ಕೇಂದ್ರ ಸರ್ಕಾರದ ಸ್ಪಷ್ಟನೆ

ಚುನಾವಣೆ ನಂತರ ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ? ಕೇಂದ್ರ ಸರ್ಕಾರದ ಸ್ಪಷ್ಟನೆ

ಕರ್ನಾಟಕ ಎಸ್‌ಎಸ್‌ಎಲ್‌ಸಿ ಫಲಿತಾಂಶ 2026: ದಾಖಲೆ ಬರೆದ ವಿದ್ಯಾರ್ಥಿಗಳು, 7 ವಿದ್ಯಾರ್ಥಿಗಳಿಗೆ ಪೂರ್ಣ ಅಂಕ!

ಕರ್ನಾಟಕ ಎಸ್‌ಎಸ್‌ಎಲ್‌ಸಿ ಫಲಿತಾಂಶ 2026: ದಾಖಲೆ ಬರೆದ ವಿದ್ಯಾರ್ಥಿಗಳು, 7 ವಿದ್ಯಾರ್ಥಿಗಳಿಗೆ ಪೂರ್ಣ ಅಂಕ!

ಸಿ.ಟಿ. ರವಿ, ಪ್ರಧಾನಿ ಮೋದಿಯವರ ಕುರಿತಾದ ಮಲ್ಲಿಕಾರ್ಜುನ ಖರ್ಗೆಯವರ ಹೇಳಿಕೆಯನ್ನು ಕಠಿಣವಾಗಿ ಖಂಡಿಸಿದ್ದಾರೆ.

ಸಿ.ಟಿ. ರವಿ, ಪ್ರಧಾನಿ ಮೋದಿಯವರ ಕುರಿತಾದ ಮಲ್ಲಿಕಾರ್ಜುನ ಖರ್ಗೆಯವರ ಹೇಳಿಕೆಯನ್ನು ಕಠಿಣವಾಗಿ ಖಂಡಿಸಿದ್ದಾರೆ.

ಸೂರ್ಯವಂಶಿ, ಇತ್ತೀಚಿನ ಸಂದರ್ಶನವೊಂದರಲ್ಲಿ ತಾವು ಬಾಲ್ಯದಿಂದಲೂ ಎದುರಿಸುತ್ತಾ ಬಂದಿರುವ ಜಾತಿ ತಾರತಮ್ಯ ಮತ್ತು ಬಣ್ಣದ ಅಸಮಾನತೆಯ ಬಗ್ಗೆ ಕಹಿ ಸತ್ಯಗಳನ್ನು ಹಂಚಿಕೊಂಡಿದ್ದಾರೆ.

ಸೂರ್ಯವಂಶಿ, ಇತ್ತೀಚಿನ ಸಂದರ್ಶನವೊಂದರಲ್ಲಿ ತಾವು ಬಾಲ್ಯದಿಂದಲೂ ಎದುರಿಸುತ್ತಾ ಬಂದಿರುವ ಜಾತಿ ತಾರತಮ್ಯ ಮತ್ತು ಬಣ್ಣದ ಅಸಮಾನತೆಯ ಬಗ್ಗೆ ಕಹಿ ಸತ್ಯಗಳನ್ನು ಹಂಚಿಕೊಂಡಿದ್ದಾರೆ.

ನ್ಯಾಯಾಂಗದ ಮೇಲೆ ಭರವಸೆ ಮೂಡಿಸಿದ ಇತ್ತೀಚಿನ ಮಹತ್ವದ ತೀರ್ಪುಗಳು

ನ್ಯಾಯಾಂಗದ ಮೇಲೆ ಭರವಸೆ ಮೂಡಿಸಿದ ಇತ್ತೀಚಿನ ಮಹತ್ವದ ತೀರ್ಪುಗಳು