ಸಿಎಂ ಬದಲಾವಣೆ ಬಗ್ಗೆ ಮಾತನಾಡಲು ನಾನ್ಯಾರು : ಶಾಸಕ ಜಿಟಿ ದೇವೇಗೌಡ ಹೇಳಿಕೆ.

ಮೈಸೂರಿನ ಗುಜ್ಜೆಗೌಡನಪುರ ಬಳಿಯ ರಾಮದಾಸ್ ಜಮೀನಿನಲ್ಲಿ ರಾಮಲಲ್ಲಾ ಮೂರ್ತಿ ಕೆತ್ತಲು ಮೂಲ ಶಿಲೆ ಸಿಕ್ಕ ಜಾಗದಲ್ಲಿ ರಾಮ ಮಂದಿರ ನಿರ್ಮಾಣ ಪೂಜೆ ನೆರವೇರಿಸಿದ ಶಾಸಕ ಜಿಟಿ ದೇವೇಗೌಡ.
ರಾಜ್ಯದಲ್ಲಿ ಸಿಎಂ ಬದಲಾವಣೆ ವಿಚಾರವಾಗಿ ಮಾತನಾಡಿದ ಅವರು ಸಿಎಂ ಬದಲಾವಣೆ ಬಗ್ಗೆ ಮಾತನಾಡಲು ನಾನ್ಯಾರು ಆ ಕುರಿತು ನಾನು ಮಾತನಾಡಲ್ಲ ಸಿದ್ದರಾಮಯ್ಯ ದೈವೇಚ್ಛೆ ಇರೋವರೆಗೂ ಸಿಎಂ ಆಗಿರುತ್ತಾರೆ ಎಂದು ಹೇಳಿಕೆ ನೀಡಿದ್ದಾರೆ.
ಮೂರು ಪಕ್ಷದಲ್ಲೂ ರಾಜ್ಯಾಧ್ಯಕ್ಷ ಬದಲಾವಣೆ ವಿಚಾರ ಎಲ್ಲವನ್ನೂ ಜನ ನೋಡ್ತಿದ್ದಾರೆ. ಪಕ್ಷ ಸಂಘಟನೆ ದೃಷ್ಟಿಯಿಂದ ಇದು ಒಳ್ಳೆಯ ಬೆಳವಣಿಗೆ ಅಲ್ಲ ಎಲ್ಲ ಪಕ್ಷಗಳೂ ಕೂಡ ಹಿರಿಯರಿದ್ದಾರೆ.ಮಾಜಿ ಸಿಎಂಗಳಿದ್ದಾರೆ. ಬೀದಿಯಲ್ಲಿ ನಿಂತು ಮಾಟ ಮಾಡುವವರಿಗೆ ಬುದ್ಧಿ ಮಾತು ಹೇಳಬೇಕು.ಹೇಳಿಕೆ ಕೊಡಲು ದುಡ್ಡು ಕೊಡಬೇಕಿಲ್ಲ ಆದ್ರೆ ಯಾಕೆ ಸುಮ್ಮನಿದ್ದಾರೋ ಗೊತ್ತಿಲ್ಲ ಎಂದು ತಿಳಿಸಿದ್ದಾರೆ.

ನಾನು ಜೆಡಿಎಸ್ ಪಕ್ಷದ ರಾಜ್ಯಾಧ್ಯಕ್ಷದ ಆಕಾಂಕ್ಷಿ ಅಲ್ಲ
19 ಜನ ಶಾಸಕರಿಗೆ ನಾಯಕ ಆಗಲಿಕ್ಕೆ ನನಗೆ ಯೋಗತ್ಯೇ ಇಲ್ಲ. ಇನ್ನು ರಾಜ್ಯಾಧ್ಯಕ್ಷ ಆಗೋಕೆ ಆಗತ್ತಾ, ನಾನು ಆಕಾಂಕ್ಷಿ ಅಲ್ಲವೇ ಅಲ್ಲ, ನಾನು ನನ್ನ ಕ್ಷೇತ್ರದ ಜನರ ಕೆಲ್ಸ ಮಾಡ್ತಿದ್ದ್ದೇನೆ ಕುಮಾರಸ್ವಾಮಿ ಎಲ್ಲವನ್ನೂ ನಿರ್ಧಾರ ಮಾಡ್ತಾರೆ. ನನ್ನ ಅವರ ಮದ್ಯೆ ಮುನಿಸಿಲ್ಲ ಆದ್ರೆ ನಾನು ಸ್ವಲ್ಪ ದೂರವಿದ್ದೇನೆ ಮುಂದೆ ಏನಾಗತ್ತೆ ನೋಡಣ ಜೆಡಿಎಸ್ ರಾಜ್ಯಾಧ್ಯಕ್ಷರ ಬಗ್ಗೆ ಕುಮಾರಸ್ವಾಮಿ ನಿರ್ಧಾರ ಅಂತಿಮ ಎಂದು ತಿಳಿಸಿದರು.

