ಸ್ನೇಹಮಯಿ ಕೃಷ್ಣಾಗೆ 6 ತಿಂಗಳು ಜೈಲು ಶಿಕ್ಷೆ ; ಚೆಕ್ ಬೌನ್ಸ್ ಪ್ರಕರಣದಲ್ಲಿ ತೀರ್ಪು ನೀಡಿದ ಮೈಸೂರಿನ ಕೋರ್ಟ್.

ಮೈಸೂರು :- ಪತ್ರಿಕೆ ನಡೆಸಲು ಹಾಗೂ ಗೃಹೋಪಯೋಗಕ್ಕಾಗಿ 2015ರಲ್ಲಿ 1.75 ಲಕ್ಷ ರೂಪಾಯಿ ಸಾಲ ಪಡೆದಿದ್ದ ಆರೋಪದಲ್ಲಿ ಕುಮಾ‌ರ್ ಎಂಬುವವರು ಸ್ನೇಹಮಯಿ ಕೃಷ್ಣ ವಿರುದ್ಧ ಚೆಕ್ ಬೌನ್ಸ್ ದೂರು ದಾಖಲಿಸಿದ್ದರು. ಈ ಸಂಬಂಧ ಕೋ ಅಪರೇಟಿವ್ ಬ್ಯಾಂಕ್ ಚೆಕ್ ನೀಡಿದ್ದರು.ಆದರೆ ಆ ಚೆಕ್ ಬೌನ್ಸ್ ಆದ ಹಿನ್ನೆಲೆ, ಕುಮಾರ್ ಕೋರ್ಟ್ ಮೆಟ್ಟಿಲೇರಿದ್ದರು. ಮೈಸೂರಿನ ಮೂರನೇ ಜೆ ಎಂ ಎಫ್ ಸಿ ನ್ಯಾಯಾಲಯ. ಪ್ರಕರಣದ ವಿಚಾರಣೆ ನಡೆಸಿ ಸ್ನೇಹಮಯಿ ಕೃಷ್ಣಗೆ ಇಂದು ಶಿಕ್ಷೆ ಪ್ರಕಟಿಸಿದೆ.
ನನಗೆ ಕುಮಾರ್ ಸಾಲವನ್ನೇ ನೀಡಿರಲಿಲ್ಲ. ನನಗೆ ಸಮಸ್ಯೆ ಇದ್ದ ಕಾರಣ1.5 ಲಕ್ಷ ಸಾಲ ಕೇಳಿದ್ದೆ ಅದಕ್ಕೆ ದಿನಾಂಕ ನಮೂದಿಸದ ಚೆಕ್ ಕೇಳಿದ್ರು, ಕೊಟ್ಟಿದ್ದೆ. ವ್ಯವಹಾರದ ಹಣ ಕೊಡುತ್ತೀನಿ ಎಂದು ಹೇಳಿ ಹಣ ಕೊಡಲಿಲ್ಲ.

ಸಾಲ ಕೊಡುವುದಾಗಿ ಹೇಳಿ ದಿನಾಂಕ ನಮೂದಿಸದ ಚೆಕ್ ಪಡೆದಿದ್ದ ಕುಮಾರ್. ನಂತರ ಸಾಲವನ್ನೂ ಕೊಡದೇ ಚೆಕ್‌ನ್ನು ಬ್ಯಾಂಕ್‌ಗೆ ಪ್ರೆಸೆಂಟ್ ಮಾಡಿದ್ದ ಚೆಕ್ ಬೌನ್ಸ್ ಮಾಡಿ ನ್ಯಾಯಾಲಯದಲ್ಲಿ ಪ್ರಕರಣ ದಾಖಲಿಸಿದ್ದಾನೆ. ಈ ಕುರಿತು ನನ್ನ ಕಾನೂನು ಹೋರಾಟ ಮುಂದುವರಿಸುತ್ತೇನೆಂದು ಸ್ನೇಹಮಯಿ‌ಕೃಷ್ಣ ಪ್ರತಿಕ್ರಿಯಿಸಿದ್ದಾರೆ.

Related Posts

ಸೆ. 21ರಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ

ರಾಜ್ಯದಲ್ಲಿ ಸೆಪ್ಟೆಂಬರ್ 21ರಿಂದ ಮೂರು ದಿನಗಳ ಕಾಲ ವಿಶೇಷ ವಿಧಾನಮಂಡಲ ಅಧಿವೇಶನ ನಡೆಸಲು ರಾಜ್ಯ ಸಚಿವ ಸಂಪುಟ ಸಭೆ ಅನುಮೋದನೆ ನೀಡಿದೆ. ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ನೇತೃತ್ವದಲ್ಲಿ ನಡೆದ ಸಂಪುಟ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದ್ದು, ಸೆ. 21ರಿಂದ ಸೆ.…

ಕೇಂದ್ರ ಸಚಿವ ಸಂಪುಟ ಹಾಗೂ ಬಿಜೆಪಿ ಸಂಸದೀಯ ಮಂಡಳಿ ಪುನರ್‌ರಚನೆ: ಫಡ್ನವೀಸ್ ಸೇರಿದಂತೆ ನಾಲ್ವರು ಸಿಎಂಗಳಿಗೆ ಉನ್ನತ ಸ್ಥಾನ ಸಾಧ್ಯತೆ

ಮುಂಬರುವ 2027-28ರ ರಾಜ್ಯ ವಿಧಾನಸಭಾ ಚುನಾವಣೆಗಳು ಹಾಗೂ 2029ರ ಲೋಕಸಭಾ ಚುನಾವಣೆಯನ್ನು ದೃಷ್ಟಿಯಲ್ಲಿಟ್ಟುಕೊಂಡು ಕೇಂದ್ರ ಸಚಿವ ಸಂಪುಟ ಮತ್ತು ಬಿಜೆಪಿಯ 12 ಸದಸ್ಯರ ಸಂಸದೀಯ ಮಂಡಳಿಯನ್ನು ಶೀಘ್ರದಲ್ಲೇ ಪುನರ್‌ರಚಿಸಲು ಬಿಜೆಪಿ ಸಿದ್ಧತೆ ನಡೆಸುತ್ತಿದೆ. ಈ ಉನ್ನತ ಮಟ್ಟದ ಬದಲಾವಣೆಯಲ್ಲಿ ಮಹಾರಾಷ್ಟ್ರ ಮುಖ್ಯಮಂತ್ರಿ…

You Missed

ಅಭಿಮಾನಿಗಳ ಬೇಡಿಕೆಗೆ ಮಣಿದ ಸರ್ಕಾರ, ನಿಶಾನೆ ಆನೆಯಾಗಿ ಕಂಗೊಳಿಸಲಿರುವ ಅಭಿಮನ್ಯು

ಅಭಿಮಾನಿಗಳ ಬೇಡಿಕೆಗೆ ಮಣಿದ ಸರ್ಕಾರ, ನಿಶಾನೆ ಆನೆಯಾಗಿ ಕಂಗೊಳಿಸಲಿರುವ ಅಭಿಮನ್ಯು

ಸೆ. 21ರಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ

ಸೆ. 21ರಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ

ಇಂದಿರಾ ಕ್ಯಾಂಟೀನ್‌ಗೆ ಅಧಿಕಾರಿಗಳ ಆಕಸ್ಮಿಕ ಭೇಟಿ: ಶುಚಿತ್ವ ಹಾಗೂ ಆಹಾರದ ಗುಣಮಟ್ಟ ಪರಿಶೀಲನೆ

ಇಂದಿರಾ ಕ್ಯಾಂಟೀನ್‌ಗೆ ಅಧಿಕಾರಿಗಳ ಆಕಸ್ಮಿಕ ಭೇಟಿ: ಶುಚಿತ್ವ ಹಾಗೂ ಆಹಾರದ ಗುಣಮಟ್ಟ ಪರಿಶೀಲನೆ

ಬಿಗ್ ಬಾಸ್ ಕನ್ನಡ 13: ಈ ಭಾನುವಾರದಿಂದ ‘ಏವಿಯೇಷನ್’ ಥೀಮ್‌ನೊಂದಿಗೆ ಗ್ರ್ಯಾಂಡ್ ಟೇಕ್ ಆಫ್!

ಬಿಗ್ ಬಾಸ್ ಕನ್ನಡ 13: ಈ ಭಾನುವಾರದಿಂದ ‘ಏವಿಯೇಷನ್’ ಥೀಮ್‌ನೊಂದಿಗೆ ಗ್ರ್ಯಾಂಡ್ ಟೇಕ್ ಆಫ್!

ಟಾಕ್ಸಿಕ್‌’ನಲ್ಲಿ ಯಶ್‌ ಅಭಿನಯಕ್ಕೆ ಕಿಚ್ಚನ ಪುತ್ರಿ ಫಿದಾ: ಪ್ರತಿಯೊಂದು ಫ್ರೇಮ್‌ನಲ್ಲೂ ಮ್ಯಾಜಿಕ್‌ ಎಂದ ಸಾನ್ವಿ ಸುದೀಪ್‌

ಟಾಕ್ಸಿಕ್‌’ನಲ್ಲಿ ಯಶ್‌ ಅಭಿನಯಕ್ಕೆ ಕಿಚ್ಚನ ಪುತ್ರಿ ಫಿದಾ: ಪ್ರತಿಯೊಂದು ಫ್ರೇಮ್‌ನಲ್ಲೂ ಮ್ಯಾಜಿಕ್‌ ಎಂದ ಸಾನ್ವಿ ಸುದೀಪ್‌

FSSAI ಅಸಮಾಧಾನ: ಎವರೆಸ್ಟ್ ಮತ್ತು LG ಇಂಗಿನ ಪುಡಿ ಮಾರಾಟಕ್ಕೆ ತಡೆ!

FSSAI ಅಸಮಾಧಾನ: ಎವರೆಸ್ಟ್ ಮತ್ತು LG ಇಂಗಿನ ಪುಡಿ ಮಾರಾಟಕ್ಕೆ ತಡೆ!