Related Posts

ಸೆ. 21ರಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ

ರಾಜ್ಯದಲ್ಲಿ ಸೆಪ್ಟೆಂಬರ್ 21ರಿಂದ ಮೂರು ದಿನಗಳ ಕಾಲ ವಿಶೇಷ ವಿಧಾನಮಂಡಲ ಅಧಿವೇಶನ ನಡೆಸಲು ರಾಜ್ಯ ಸಚಿವ ಸಂಪುಟ ಸಭೆ ಅನುಮೋದನೆ ನೀಡಿದೆ. ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ನೇತೃತ್ವದಲ್ಲಿ ನಡೆದ ಸಂಪುಟ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದ್ದು, ಸೆ. 21ರಿಂದ ಸೆ.…

ಕೇಂದ್ರ ಸಚಿವ ಸಂಪುಟ ಹಾಗೂ ಬಿಜೆಪಿ ಸಂಸದೀಯ ಮಂಡಳಿ ಪುನರ್‌ರಚನೆ: ಫಡ್ನವೀಸ್ ಸೇರಿದಂತೆ ನಾಲ್ವರು ಸಿಎಂಗಳಿಗೆ ಉನ್ನತ ಸ್ಥಾನ ಸಾಧ್ಯತೆ

ಮುಂಬರುವ 2027-28ರ ರಾಜ್ಯ ವಿಧಾನಸಭಾ ಚುನಾವಣೆಗಳು ಹಾಗೂ 2029ರ ಲೋಕಸಭಾ ಚುನಾವಣೆಯನ್ನು ದೃಷ್ಟಿಯಲ್ಲಿಟ್ಟುಕೊಂಡು ಕೇಂದ್ರ ಸಚಿವ ಸಂಪುಟ ಮತ್ತು ಬಿಜೆಪಿಯ 12 ಸದಸ್ಯರ ಸಂಸದೀಯ ಮಂಡಳಿಯನ್ನು ಶೀಘ್ರದಲ್ಲೇ ಪುನರ್‌ರಚಿಸಲು ಬಿಜೆಪಿ ಸಿದ್ಧತೆ ನಡೆಸುತ್ತಿದೆ. ಈ ಉನ್ನತ ಮಟ್ಟದ ಬದಲಾವಣೆಯಲ್ಲಿ ಮಹಾರಾಷ್ಟ್ರ ಮುಖ್ಯಮಂತ್ರಿ…

You Missed

ಅಭಿಮಾನಿಗಳ ಬೇಡಿಕೆಗೆ ಮಣಿದ ಸರ್ಕಾರ, ನಿಶಾನೆ ಆನೆಯಾಗಿ ಕಂಗೊಳಿಸಲಿರುವ ಅಭಿಮನ್ಯು

ಅಭಿಮಾನಿಗಳ ಬೇಡಿಕೆಗೆ ಮಣಿದ ಸರ್ಕಾರ, ನಿಶಾನೆ ಆನೆಯಾಗಿ ಕಂಗೊಳಿಸಲಿರುವ ಅಭಿಮನ್ಯು

ಸೆ. 21ರಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ

ಸೆ. 21ರಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ

ಇಂದಿರಾ ಕ್ಯಾಂಟೀನ್‌ಗೆ ಅಧಿಕಾರಿಗಳ ಆಕಸ್ಮಿಕ ಭೇಟಿ: ಶುಚಿತ್ವ ಹಾಗೂ ಆಹಾರದ ಗುಣಮಟ್ಟ ಪರಿಶೀಲನೆ

ಇಂದಿರಾ ಕ್ಯಾಂಟೀನ್‌ಗೆ ಅಧಿಕಾರಿಗಳ ಆಕಸ್ಮಿಕ ಭೇಟಿ: ಶುಚಿತ್ವ ಹಾಗೂ ಆಹಾರದ ಗುಣಮಟ್ಟ ಪರಿಶೀಲನೆ

ಬಿಗ್ ಬಾಸ್ ಕನ್ನಡ 13: ಈ ಭಾನುವಾರದಿಂದ ‘ಏವಿಯೇಷನ್’ ಥೀಮ್‌ನೊಂದಿಗೆ ಗ್ರ್ಯಾಂಡ್ ಟೇಕ್ ಆಫ್!

ಬಿಗ್ ಬಾಸ್ ಕನ್ನಡ 13: ಈ ಭಾನುವಾರದಿಂದ ‘ಏವಿಯೇಷನ್’ ಥೀಮ್‌ನೊಂದಿಗೆ ಗ್ರ್ಯಾಂಡ್ ಟೇಕ್ ಆಫ್!

ಟಾಕ್ಸಿಕ್‌’ನಲ್ಲಿ ಯಶ್‌ ಅಭಿನಯಕ್ಕೆ ಕಿಚ್ಚನ ಪುತ್ರಿ ಫಿದಾ: ಪ್ರತಿಯೊಂದು ಫ್ರೇಮ್‌ನಲ್ಲೂ ಮ್ಯಾಜಿಕ್‌ ಎಂದ ಸಾನ್ವಿ ಸುದೀಪ್‌

ಟಾಕ್ಸಿಕ್‌’ನಲ್ಲಿ ಯಶ್‌ ಅಭಿನಯಕ್ಕೆ ಕಿಚ್ಚನ ಪುತ್ರಿ ಫಿದಾ: ಪ್ರತಿಯೊಂದು ಫ್ರೇಮ್‌ನಲ್ಲೂ ಮ್ಯಾಜಿಕ್‌ ಎಂದ ಸಾನ್ವಿ ಸುದೀಪ್‌

FSSAI ಅಸಮಾಧಾನ: ಎವರೆಸ್ಟ್ ಮತ್ತು LG ಇಂಗಿನ ಪುಡಿ ಮಾರಾಟಕ್ಕೆ ತಡೆ!

FSSAI ಅಸಮಾಧಾನ: ಎವರೆಸ್ಟ್ ಮತ್ತು LG ಇಂಗಿನ ಪುಡಿ ಮಾರಾಟಕ್ಕೆ ತಡೆ!